ಗೋವಿಂದರಾಜ ನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ 29 ಲಕ್ಷ ಮೌಲ್ಯದ ಚಿನ್ನಾಭರ ಮತ್ತು ಒಂದು ದ್ವಿಚಕ್ರ ವಾಹನ ವಶ ಮನೆಗಳಲ್ಲಿ ಕಳುವು ಮಾಡುತ್ತಿದ್ದ ಓರ್ವ ಆರೋಪಿಯ ಬಂಧನ
ಗೋವಿಂದರಾಜನಗರ ಪೊಲೀಸ್ ಠಾಣ ಸರಹದ್ದಿನ ಎರಡನೇ ಮುಖ್ಯ ರಸ್ತೆಯಲ್ಲಿ ರಾತ್ರಿ 9:00ಯಲ್ಲಿ ದ್ವಿಚಕ್ರ ವಾಹನವನ್ನು ಮನೆಯ ಹಿಂಭಾಗದಲ್ಲಿ ನಿಲ್ಲಿಸಿದ್ದು ಬೆಳಿಗ್ಗೆ ಎಂಟು ಗಂಟೆಯಲ್ಲಿ ಕೆಲಸಕ್ಕೆ ಹೋಗುವ ಮುನ್ನ...














