Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಚಿನ್ನಾಭರಣಗಳನ್ನು ಮಾರಾಟ ಮಾಡಿಕೊಡುವುದಾಗಿ ನಂಬಿಸಿ, ವಂಚಿಸಿದ್ದ ಓರ್ವ ವ್ಯಕ್ತಿಯ ಬಂಧನ

CREDOPRESS MEDIA PVT LTD by CREDOPRESS MEDIA PVT LTD
February 10, 2025
in Bengaluru City Police,Karnataka News,Karnataka State Police,Latest News,Namma Police,Namma Police News
0
ಚಿನ್ನಾಭರಣಗಳನ್ನು ಮಾರಾಟ ಮಾಡಿಕೊಡುವುದಾಗಿ ನಂಬಿಸಿ, ವಂಚಿಸಿದ್ದ ಓರ್ವ ವ್ಯಕ್ತಿಯ ಬಂಧನ
0
SHARES
8
VIEWS
Share on FacebookShare on Twitter

500 ಗ್ರಾಂ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿ ಮತ್ತು 5 ಲಕ್ಷ ನಗದು ವಶ. ಮೌಲ್ಯ 50 ಲಕ್ಷ.
ಹಲಸೂರುಗೇಟ್ ಪೊಲೀಸ್ ಠಾಣಾ ಸರಹದ್ದಿನ ನಗರತ್‌ ಪೇಟೆಯಲ್ಲಿ ಜ್ಯೂವೆಲರಿ ಅಂಗಡಿಯನ್ನು ಹೊಂದಿರುವ ಪಿರಾದುದಾರರು ದಿನಾಂಕ:12/01/2025 ರಂದು ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರ ಜ್ಯೂವೆಲರಿ ಅಂಗಡಿಯಲ್ಲಿ ಓರ್ವ ವ್ಯಕ್ತಿಯು ಮೂರು ವರ್ಷದಿಂದ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿರುತ್ತಾನೆ. ಆ ವ್ಯಕ್ತಿಯು ಪಿರಾದುದಾರರ ಜ್ಯೂವೆಲರಿ ಅಂಗಡಿಯಿಂದ ಚಿನ್ನಾಭರಣಗಳನ್ನು ಬೆಂಗಳೂರು ನಗರದಲ್ಲಿರುವ ವಿವಿಧ ಜ್ಯೂವೆಲರಿ ಅಂಗಡಿಗಳಿಗೆ ಸೇಲ್ಸ್ ಮಾಡಿ ಬರುವುದಾಗಿ ಪಿರಾದುದಾರರ ಜ್ಯೂವೆಲರಿ ಅಂಗಡಿಯಿಂದ ಪಿರಾದುದಾರರಿಗೆ ಹಾಗೂ ಪಿರಾದುದಾರರ ಸ್ನೇಹಿತನಿಗೆ ಸಂಬಂಧಪಟ್ಟ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿ ಸೇಲ್ಸ್ ಮಾಡದೇ, ಚಿನ್ನಾಭರಣಗಳನ್ನು ಜ್ಯೂವೆಲರಿ ಅಂಗಡಿಗೆ ವಾಪಸ್ ತಂದು ಕೊಡದೇ ನಂಬಿಕೆ ದ್ರೋಹವೆಸಗಿ, ಮೋಸ ಮಾಡಿರುತ್ತಾನೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:20/01/2025 ರಂದು ಲಕ್ಷ್ಮೀ ಸಿಟಿಯಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿ ವಂಚಿಸಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ದಿನಾಂಕ:21/01/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್‌ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ವಂಚಿಸಿ ತೆಗೆದುಕೊಂಡು ಹೋಗಿದ್ದ ಚಿನ್ನಾಭರಣಗಳನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ವಿವಿಧ ಜ್ಯೂವೆಲರಿ ಅಂಗಡಿಗಳಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾನೆ. ಹಾಗೂ ಚಿನ್ನಾಭರಣಗಳನ್ನು ಮಾರಾಟ ಮಾಡಿ ಬಂದ ಕೆ 5 ಲಕ್ಷ ನಗದನ್ನು ಆತನಿಗೆ ಪರಿಚಯವಿರುವ ಜ್ಯೂವೆಲರಿ ಅಂಗಡಿಯೊಂದರಲ್ಲಿ ಇರಿಸಿರುವುದಾಗಿ ತಿಳಿಸಿರುತ್ತಾನೆ.

ದಿನಾಂಕ:23/01/2025 ಮತ್ತು 24/01/2025 ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ವಿವಿಧ ಜ್ಯೂವೆಲರಿ ಅಂಗಡಿಗಳಲ್ಲಿ ಮಾರಾಟ ಮಾಡಿದ್ದ 500 ಗ್ರಾಂ ಚಿನ್ನಾಭರಣ ಮತ್ತು ಚಿನ್ನದ ಗಟ್ಟಿ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 50,00,000/-(ಐವತ್ತು ಲಕ್ಷ ರೂಪಾಯಿ).
ದಿನಾಂಕ:30/01/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ಕೇಂದ್ರ ವಿಭಾಗ ರವರಾದ ಶ್ರೀ. ಶೇಖರ್ ಸಿ. ಐ.ಪಿ.ಎಸ್ ಮತ್ತು ಎ.ಸಿ.ಪಿ ಹಲಸೂರು ಗೇಟ್ ಶ್ರೀ.ಶಿವಾನಂದ ಚಲವಾದಿ ರವರ ಮಾರ್ಗದರ್ಶನದಲ್ಲಿ ಹಲಸೂರುಗೇಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ಹನಮಂತ ಕೆ ಭಜಂತ್ರಿ ರವರ ಅಧಿಕಾರಿ/ಸಿಬ್ಬಂದಿಯವರ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka State PoliceNamma PoliceNamma Police NewsPolice NewsPrime NewsUlsoor GATE Police
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post
    ಬೀದರ ಜಿಲ್ಲಾ ಪೊಲೀಸ್ ರಿಂದ ಕಳೆದ ಒಂದು ವಾರದಲ್ಲಿ ಬೀದರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಕೊಂಡ ಕ್ರಮ

    ಬೀದರ ಜಿಲ್ಲಾ ಪೊಲೀಸ್ ರಿಂದ ಕಳೆದ ಒಂದು ವಾರದಲ್ಲಿ ಬೀದರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಕೊಂಡ ಕ್ರಮ

    ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ

    ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ

    ಸಿದ್ದಾಪುರ ಪೊಲೀಸ್ ಠಾಣೆ ವತಿಯಿಂದ ಭರ್ಜರಿ ಕಾರ್ಯಚರಣೆ

    ಸಿದ್ದಾಪುರ ಪೊಲೀಸ್ ಠಾಣೆ ವತಿಯಿಂದ ಭರ್ಜರಿ ಕಾರ್ಯಚರಣೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Crime News Cyber Crime Davangere police drugs news Electronic city Police Govindarajnagar Police Hebbagodi police Hoskote Police Hulimavu Police Indian Police News J. JOHN PREM J. JOHN PREM EDITOR Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Vidyaranyapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved