Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka News

ಮನೆ ಕಳವು ಮಾಡಿದ್ದ ಓರ್ವ ವ್ಯಕ್ತಿಯ ಬಂಧನ

CREDOPRESS MEDIA PVT LTD by CREDOPRESS MEDIA PVT LTD
January 24, 2025
in Karnataka News,Karnataka State Police,Latest News,Namma Police,Namma Police News
0
ಮನೆ ಕಳವು ಮಾಡಿದ್ದ ಓರ್ವ ವ್ಯಕ್ತಿಯ ಬಂಧನ
0
SHARES
10
VIEWS
Share on FacebookShare on Twitter


42 ಗ್ರಾಂ ಚಿನ್ನಾಭರಣ, 137 ಗ್ರಾಂ ಬೆಳ್ಳಿಯ ವಸ್ತುಗಳು, 2,000/-ನಗದು ವಶ. ಮೌಲ್ಯ 2.50 ಲಕ್ಷ,
ಬೊಮ್ಮನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ವಿರಾಟ್ ನಗರದ ನಾಡಮ್ಮ ಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:12/12/2024 ರಂದು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:12/12/2024 ರಂದು ಕೆಲಸಕ್ಕೆ ಹೋಗಿರುತ್ತಾರೆ. ವಾಪಸ್ ಬಂದು ನೋಡಲಾಗಿ, ಮನೆಯ ಮುಂಭಾಗಿಲನ್ನು ಹೊಡೆದು, ಕೊಠಡಿಯ ಬೀರುವಿನಲ್ಲಿಟ್ಟಿದ್ದ 42 ಗ್ರಾಂ ಚಿನ್ನಾಭರಣ, 137 ಗ್ರಾಂ ಬೆಳ್ಳಿಯ ವಸ್ತುಗಳು ಮತ್ತು 2,000/- ನಗದನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀಧಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:15/12/2024 ರಂದು ಅಂದ್ರಹಳ್ಳಿ, 2ನೇ ಕ್ರಾಸ್ ಬಳಿ ಓರ್ವ ವ್ಯಕ್ತಿಯನ್ನು ಈ ಪ್ರಕರಣದಲ್ಲಿ ಕಳವು ಮಾಡಿದ್ದ 72,000/- ನಗದು ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ದಿನಾಂಕ:16/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 12 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.


ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಕಳವು ಮಾಡಿದ ಚಿನ್ನಾಭರಣಗಳ ಪೈಕಿ ಕೆಲವು ಒಡವೆಗಳನ್ನು ಹನುಮಂತ ನಗರ ವಿದ್ಯಾಪೀಠ ಸರ್ಕಲ್‌ನಲ್ಲಿರುವ ಜ್ಯೂವೆಲರಿ ಅಂಗಡಿಯಲ್ಲಿ ಅಡಮಾನ ಇಟ್ಟಿರುವುದಾಗಿ ಹಾಗೂ ಉಳಿದ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳನ್ನು ಆರೋಪಿತನ ಸಂಬಂಧಿಕರ ಮನೆಯಲ್ಲಿಟ್ಟಿರುವುದಾಗಿ ತಿಳಿಸಿರುತ್ತಾನೆ.
ಸರ್ಕಲ್‌ನಲ್ಲಿರುವ ಜ್ಯೂವೆಲರಿ ಅಂಗಡಿಯ ತಂದು ಹಾಜರುಪಡಿಸಿದ್ದನ್ನು
ದಿನಾಂಕ:18/12/2024 ರಂದು ಹನುಮಂತ ನಗರ ವಿದ್ಯಾಪೀಠ ಮಾಲೀಕನು ಅಡಮಾನವಿಟ್ಟಿದ್ದ 30 ಚಿನ್ನಾಭರಣವನ್ನು ಠಾಣೆಗೆ ವಶಪಡಿಸಿಕೊಳ್ಳಲಾಯಿತು.
ದಿನಾಂಕ:19/12/2024 ರಂದು ಆರೋಪಿಯ ಸಂಬಂಧಿಕನು 12 ಗ್ರಾಂ ಚಿನ್ನಾಭರಣ ಹಾಗೂ 137 ಗ್ರಾಂ ಬೆಳ್ಳಿಯ ವಸ್ತುಗಳನ್ನು ಠಾಣೆಗೆ ತಂದು ಹಾಜರುಪಡಿಸಿದ್ದನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟಾರೆ 42 ಗ್ರಾಂ ಚಿನ್ನಾಭರಣ, 137 ಗ್ರಾಂ ಬೆಳ್ಳಿಯ ವಸ್ತುಗಳು ಮತ್ತು 3 2,000/- ನಗದನ್ನು ವಶ ಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ 2,50,000/-(ಎರಡು ಲಕ್ಷದ ಐವತ್ತು ಸಾವಿರ ರೂಪಾಯಿ).
ದಿನಾಂಕ:20/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಎರಡು ಪ್ರಕರಣಗಳ ಕಾರ್ಯಾಚರಣೆಯನ್ನು ಆತ್ಮೀಯ ವಿಭಾಗದ ಉಪ ಪೊಲೀಸ್ ಆಯುಕ್ತರು ಶ್ರೀಮತಿ.ಸಾರಾ ಫಾತಿಮ, ಐ.ಪಿ.ಎಸ್ ಮತ್ತು ಮೈಕೋಲೇಔಟ್ ಉಪ-ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರು ಶ್ರೀ.ಬಿ.ಶಿವಶಂಕರ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ.ಪ್ರೀತಮ್.ಎ.ಡಿಹಾಗೂ ಅಧಿಕಾರಿ/ಸಿಬ್ಬಂದಿಯವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceBommanahalli PoliceKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ : ಬೆಂಗಳೂರು ಕಮಿಷನರ್ ಬಿ.ದಯಾನಂದ ಮಾಹಿತಿ

    ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ : ಬೆಂಗಳೂರು ಕಮಿಷನರ್ ಬಿ.ದಯಾನಂದ ಮಾಹಿತಿ

    26 ರಂದು ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ!

    26 ರಂದು ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ!

    ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಿಮಿತ್ತ ಬೆಂಗಳೂರು ನಗರ ಪೊಲೀಸ್ ಮತ್ತು ರೋಟರಿ ಇಂಟರ್‌ನ್ಯಾಷನಲ್‌ ಸಹಭಾಗಿತ್ವದಲ್ಲಿ ವಿನೂತನ ಯೋಜನೆ.

    ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಿಮಿತ್ತ ಬೆಂಗಳೂರು ನಗರ ಪೊಲೀಸ್ ಮತ್ತು ರೋಟರಿ ಇಂಟರ್‌ನ್ಯಾಷನಲ್‌ ಸಹಭಾಗಿತ್ವದಲ್ಲಿ ವಿನೂತನ ಯೋಜನೆ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved