Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಸಂಪಂಗಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಮನ ಬೇರೆಡೆಗೆ ಸೆಳೆದು ಚಿನ್ನಾಭರಣ ಕಳುವು ಮಾಡುತ್ತಿದ್ದ ಆರೋಪಿಯ ಬಂಧನ 10 ಲಕ್ಷ ಬೆಲೆಬಾಳುವ 116 ಗ್ರಾಂ ಚಿನ್ನಾಭರಣ ವಶ

CREDOPRESS MEDIA PVT LTD by CREDOPRESS MEDIA PVT LTD
July 25, 2025
in Bengaluru City Police,Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
ಸಂಪಂಗಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಮನ ಬೇರೆಡೆಗೆ ಸೆಳೆದು ಚಿನ್ನಾಭರಣ ಕಳುವು ಮಾಡುತ್ತಿದ್ದ ಆರೋಪಿಯ ಬಂಧನ 10 ಲಕ್ಷ ಬೆಲೆಬಾಳುವ 116 ಗ್ರಾಂ ಚಿನ್ನಾಭರಣ ವಶ
0
SHARES
8
VIEWS
Share on FacebookShare on Twitter

ಸಂಪಂಗಿ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎಂಟನೇ ಕ್ರಾಸ್ ನಲ್ಲಿರುವ ಜುವೆಲರಿ ಅಂಗಡಿಯ ಮಾಲೀಕರು ದೂರೊಂದನ್ನು ನೀಡಿದ್ದು ದೂರಿನಲ್ಲಿ ಓರ್ವ ವ್ಯಕ್ತಿಯು ಅಂಗಡಿಗೆ ಬಂದು ಚಿನ್ನದ ನಾಣ್ಯವನ್ನು ಖರೀದಿ ಮಾಡುವ ನೆಪದಲ್ಲಿ ವ್ಯಕ್ತಿಯ ಗಮನ ಬೇರೆಡೆಗೆ ಸೆಳೆದು ಚಿನ್ನಾಭರಣಗಳಿದ್ದ ಬಾಕ್ಸ್ ನಿಂದ ಎರಡು ಚಿನ್ನದ ಸರಗಳನ್ನು ಕಳುವು ಮಾಡಿಕೊಂಡು ಹೋಗಿರುವುದಾಗಿ ದೂರನ್ನು ನೀಡಿರುತ್ತಾರೆ

ಪ್ರಕರಣವನ್ನು ದಾಖಲಿಸಿದ ಪೊಲೀಸರು ತನಿಖೆಯನ್ನು ಮುಂದುವರಿಸಿ ವಿವಿಧ ಆಯಾಮಗಳಲ್ಲಿ ಖಚಿತ ಮಾಹಿತಿಯನ್ನು ಕಲೆಹಾಕಿ ಬಾಗಲಕೋಟೆ ಜಿಲ್ಲೆಯ ಇಳಕಲ್ ಬಳಿ ಓರ್ವ ಆರೋಪಿತನನ್ನು ಈ ಪ್ರಕರಣದಲ್ಲಿ ಕಳುವಾಗಿದ್ದ ಚಿನ್ನಾಭರಣಗಳ ಸಮೇತ ವರ್ಷಕ್ಕೆ ಪಡೆದ ಸಂಪಂಗಿ ರಾಮನಗರ ಪೊಲೀಸರು ಸುದೀರ್ಘವಾಗಿ ವಿಚಾರಣೆಗಳು ಪಡಿಸಿ ಈ ಪ್ರಕರಣದಲ್ಲಿ ಚಿನ್ನಾಭರಣಗಳು ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ

ಆರೋಪಿಯು ಗುಲ್ಬರ್ಗದಿಂದ ಬೆಂಗಳೂರಿಗೆ ಬಂದು ಸಂಪಂಗಿರಾಮನಗರದ ಜ್ಯುವೆಲರಿ ಅಂಗಡಿಯಲ್ಲಿ ಮಾಲೀಕನ ಗಮನ ಬೇರೆಡೆಗೆ ಸೆಳೆದು ಎರಡು ಚಿನ್ನದ ಸರಗಳನ್ನು ಹಾಗೂ ಅದೇ ರೀತಿ ಶ್ರೀರಾಮಪುರದ ಜುವೆಲರಿ ಅಂಗಡಿ ಒಂದರಲ್ಲಿ ಉಂಗುರಗಳ ಹಾಗೂ ಮಾಟಿ ಚೈನ್ ಗಳನ್ನು ಕಳುವು ಮಾಡಿ ಅವುಗಳನ್ನು ಮಾರಾಟ ಮಾಡಲು ಹೋಗುತ್ತಿದ್ದಾಗಿ ಆರೋಪಿಯು ತಿಳಿಸಿರುತ್ತಾನೆ

ಈ ಪ್ರಕರಣದ ಆರೋಪಿಯ ಬಂದನದಿಂದ ಹುಟ್ಟು ಹತ್ತು ಲಕ್ಷ ರೂಪಾಯಿ ಮೌಲ್ಯದ 116 ಗ್ರಾಂ ಚಿನ್ನಾಭರಣಗಳನ್ನು ಸಂಪಂಗಿ ರಾಮನಗರ ಪೊಲೀಸರು ವಶಪಡಿಸಿಕೊಂಡಿರುತ್ತಾರೆ

ಈ ಪ್ರಕರಣದ ಆರೋಪಿಯ ಬಂದನದಿಂದ ಎಸ್ ಆರ್ ನಗರ ಪೊಲೀಸ್ ಠಾಣೆಯ- ಒಂದು
ಶ್ರೀರಾಮಪುರದ ಪೊಲೀಸ್ ಠಾಣೆಯ- ಒಂದು ಗಮನ ಬೇರೆಡೆ ಸೆಳೆದು ಎರಡು ಪ್ರಕರಣಗಳು ಪತ್ತೆ ಆಗಿರುತ್ತವೆ

ಈ ಕಾರ್ಯಾಚರಣೆಯನ್ನು ಕೇಂದ್ರ ವಿಭಾಗದ ಡೀಸಿಪಿ ಹಾಕಿ ಅಕ್ಷಯ್ ಮಚ್ಚೀಂದ್ರ ರವರ ಮಾರ್ಗದರ್ಶನದಲ್ಲಿ ಹಲಸೂರು ಗೇಟ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರದ ಶಿವಾನಂದ ಚಲವಾದಿ ರವರ ನೇತೃತ್ವದಲ್ಲಿ ಸಂಪಂಗಿರಾಮನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿಕಿರಣ್ ಎಸ್ ಎಸ್ ಹಾಗೂ ಇತರೆ ಅಧಿಕಾರಿಯ ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    CREDOPRESS

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    June 19, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    Next Post
    ಮನೆ ಕಳವು ಹಾಗೂ ಮೊಬೈಲ್ ಫೋನ್ ಗಳನ್ನು ಕಳುವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 10 ಲಕ್ಷ ಮೌಲ್ಯದ 51 ಗ್ರಾಂ ಚಿನ್ನಭರಣ 26 ಮೊಬೈಲ್ ಫೋನ್ಗಳ ವಶ

    ಮನೆ ಕಳವು ಹಾಗೂ ಮೊಬೈಲ್ ಫೋನ್ ಗಳನ್ನು ಕಳುವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 10 ಲಕ್ಷ ಮೌಲ್ಯದ 51 ಗ್ರಾಂ ಚಿನ್ನಭರಣ 26 ಮೊಬೈಲ್ ಫೋನ್ಗಳ ವಶ

    ದಕ್ಷ ಮತ್ತು ಪ್ರಾಮಾಣಿಕ ನಿಸ್ವಾರ್ಥ ಸೇವೆಗೈದ ಎನ್ಕೌಂಟರ್ ದಯಾ ನಾಯಕ್ ಇಂದು ಸೇವಾ ನಿವೃತ್ತಿ.* ಅಮೋಘ ಸಾಧನೆಯ ಸರದಾರ, ಇತರರಿಗೆ ಸ್ಪೂರ್ತಿದಾಯಕ

    ದಕ್ಷ ಮತ್ತು ಪ್ರಾಮಾಣಿಕ ನಿಸ್ವಾರ್ಥ ಸೇವೆಗೈದ ಎನ್ಕೌಂಟರ್ ದಯಾ ನಾಯಕ್ ಇಂದು ಸೇವಾ ನಿವೃತ್ತಿ.* ಅಮೋಘ ಸಾಧನೆಯ ಸರದಾರ, ಇತರರಿಗೆ ಸ್ಪೂರ್ತಿದಾಯಕ

    ಮೊಬೈಲ್ ಫೋನ್ ಗಳನ್ನು ಕಳವು ಮಾಡುತ್ತಿದ್ದ ಆರು ವ್ಯಕ್ತಿಗಳ ಬಂಧನ25 ಲಕ್ಷ ಮೌಲ್ಯದ 70 ಮೊಬೈಲ್ ಫೋನ್ ಗಳು 01 ಕಾರು ಮತ್ತು 01 ಆಟೋರಿಕ್ಷಾ ವಶ

    ಮೊಬೈಲ್ ಫೋನ್ ಗಳನ್ನು ಕಳವು ಮಾಡುತ್ತಿದ್ದ ಆರು ವ್ಯಕ್ತಿಗಳ ಬಂಧನ25 ಲಕ್ಷ ಮೌಲ್ಯದ 70 ಮೊಬೈಲ್ ಫೋನ್ ಗಳು 01 ಕಾರು ಮತ್ತು 01 ಆಟೋರಿಕ್ಷಾ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved