Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಮದುವೆ ಮನೆಗಳಲ್ಲಿ ಸಂಬಂಧಿಕರಂತೆ ನಟಿಸಿ ಕೈಚಳಕ ತೋರುತ್ತಿದ್ದ ಕಿರಾತಕಿ ಅಂದರ್!

CREDOPRESS MEDIA PVT LTD by CREDOPRESS MEDIA PVT LTD
December 24, 2025
in Bengaluru City Police,CCB Police,Crime News,Karnataka State Police,Latest News,Namma Police,Namma Police News,National News,Police News
0
ಮದುವೆ ಮನೆಗಳಲ್ಲಿ ಸಂಬಂಧಿಕರಂತೆ ನಟಿಸಿ ಕೈಚಳಕ ತೋರುತ್ತಿದ್ದ ಕಿರಾತಕಿ ಅಂದರ್!
0
SHARES
12
VIEWS
Share on FacebookShare on Twitter

ಶುಭ ಸಮಾರಂಭಗಳ ಸಂಭ್ರಮದ ನಡುವೆ ಅತಿಥಿಯಂತೆ ಬಂದು ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಮಹಿಳೆಯೊಬ್ಬಳನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯಿಂದ ಬರೋಬ್ಬರಿ 32 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಳೆದ ನವೆಂಬರ್ 23ರಂದು ಬಸವನಗುಡಿಯ ಕಲ್ಯಾಣ ಮಂಟಪವೊಂದರಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಿರ್ಯಾದುದಾರರ ತಾಯಿ ತನ್ನ ಬ್ಯಾಗ್‌ ಅನ್ನು ಕೊಠಡಿಯಲ್ಲಿ ಇಟ್ಟಿದ್ದರು. ಇದನ್ನು ಗಮನಿಸಿದ ಮಹಿಳಾ ಕಳ್ಳಿಯೊಬ್ಬಳು ಬ್ಯಾಗ್‌ನಲ್ಲಿದ್ದ ಚಿನ್ನದ ಚೈನ್‌ ಅನ್ನು ಎಗರಿಸಿ ಪರಾರಿಯಾಗಿದ್ದಳು.

ಬಸವನಗುಡಿ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಮತಿ ಸವಿತಾ ನೇತೃತ್ವದ ತಂಡವು ತನಿಖೆ ನಡೆಸಿ, ಕೆ.ಆರ್. ಪುರಂನ ಉದಯನಗರದಲ್ಲಿ ಆರೋಪಿತೆಯನ್ನು ಬಂಧಿಸಿದೆ. ವಿಚಾರಣೆ ವೇಳೆ ಆಕೆ ಬಸವನಗುಡಿ ವ್ಯಾಪ್ತಿಯ 3 ಕಲ್ಯಾಣ ಮಂಟಪಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.

ದ್ದ ಚಿನ್ನಾಭರಣಗಳನ್ನು ಆರೋಪಿತೆಯು ತನ್ನ ವಾಸದ ಮನೆಯಲ್ಲಿ ಬಚ್ಚಿಟ್ಟಿದ್ದಳು ಹಾಗೂ ಕೆಲವು ಒಡವೆಗಳನ್ನು ಕಾಡುಬೀಸನಹಳ್ಳಿಯ ಬ್ಯಾಂಕ್‌ವೊಂದರಲ್ಲಿ ಪತಿ ಮತ್ತು ತನ್ನ ಹೆಸರಿನಲ್ಲಿ ಅಡವಿಟ್ಟು ‘ಗೋಲ್ಡ್ ಲೋನ್’ ಪಡೆದಿದ್ದಳು ಎಂದು ತಿಳಿದುಬಂದಿದೆ.

ಪೊಲೀಸರು ಒಟ್ಟು 262 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ವಶಪಡಿಸಿಕೊಂಡ ಮಾಲಿನ ಅಂದಾಜು ಮೌಲ್ಯ 32 ಲಕ್ಷ.

ದ್ಯಕ್ಕೆ ಆರೋಪಿತೆಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಇತರ ಜಿಲ್ಲೆಗಳಲ್ಲಿ ಆಕೆ ನಡೆಸಿರುವ ಕಳ್ಳತನದ ಬಗ್ಗೆ ತನಿಖೆ ಮುಂದುವರಿದಿದೆ. ಮದುವೆ ಸಮಾರಂಭಗಳಲ್ಲಿ ಸಾರ್ವಜನಿಕರು ತಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಲು ಪೊಲೀಸರು ಮನವಿ ಮಾಡಿದ್ದಾರೆ.

    Tags: Basavangudi PoLICEBengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post
    ಜಾಲಹಳ್ಳಿ ಪೊಲೀಸರ ಭರ್ಜರಿ ಬೇಟೆ; ಲಕ್ಷಾಂತರ ಮೌಲ್ಯದ ಹೈಡ್ರೋ ಗಾಂಜಾ, ಎಂಡಿಎಂಎ ವಶ!

    ಜಾಲಹಳ್ಳಿ ಪೊಲೀಸರ ಭರ್ಜರಿ ಬೇಟೆ; ಲಕ್ಷಾಂತರ ಮೌಲ್ಯದ ಹೈಡ್ರೋ ಗಾಂಜಾ, ಎಂಡಿಎಂಎ ವಶ!

    ಬೆಂಗಳೂರಿನ ಸಂಚಾರಿ ಪೊಲೀಸರಿಗೆ ಸಿಹಿ ಹಂಚಿಕೆ: ಕ್ರೆಡೋ ಪ್ರೆಸ್ ಮೀಡಿಯಾ ಮತ್ತು ಜೆಎಸ್ ಸೇವಾ ಟ್ರಸ್ಟ್‌ನಿಂದ ವಿಶೇಷ ಅಭಿನಂದನೆ

    ಬೆಂಗಳೂರಿನ ಸಂಚಾರಿ ಪೊಲೀಸರಿಗೆ ಸಿಹಿ ಹಂಚಿಕೆ: ಕ್ರೆಡೋ ಪ್ರೆಸ್ ಮೀಡಿಯಾ ಮತ್ತು ಜೆಎಸ್ ಸೇವಾ ಟ್ರಸ್ಟ್‌ನಿಂದ ವಿಶೇಷ ಅಭಿನಂದನೆ

    ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ,55 ಲಕ್ಷ ದರೋಡೆ ಮಾಡಿದ್ದ ನಾಲ್ವರು ಅಂತರ್ ರಾಜ್ಯ ಆರೋಪಿಗಳ ಬಂಧನ

    ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ,55 ಲಕ್ಷ ದರೋಡೆ ಮಾಡಿದ್ದ ನಾಲ್ವರು ಅಂತರ್ ರಾಜ್ಯ ಆರೋಪಿಗಳ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved