Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ವಾಹನ ಮತ್ತು ಬ್ಯಾಟರಿ ಕಳ್ಳರ ಬಂಧನ, ಬೇಗೂರು ಪೊಲೀಸರ ಮಹತ್ವದ ಯಶಸ್ಸು

CREDOPRESS MEDIA PVT LTD by CREDOPRESS MEDIA PVT LTD
May 30, 2025
in Bengaluru City Police,Crime News,Indian Police News,Karnataka State Police,Kolar Police,Namma Police,Namma Police News,National News
0
ವಾಹನ ಮತ್ತು ಬ್ಯಾಟರಿ ಕಳ್ಳರ ಬಂಧನ, ಬೇಗೂರು ಪೊಲೀಸರ ಮಹತ್ವದ ಯಶಸ್ಸು
0
SHARES
5
VIEWS
Share on FacebookShare on Twitter

ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಒಂದು ಸ್ಟೋರ್‌ನ ಮ್ಯಾನೇಜರ್ ನೀಡಿದ ದೂರಿನನ್ವಯ ತನಿಖೆಗಿಳಿದ ಪೊಲೀಸರು ವಾಹನಗಳು ಹಾಗೂ ವಾಹನಗಳ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೇಗೂರು – ಕೊಪ್ಪ ರಸ್ತೆಯ ಬಳಿಯಿರುವ ನೈಸ್ ರೋಡ್ ಬಳಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದರು. ಮತ್ತಿಬ್ಬರು ಸಹಚರರನ್ನು ಬನ್ನೇರುಘಟ್ಟದ ಶ್ಯಾನಭೋಗನಹಳ್ಳಿಯಲ್ಲಿರುವ ಅವರ ಮನೆಯಿಂದ ವಶಕ್ಕೆ ಪಡೆಯಲಾಯಿತು. ವಿಚಾರಣೆ ನಡೆಸಿದಾಗ, ಅವರು ಸಹ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ.

 ಒಟ್ಟಾರೆಯಾಗಿ ಬಂಧಿತರಿಂದ ಒಂದು ಕಾರು, ಒಂದು ಟೆಂಪೋ ಟ್ರಾವೆಲರ್ ಮತ್ತು 24 ವಿವಿಧ ಕಂಪನಿಯ ವಾಹನಗಳ ಬ್ಯಾಟರಿಗಳನ್ನು ಸಿಟಿ ಮಾರ್ಕೆಟ್ ಮತ್ತು ಜಿಗಣಿಯ ಗುಜರಿಗಳಿಂದ ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ ₹11.50 ಲಕ್ಷ ಎಂದು ಅಂದಾಜಿಸಲಾಗಿದೆ.
ಈ ಪ್ರಕರಣದ ಆರೋಪಿಗಳ ಬಂಧನದಿಂದ ಒಟ್ಟು 8 ಪ್ರಕರಣಗಳು ಪತ್ತೆಯಾಗಿವೆ. ಅವುಗಳಲ್ಲಿ ಬೇಗೂರು ಪೊಲೀಸ್ ಠಾಣೆಯ 2 ಬ್ಯಾಟರಿ ಕಳವು ಪ್ರಕರಣಗಳು, ಹುಳಿಮಾವು ಪೊಲೀಸ್ ಠಾಣೆಯ 3 ಬ್ಯಾಟರಿ ಕಳವು ಪ್ರಕರಣಗಳು, ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ 1 ಬ್ಯಾಟರಿ ಕಳವು ಪ್ರಕರಣ, ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ನಗರ ಕರವೀರ ಪೊಲೀಸ್ ಠಾಣೆಯ 1 ವಾಹನ ಕಳವು ಪ್ರಕರಣ, ಮತ್ತು ತಮಿಳುನಾಡು ರಾಜ್ಯದ ಮತ್ತಿಕೇರೆ ಪೊಲೀಸ್ ಠಾಣೆಯ 1 ವಾಹನ ಕಳವು ಪ್ರಕರಣ ಸೇರಿವೆ.
ಈ ಯಶಸ್ವಿ ಕಾರ್ಯಾಚರಣೆಯು ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಸಾರಾ ಫಾತಿಮಾ ಐ.ಪಿ.ಎಸ್. ಅವರ ಮಾರ್ಗದರ್ಶನದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಸಹಾಯಕ ಉಪ ಪೊಲೀಸ್ ಆಯುಕ್ತರಾದ ಶ್ರೀ ಕೆ.ಎಮ್. ಸತೀಶ ರವರ ನೇತೃತ್ವದಲ್ಲಿ, ಬೇಗೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ಕೃಷ್ಣಕುಮಾರ್ ಪಿ.ಎಸ್. ಹಾಗೂ ಅವರ ತಂಡದ ಅವಿರತ ಪ್ರಯತ್ನದಿಂದ ಸಾಧ್ಯವಾಗಿದೆ.

ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್

    Tags: Begur PoliceBengaluru City PoliceIndian Police NewsKarnataka NewsKarnataka State PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post
    ಸಿಸಿಬಿ ಅಧಿಕಾರಿಗಳ ಕಾರ್ಯಾಚರಣೆ, ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಜಾಲ ಛಿದ್ರ

    ಸಿಸಿಬಿ ಅಧಿಕಾರಿಗಳ ಕಾರ್ಯಾಚರಣೆ, ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಜಾಲ ಛಿದ್ರ

    ಬೀದರ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ನಿಮಿತ್ಯ ಮುಸ್ಲಿಂ ಹಾಗೂ ಹಿಂದೂ ಸಮುದಾಯಗಳ ಮುಖಂಡರಗಳ ಜೋತೆ ಸೌಹಾರ್ದತೆ ಸಭೆ

    ಬೀದರ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ನಿಮಿತ್ಯ ಮುಸ್ಲಿಂ ಹಾಗೂ ಹಿಂದೂ ಸಮುದಾಯಗಳ ಮುಖಂಡರಗಳ ಜೋತೆ ಸೌಹಾರ್ದತೆ ಸಭೆ

    ಪ್ಲಾಸ್ಟಿಕ್ ಮುಕ್ತ ಸಮಾಜದೆಡೆಗೆ ದಿಟ್ಟ ಹೆಜ್ಜೆ

    ಪ್ಲಾಸ್ಟಿಕ್ ಮುಕ್ತ ಸಮಾಜದೆಡೆಗೆ ದಿಟ್ಟ ಹೆಜ್ಜೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved