Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home J. JOHN PREM EDITOR

ಮನೆ ಕಳವು ಮಾಡಿದ ಓರ್ವ ವ್ಯಕ್ತಿಯ ಬಂಧನ, 682 ಗ್ರಾಂ ಚಿನ್ನಾಭರಣ ವಶ. ಮೌಲ್ಯ 45 ಲಕ್ಷ.

CREDOPRESS MEDIA PVT LTD by CREDOPRESS MEDIA PVT LTD
January 27, 2025
in J. JOHN PREM EDITOR,Karnataka News,Karnataka State Police,Latest News,Namma Police,Namma Police News,National News
0
ಮನೆ ಕಳವು ಮಾಡಿದ ಓರ್ವ ವ್ಯಕ್ತಿಯ ಬಂಧನ, 682 ಗ್ರಾಂ ಚಿನ್ನಾಭರಣ ವಶ. ಮೌಲ್ಯ 45 ಲಕ್ಷ.
0
SHARES
13
VIEWS
Share on FacebookShare on Twitter

ಬೆಳ್ಳಂದೂರು ಪೊಲೀಸ್ ಠಾಣಾ ಸರಹದ್ದಿನ ದೊಡ್ಡಕನ್ನಹಳ್ಳಿಯ ಅಪಾರ್ಟ್‌ವೊಂದರಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:23/12/2024 ರಂದು ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:20/12/2024 ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಬಿಡದಿಗೆ ಹೋಗಿರುತ್ತಾರೆ. ದಿನಾಂಕ:22/12/2024 ರಂದು ವಾಪಸ್ ಮನೆಗೆ ಬಂದು ನೋಡಿದಾಗ ಪಿರಾದುದಾರರ ಕೊಠಡಿಯ ತೆರೆದ ಕಬೋರ್ಡ್‌ನಲ್ಲಿಟ್ಟಿದ್ದ ವಿವಿಧ ಬಗೆಯ ಸುಮಾರು 700 ಗ್ರಾಂ ಚಿನ್ನಾಭರಣಗಳನ್ನು, ಕಳವು ಮಾಡಿರುವುದಾಗಿ ಹಾಗೂ ಮನೆಯಲ್ಲಿ ಕೆಲಸ ಮಾಡುತ್ತಿರುವ ಕೆಲಸದಾಕೆಯ ಬಗ್ಗೆ ಅನುಮಾನವಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಮನೆ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:06/01/2025 ರಂದು ಕಸವನಹಳ್ಳಿಯ ಶಿವನ ದೇವಸ್ಥಾನದ ಬಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಚಿನ್ನಾಭರಣವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಹಾಗೂ ಪಿರಾದುದಾರರ ಮನೆಯಲ್ಲಿ ಈ ಹಿಂದೆ 2023ರಲ್ಲಿ ಕಾರು ಚಾಲಕನಾಗಿ ಕೆಲಸಕ್ಕೆ ಸೇರಿದ್ದು, 2024ರ ಫೆಬ್ರವರಿಯಲ್ಲಿ ಕೆಲಸವನ್ನು ಬಿಟ್ಟಿರುವುದಾಗಿ ತಿಳಿಸಿ, ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಸಮಯದಲ್ಲಿ ಮಾಲೀಕರ ಮನೆಯ ಮುಂಭಾಗಿಲಿನ ಕೀಯನ್ನು ನಕಲು ಮಾಡಿಸಿಕೊಂಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:20/12/2024 ರಿಂದ 22/12/2024 ರ ನಡುವೆ ಪಿರಾದುದಾರರು ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿ, ನಕಲಿ ಕೀಯಿಂದ ಮನೆಯ ಬಾಗಿಲನ್ನು ತೆರೆದು, ಚಿನ್ನಾಭರಣವನ್ನು ಕಳವು ಮಾಡಿರುವುದಾಗಿ ಹಾಗೂ ಕಳವು ಮಾಡಿದ ಚಿನ್ನಾಭರಣವನ್ನು ಕಸವನಹಳ್ಳಿಯಲ್ಲಿರುವ ವಲ್ಲಿಯಮ್ಮ ಲೇಔಟ್‌ನ ಆತನ ವಾಸದ ಮನೆಯಲ್ಲಿ ಹಾಗೂ ಕಸವನಹಳ್ಳಿಯಲ್ಲಿರುವ ಫೈನಾನ್ಸ್ ಕಂಪನಿಯೊಂದರಲ್ಲಿ ಅಡಮಾನವಿಟ್ಟಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:06/01/2025 ರಂದು ಕಸವನಹಳ್ಳಿಯಲ್ಲಿರುವ ಫೈನಾನ್ಸ್ ಕಂಪನಿಯೊಂದರಲ್ಲಿ ಅಡಮಾನವಿಟ್ಟಿದ್ದ 200 ಗ್ರಾಂ ಚಿನ್ನಾಭರಣಗಳು, ಹಾಗೂ ಆತನ ವಾಸದ ಮನೆಯಲ್ಲಿಟ್ಟಿದ್ದ ವಿವಿಧ ಬಗೆಯ 482 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಯಿತು. ಒಟ್ಟಾರೆ ಈ ಪ್ರಕರಣದ ಆರೋಪಿಯ ವಶದಿಂದ 682 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 45,00,000/-(ನಲವತ್ತೈದು ಲಕ್ಷ ರೂಪಾಯಿ).


ದಿನಾಂಕ:07/01/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ವೈಟ್‌ ಫೀಲ್ಡ್ ಡಾ.ಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್ ಆಯುಕ್ತರು, ಮಾರತ್‌ಹಳ್ಳಿ ಉಪ ವಿಭಾಗ ಶ್ರೀಮತಿ ಪ್ರಿಯದರ್ಶಿನಿ ಈಶ್ವರ ಸಾನೇಕೊಪ್ಪರವರ ಮಾರ್ಗದರ್ಶನದಲ್ಲಿ ಬೆಳಂದೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ.ರಮೇಶ್ ಹಾಗೂ ಅಧಿಕಾರಿ/ಸಿಬ್ಬಂದಿರವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸೋರ ವಿರುದ್ಧ FIR

    ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸೋರ ವಿರುದ್ಧ FIR

    ಚಿನ್ನಾಭರಣ ಕಳವು ಮಾಡಿದ ಆರೋಪಿತೆಯ ಬಂಧನ, 136 ಗ್ರಾಂ ಚಿನ್ನಾಭರಣ ವಶ. ಮೌಲ್ಯ 9 ಲಕ್ಷ.

    ಚಿನ್ನಾಭರಣ ಕಳವು ಮಾಡಿದ ಆರೋಪಿತೆಯ ಬಂಧನ, 136 ಗ್ರಾಂ ಚಿನ್ನಾಭರಣ ವಶ. ಮೌಲ್ಯ 9 ಲಕ್ಷ.

    ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ

    ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Excise Department Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved