Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಚಿನ್ನಾಭರಣ ಕಳವು ಮಾಡಿದ ಆರೋಪಿತೆಯ ಬಂಧನ, 136 ಗ್ರಾಂ ಚಿನ್ನಾಭರಣ ವಶ. ಮೌಲ್ಯ 9 ಲಕ್ಷ.

CREDOPRESS MEDIA PVT LTD by CREDOPRESS MEDIA PVT LTD
January 28, 2025
in Bengaluru City Police,Karnataka News,Karnataka State Police,Latest News,Namma Police,Namma Police News,National News
0
ಚಿನ್ನಾಭರಣ ಕಳವು ಮಾಡಿದ ಆರೋಪಿತೆಯ ಬಂಧನ, 136 ಗ್ರಾಂ ಚಿನ್ನಾಭರಣ ವಶ. ಮೌಲ್ಯ 9 ಲಕ್ಷ.
0
SHARES
12
VIEWS
Share on FacebookShare on Twitter

ಹುಳಿಮಾವು ಪೊಲೀಸ್ ಠಾಣಾ ಸರಹದ್ದಿನ, ಕಾಮಾಕ್ಷಿ ಲೇಔಟ್‌ನ ಗೊಟ್ಟಿಗೆರೆಯಲ್ಲಿ ವಾಸವಿರುವ ಪಿರಾದುದಾರರು, 0:31/12/2024 ರಂದು ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಕಿರಾಣಿ ಅಂಗಡಿಯೊಂದನ್ನಿಟ್ಟುಕೊಂಡಿದ್ದು, ಈಗ್ಗೆ 4 ತಿಂಗಳ ಹಿಂದೆ ಓರ್ವ ಮಹಿಳೆಯು ಪರಿಚಯವಾಗಿದ್ದು, ಪಿರಾದುದಾರರ ಅಂಗಡಿಗೆ ತರಕಾರಿ, ಇನ್ನಿತರೆ ವಸ್ತುಗಳನ್ನು ತಂದು ಕೊಡುತ್ತಿರುತ್ತಾಳೆ. ಪಿರಾದುದಾರರ ಅಂಗಡಿಯ ಪಕ್ಕದಲ್ಲೆ ಪಿರಾದುದಾರರ ವಾಸದ ಮನೆಯಿದ್ದು, ಪರಿಚಯಸ್ಥ ಮಹಿಳೆಯು ಅಂಗಡಿಗೆ ಬಂದ ಸಮಯದಲ್ಲಿ, ಆಗ್ಗಾಗ್ಗೆ ರೆಸ್ಟ್ ರೂಮ್‌ಗೆ ಹೋಗುವ ಸಲುವಾಗಿ ಪಿರಾದುದಾರರ ಮನೆಯ ಬೀಗದ ಕೀಯನ್ನು ತೆಗೆದುಕೊಂಡು ಹೋಗಿ, ನಂತರ ವಾಪಸ್ ಬಂದು ಕೀಯನ್ನು ನೀಡುತ್ತಿದ್ದಳು. ದಿನಾಂಕ:01/11/2024 ರಿಂದ 30/12/2024 ರ ಅವಧಿಯಲ್ಲಿ ಪಿರಾದುದಾರರ ಕೊಠಡಿಯ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣಗಳು ಇಲ್ಲದಿರುವುದನ್ನು ಕಂಡು ಪಿರಾದುದಾರರು ಪರಿಚಯಸ್ಥ ಮಹಿಳೆಯ ಮೇಲೆ ಅನುಮಾನ ಇರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.


ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ದಿನಾಂಕ:09/01/2025 ರಂದು ದೊಡ್ಡಕಮ್ಮನಹಳ್ಳಿಯಲ್ಲಿ ವಾಸವಿರುವ ಆ ಪರಿಚಯಸ್ಥ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಯಿತು. ವಿಚಾರಣೆ ವೇಳೆಯಲ್ಲಿ ಆ ಪರಿಚಯಸ್ಥ ಮಹಿಳೆಯು ಈ ಪ್ರಕರಣದಲ್ಲಿ ಚಿನ್ನಾಭರಣವನ್ನು ಕಳವು ಮಾಡಿರುವುದಾಗಿ ತಪ್ಪಿಪ್ಪಿಕೊಂಡಿರುತ್ತಾಳೆ.
ದಿನಾಂಕ:10/01/2025 ರಂದು ಆರೋಪಿತೆಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 4 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್‌ ಅಭಿರಕ್ಷೆಗೆ ಪಡೆದ ಆರೋಪಿತೆಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಕಳವು ಮಾಡಿದ ಚಿನ್ನಾಭರಣಗಳ ಪೈಕಿ, ಅರ್ಧದಷ್ಟು ಚಿನ್ನಾಭರಣವನ್ನು ವಾಸದ ಮನೆಯಲ್ಲಿಟ್ಟಿರುವುದಾಗಿ, ಇನ್ನೂಳಿದ ಅರ್ಧದಷ್ಟು ಚಿನ್ನಾಭರಣವನ್ನು ಮಾವಳ್ಳಿಯ ಜ್ಯೂವೆಲರಿ ಅಂಗಡಿಯೊಂದರಲ್ಲಿ ಅಡಮಾನವಿಟ್ಟಿರುವುದಾಗಿ ತಿಳಿಸಿರುತ್ತಾಳೆ.
ದಿನಾಂಕ:11/01/2025 ರಂದು ಆರೋಪಿತೆಯು ವಾಸವಿರುವ ಮನೆಯಿಂದ 69 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಯಿತು.
ದಿನಾಂಕ:13/01/2025 ರಂದು ಮಾವಳ್ಳಿಯ ಜ್ಯೂವೆಲರಿ ಅಂಗಡಿಯಲ್ಲಿ ಅಡಮಾನವಿಟ್ಟಿದ್ದ 67 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿತೆಯ ವಶದಿಂದ ಒಟ್ಟಾರೆ 136 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ 9,00,000/-(ಒಂಬತ್ತು ಲಕ್ಷ ರೂಪಾಯಿ).
ದಿನಾಂಕ:13/01/2025 ರಂದು ಆರೋಪಿತೆಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತೆಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.


ಈ ಕಾರ್ಯಾಚರಣೆಯನ್ನು ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಸಾರಾ ಫಾತಿಮಾ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಹಾಗೂ ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎ.ಸಿ.ಪಿ ರವರಾದ ಶ್ರೀ ಕೆ.ಎಂ ಸತೀಶರವರ ಉಸ್ತುವಾರಿಯಲ್ಲಿ ಹುಳಿಮಾವು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಬಿ.ಜಿ.ಕುಮಾರಸ್ವಾಮಿ ರವರ ಅಧಿಕಾರಿ/ಸಿಬ್ಬಂದಿಯವರ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceHulimavu PoliceKarnataka NewsKarnataka State PoliceNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    Nasha Mukt Bharat Abhiyan: Drug-Free India Campaign Held at Government Higher School in Yeshwantpura
    Bengaluru City Police

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    August 13, 2026
    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!
    Bengaluru City Police

    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!

    August 10, 2026
    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ
    CREDOPRESS

    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    August 5, 2026
    Next Post
    ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ

    ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ

    “ASTraM Mobile application” ಅನ್ನು ಬಿಡುಗಡೆ

    “ASTraM Mobile application” ಅನ್ನು ಬಿಡುಗಡೆ

    ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ ಮತ್ತು ಅನುಭವ ಕೇಂದ್ರದ ಉದ್ಘಾಟನೆ.

    ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ ಮತ್ತು ಅನುಭವ ಕೇಂದ್ರದ ಉದ್ಘಾಟನೆ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • Nasha Mukt Bharat Abhiyan: Drug-Free India Campaign Held at Government Higher School in Yeshwantpura
    • ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!
    • ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved