ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಹೊಸಕೋಟೆ ಉಪ ವಿಭಾಗದ ಪೊಲೀಸ್ ಉಪಾದೀಕ್ಷಕರು ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -25ರ ಅಂಗವಾಗಿ ಕಾಲ್ನಡಿಗೆ ಜಾಥ
ಹೊಸಕೋಟೆಯಲ್ಲಿ ಕೆ ಆರ್ ಪುರಂ ಪ್ರಾದೇಶಿಕ ಸಾರಿಗೆ ಇಲಾಖೆಯವರು ಮತ್ತು ಹೊಸಕೋಟೆ ಉಪವಿಭಾಗ ಪೊಲೀಸ್ ಅವರ ಸಹಯೋಗದೊಂದಿಗೆ ಆಯೋಜಿಸಿದ್ದ ರಸ್ತೆ ಸುರಕ್ಷತೆ ಕಾಲಿನಡಿಗೆ ಜಾಥ ಕಾರ್ಯಕ್ರಮಕ್ಕೆ ಚಾಲನೆ...













