Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಕಳುವು ಮಾಡಿದ್ದ ಓರ್ವ ವ್ಯಕ್ತಿ ಹಾಗೂ ಚಿನ್ನಾಭರಣಗಳನ್ನು ಸ್ವೀಕರಿಸಿದ ಓರ್ವ ಮಹಿಳೆ ಬಂಧನ.

CREDOPRESS MEDIA PVT LTD by CREDOPRESS MEDIA PVT LTD
January 20, 2025
in Bengaluru City Police,Karnataka State Police,Latest News
0
ಕೆಲಸ ಮಾಡುತ್ತಿದ್ದ ಮನೆಯಲ್ಲಿಯೇ ಕಳುವು ಮಾಡಿದ್ದ ಓರ್ವ ವ್ಯಕ್ತಿ ಹಾಗೂ ಚಿನ್ನಾಭರಣಗಳನ್ನು ಸ್ವೀಕರಿಸಿದ ಓರ್ವ ಮಹಿಳೆ ಬಂಧನ.
0
SHARES
45
VIEWS
Share on FacebookShare on Twitter


ಆಡುಗೋಡಿ ಪೊಲೀಸ್ ಥಾ ಸರಹದ್ದಿನ ಲಕ್ಷಸಂದ್ರ ಬಡಾವಣೆಯಲ್ಲಿ ವಾಸವಿರುವ, ರಾದುದಾರರು ದಿನಾಂಕ:23/07/2024 ರಂದು ಅಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ದಿನಾಂಕ:12/04/2024 ರಂದು ಕೆಲಸದ ನಿಮಿತ್ತಾ ಕುಟುಂಬ ಸಮೇತರಾಗಿ ದುಬೈಗೆ ಹೋಗಿರುತ್ತಾರೆ. ದುಬೈಗೆ ಹೋಗುವಾಗ 120 ಲಕ್ಷ ಬೆಲೆಬಾಳುವ 250 ರಿಂದ 350 ಗ್ರಾಂ ತೂಕದ ಚಿನ್ನಾಭರಣಗಳನ್ನು ಅವರ ಮನೆಯ ಕೊಠಡಿಯಲ್ಲಿ ಇಟ್ಟು ಬೀಗವನ್ನು ಹಾಕಿಕೊಂಡು ಹೋಗಿರುತ್ತಾರೆ. ಮನೆಯ ಕೆಲಸದವನಿಗೆ ಮನೆ ಸ್ವಚ್ಛ ಮಾಡಲು ತಿಳಿಸಿ, ಮನೆಯ ಬೀಗವನ್ನು ನೆಲಮಹಡಿಯಲ್ಲಿರುವ ಅವರ ಸಂಬಂಧಿಕರ ಮನೆಯಲ್ಲಿ ಕೊಟ್ಟು ಹೋಗಿರುತ್ತಾರೆ. ಮನೆಕೆಲಸದವನು ಮನೆ ಕೆಲಸಕ್ಕೆ ಬಂದು ಮನೆಯನ್ನು ಸ್ವಚ್ಛ ಮಾಡುತ್ತಿದ್ದನು. ಫಿರಾದಿಯವರು ದಿನಾಂಕ:17/07/2024 ರಂದು ದುಬೈನಿಂದ ಬೆಂಗಳೂರಿನ ಮನೆಗೆ ವಾಪಸ್ ಬಂದಿರುತ್ತಾರೆ. ದಿನಾಂಕ:22/07/2024 ರಂದು ರಾತ್ರಿ ಕೊಠಡಿಯಲ್ಲಿದ್ದ ಚಿನ್ನಾಭರಣಗಳನ್ನು ನೋಡಿದಾಗ ಚಿನ್ನಾಭರಣಗಳು ಕಳುವಾಗಿದ್ದವು. ಮನೆಯ ಕೆಲಸಕ್ಕೆ ಬರುತ್ತಿದ್ದ ಕೆಲಸದವನೇ ಕಳುವು ಮಾಡಿರಬಹುದೆಂದು ಅನುಮಾನ ವ್ಯಕ್ತಪಡಿಸಿ, ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸರು, ದಿನಾಂಕ:24/07/2024 ರಂದು ಮನೆ ಕೆಲಸದವನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿರುತ್ತದೆ. ವಿಚಾರಣೆ ವೇಳೆಯಲ್ಲಿ ಆತನು ಕಳ್ಳತನ ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ ಹಾಗೂ ಆತನು ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ಆತನ ಎರಡನೇಯ ಪತ್ನಿಗೆ ನೀಡಿರುವುದಾಗಿ ತಿಳಿಸಿರುತ್ತಾನೆ. ಮನೆಕೆಲಸದವನನ್ನು ಅದೇ ದಿನ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ 07 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ತನಿಖೆಯನ್ನು ಮುಂದುವರೆಸಿ, ದಿನಾಂಕ:25/07/2024 ರಂದು ಆರೋಪಿಯ ಎರಡನೇಯ ಪತ್ನಿಯು ವಾಸವಿರುವ ಚೆನ್ನೈನ ರಾಜೇಶ್ವರಿ ನಗರದಲ್ಲಿ ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಿದಾಗ ಆಕೆಯು ತನ್ನ ಗಂಡ ಕಳುವು ಮಾಡಿದ್ದ ಚಿನ್ನಾಭರಣಗಳನ್ನು ಪಡೆದುಕೊಂಡಿದ್ದನ್ನು, ಆಕೆಯು ಕೆಲಸ ಮಾಡುವ ಪಾರ್ಲರ್ ಮಾಲೀಕರ ಬಳಿ ಗಿರವಿ ಇಟ್ಟಿರುವುದಾಗಿ ತಿಳಿಸಿರುತ್ತಾಳೆ. ಈ ಆರೋಪಿತೆಯು ಗಿರಿವಿ ಇಟ್ಟಿದ್ದ ಸುಮಾರು 135 ಗ್ರಾಂ ಚಿನ್ನದ ನೆಕ್ಲಸ್‌ನ್ನು ವಶಪಡಿಸಿಕೊಂಡಿರುತ್ತದೆ.
ಆರೋಪಿತೆಯಾದ ಎರಡನೆ ಪತ್ನಿಯು ನೀಡಿದ ಮಾಹಿತಿ ಮೇರೆಗೆ ಆಕೆಯ ಮಗ ಮತ್ತು ಆಕೆಯ ತಂಗಿಯ ಮೂಲಕ ಕೆಲವು ಚಿನ್ನಭರಣಗಳನ್ನು ವಿವಿಧ ಫೈನಾನ್ಸ್ ಕಂಪನಿಗಳಲ್ಲಿ ಗಿರವಿ ಇಟ್ಟಿದ್ದ 198 ಗ್ರಾಂ ತೂಕದ ಚಿನ್ನಾಭರಣಗಳನ್ನು ವರಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ದಿನಾಂಕ:26/07/2024 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ಮಾನ್ಯ ನ್ಯಾಯಾಲಯವು ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಪ್ರಕರಣದಲ್ಲಿ ಒಟ್ಟು 333 ಗ್ರಾ ಚಿನ್ನಾ ಚರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ 20,74,400/– (ಇಪ್ಪತ್ತು ಲಕ್ಷದ ಎಪ್ಪತ್ತನಾಲ್ಕು ಸಾವಿರದ ನಾಲ್ಕುನೂರು ರೂಪಾಯಿ).


ದಿನಾಂಕ:30/07/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.


ಆಗ್ನೆಯ ವಿಭಾಗದ ಉಪ ಪೊಲೀಸ್‌ ಆಯುಕ್ತರಾದ ಸಾರಾ ಫಾತಿಮಾ, ಐ.ಪಿ.ಎಸ್ ರವರು ಹಾಗೂ ಮಡಿವಾಳ ಉಪ ವಿಭಾಗದ ಎ.ಸಿ.ಪಿ ಶ್ರೀ.ಲಕ್ಷ್ಮೀನಾರಾಯಣ ರವರ ಮಾರ್ಗದರ್ಶನದಲ್ಲಿ ಆಡುಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ರವಿಕುಮಾರ್.ಸಿ ಅಧಿಕಾರಿ/ಸಿಬ್ಬಂದಿಗಳ ತಂಡ ಆರೋಪಿಗಳನ್ನು ಪತ್ತೆ ಮಾಡುದಲ್ಲಿ ಯಶಸ್ವಿಯಾಗಿರುತ್ತಾರೆ.
ರವರು

    Tags: Karnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಬೀದರ್ ನೆಹರು ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯೋತ್ಸವ

    ಬೀದರ್ ನೆಹರು ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯೋತ್ಸವ

    ಮನೆಗಳ್ಳತನ ಹಾಗೂ ಆಫೀಸ್‌ ಗಳಲ್ಲಿ ಲ್ಯಾಪ್‌ ಟಾಪ್‌ ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ

    ಮನೆಗಳ್ಳತನ ಹಾಗೂ ಆಫೀಸ್‌ ಗಳಲ್ಲಿ ಲ್ಯಾಪ್‌ ಟಾಪ್‌ ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ

    Rape of student in Bengaluru: 5 teams formed to arrest accused, intense search

    Rape of student in Bengaluru: 5 teams formed to arrest accused, intense search

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved