ಕಾರಿನ ಗ್ಲಾಸ್ ಒಡೆದು ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ, 17 ಲ್ಯಾಪ್‌ಟಾಪ್‌ಗಳ ವಶ. ಮೌಲ್ಯ 312 ಲಕ್ಷ.
ಜಯನಗರ ಪೊಲೀಸ್ ಠಾಣೆಯಲ್ಲಿ ಪಿರಾದುದಾರರು 05:31/08/2024 ರಂದು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಜಯನಗರ 5ನೇ ಹಂತದಲ್ಲಿರುವ ಕಾಫಿ ಅಂಗಡಿಯ ಮುಂದೆ ಕಾರನ್ನು ಪಾರ್ಕಿಂಗ್ ಮಾಡಿ ಹೋಗಿರುತ್ತಾರೆ....













