ನಿಷೇಧಿತ ಮಾದಕವಸ್ತು ಎಂಡಿಎಂಎ ಕ್ರಿಸ್ಟೆಲ್‌ನ್ನು ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯ ಬಂಧನ, 1 ಕೆ.ಜಿ 3 ಗ್ರಾಂ ಎಂಡಿಎಂಎ ಕ್ರಿಸ್ಟೆಲ್‌ಗಳ ವಶ, ಮೌಲ್ಯ 1 ಕೋಟಿ 50 ಲಕ್ಷ
ದಿನಾಂಕ:23/10/2024 ರಂದು ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನ್ಯೂ ಮೈಕೋ ರೋಡ್, ಲಕ್ಕಸಂದ್ರದ ಬಳಿ ಓರ್ವ ವಿದೇಶಿ ವ್ಯಕ್ತಿಯು ನಿಷೇದಿತ ಮಾದಕ ವಸ್ತು ಎಂಡಿಎಂಎ ಕ್ರಿಸ್ಟೆಲ್‌ನ್ನು ದ್ವಿ-...














