ಮಾಸಿಕ ಜನಸಂಪರ್ಕ ದಿನದ ಅಂಗವಾಗಿ ಜುಲೈ 27ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ
ಸಾರ್ವಜನಿಕರು ಸಮಸ್ಯೆ,ಸಲಹೆಗಳನ್ನು ಚರ್ಚೆ ಮಾಡಲು ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು .ಎಲ್ಲ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು .
ಬೆಂಗಳೂರಿನ ಮಡಿವಾಳ ಪೂಲೀಸ್ ಠಾಣೆ ವತಿಯಿಂದ ಶನಿವಾರ ಜನಸಂಪರ್ಕ ಸಭೆಯನ್ನು ಪೋಲಿಸ್ ಠಾಣೆಯಲ್ಲಿ ನಡೆಸಲಾಯಿತು.ಮಡಿವಾಳದಲ್ಲಿರುವ ಸಾರ್ವಜನಿಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರುಗಳನ್ನು ಠಾಣಾಧಿಕಾರಿ ಮುಹಮ್ಮದ್ ಅವರಿಗೆ ದಾಖಲಿಸಿದರು ,ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಬಗ್ಗೆ ದೂರುಗಳನ್ನು ಸಾರ್ವಜನಿಕರು ದಾಖಲಿಸಿದರು.

ಈ ಸಭೆಯನ್ನು ಠಾಣಾಧಿಕಾರಿಯಾದ ಶ್ರೀ ಮುಹಮ್ಮದ್ಅವರ ಮಾಸಿಕ ಜನಸಂಪರ್ಕ ಸಭೆ ಆಯೋಜಿಸಿದರು ,ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಸಮಸ್ಯೆಗಳು ಹೇಳಿ ಕೊಂಡು ಮತ್ತು ಸಲಹೆಗಳನ್ನು ಠಾಣಾಧಿಕಾರಿಗೆ ತಿಳಿಸಿದರು .ಕೆಲವು ಸಮಸ್ಯೆಗಳು ಸ್ಥಳದಲ್ಲೇ ಪರಿಹರಿಸಲಾಯಿತು .










