Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

CREDOPRESS MEDIA PVT LTD by CREDOPRESS MEDIA PVT LTD
May 19, 2026
in Bengaluru City Police,CCB Police,CREDOPRESS,J. JOHN PREM EDITOR,Karnataka News,Karnataka State Police,Kolar Police,Latest News,Namma Police,Namma Police News,National News,Police News
0
ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.
0
SHARES
6
VIEWS
Share on FacebookShare on Twitter

ದಿನಾಂಕ:09/05/2026 ರಂದು ಸಿಸಿಬಿಯ ಸಂಘಟಿತ ಅಪರಾಧ ದಳ(ಪೂರ್ವ)ದ ಅಧಿಕಾರಿಗೆ ಭಾತ್ತಿದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಚಿಕ್ಕಬಾಣಾವರದ ಕಾಲೇಜುವೊಂದರ ಸಮೀಪ ಅಪರಿಚಿತರು ಯಾವುದೋ ಕಾಡು ಪ್ರಾಣಿಯ ಕೊಂಬನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ತಿಳಿಸಿರುತ್ತಾರೆ. ಮಾಹಿತಿಯನ್ನು ಖಚಿತಪಡಿಸಿಕೊಂಡ ಸಿಸಿಬಿ ಅಧಿಕಾರಿಗಳು ಮುಂದಿನ ತನಿಖೆಗಾಗಿ ಚಿಕ್ಕಬಾಣಾವರ ಪೊಲೀಸ್ ‌ ಠಾಣೆಯ ಅಧಿಕಾರಿರವರಿಗೆ ಮಾಹಿತಿಯನ್ನು ತಿಳಿಸಿರುತ್ತಾರೆ. ಈ ಕುರಿತು ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್-1972 (2022ನೇ ತಿದ್ದುಪಡಿ) ರಂತೆ ಪ್ರಕರಣ ದಾಖಲಾಗಿರುತ್ತದೆ.

ನಂತರ ಸಿಸಿಬಿ ಸಂಘಟಿತ ಅಪರಾಧ ದಳ(ಪೂರ್ವ) ದ ಅಧಿಕಾರಿ/ಸಿಬ್ಬಂದಿಗಳು ಹಾಗೂ ಚಿಕ್ಕಬಾಣಾವರ ಪೊಲೀಸ್ ಠಾಣೆಯ ಅಧಿಕಾರಿ/ಸಿಬ್ಬಂದಿಗಳು ದಿನಾಂಕ:09/05/2026 ರಂದು ಭಾತ್ತಿದಾರರು ತಿಳಿಸಿದ ಸ್ಥಳದ ಮೇಲೆ ದಾಳಿ ಮಾಡಿ, ಮೂವರು ವ್ಯಕ್ತಿಗಳನ್ನು ಒಂದು ಜಿಂಕೆಯ ಕೊಂಬಿನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ಮೂವರು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ತಮಿಳುನಾಡಿನ ಕೃಷ್ಣಗಿರಿಯಿಂದ ಅಕ್ರಮವಾಗಿ ಸಾಗಾಟಮಾಡಿಕೊಂಡು ಬಂದು ಈ ಕೃತ್ಯವೆಸಗಿರುವುದಾಗಿ ತಪ್ರೊಪ್ಪಿಕೊಂಡಿರುತ್ತಾರೆ.

ದಿನಾಂಕ:10/05/2026 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 07 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಂಡಿರುತ್ತಾರೆ. ಆರೋಪಿಗಳು ಇದೇ ರೀತಿ ಜಿಂಕೆ ಕೊಂಬುಗಳನ್ನು ಹಲವಾರು ಜನರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾರೆ. ತನಿಖೆ ಮುಂದುವರೆದಿದೆ

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    Bengaluru City Police

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

    August 27, 2026
    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    Bidar District Police

    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ

    August 21, 2026
    Nasha Mukt Bharat Abhiyan: Drug-Free India Campaign Held at Government Higher School in Yeshwantpura
    Bengaluru City Police

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    August 13, 2026
    Next Post
    ದೇವಸ್ಥಾನ ಕಳ್ಳತನ ಪ್ರಕರಣ- ಕನಕಪುರ ಟೌನ್ ಪೊಲೀಸರಿಂದ ಆರೋಪಿಯ ಬಂಧನ

    ದೇವಸ್ಥಾನ ಕಳ್ಳತನ ಪ್ರಕರಣ- ಕನಕಪುರ ಟೌನ್ ಪೊಲೀಸರಿಂದ ಆರೋಪಿಯ ಬಂಧನ

    ವಂಚನೆ ಎಚ್ಚರಿಕೆ 🚨ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಗಮನಕ್ಕೆ!Namma Police News |

    ವಂಚನೆ ಎಚ್ಚರಿಕೆ 🚨ಕರ್ನಾಟಕದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಗಮನಕ್ಕೆ!Namma Police News |

    ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಮತ್ತು ಜೀವನಭೀಮಾನಗರ ಪೊಲೀಸರಿಂದ ಬೃಹತ್ ಜಂಟಿ ಕಾರ್ಯಾಚರಣೆ!

    ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ಮತ್ತು ಜೀವನಭೀಮಾನಗರ ಪೊಲೀಸರಿಂದ ಬೃಹತ್ ಜಂಟಿ ಕಾರ್ಯಾಚರಣೆ!

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    • ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    • Nasha Mukt Bharat Abhiyan: Drug-Free India Campaign Held at Government Higher School in Yeshwantpura

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved