ಚೌಕಾಸಿ ಮಾಡಿದ್ದಕ್ಕೆ ಆಕ್ರೋಶ; ಗ್ರಾಹಕನಿಗೆ ಕತ್ತರಿಯಿಂದ ಚುಚ್ಚಿದ ವ್ಯಾಪಾರಿ!
ಅಂಗಡಿಯಲ್ಲಿ ಚೌಕಾಸಿ ಮಾಡಿದ್ದಕ್ಕೆ ಆಕ್ರೋಶಗೊಂಡ ಅಂಗಡಿ ಮಾಲೀಕ ಕತ್ತರಿಯಿಂದ ಗ್ರಾಹಕನಿಗೆ ಚುಚ್ಚಿದ್ದಾನೆ. ಮೈಸೂರು ಜಿಲ್ಲೆ ಹಣಸೂರು ಬೈಪಾಸ್ ರಸ್ತೆ ಬಳಿ ಈ ಘಟನೆ ನಡೆದಿದೆ. ಈ ಬಗ್ಗೆ...
ಅಂಗಡಿಯಲ್ಲಿ ಚೌಕಾಸಿ ಮಾಡಿದ್ದಕ್ಕೆ ಆಕ್ರೋಶಗೊಂಡ ಅಂಗಡಿ ಮಾಲೀಕ ಕತ್ತರಿಯಿಂದ ಗ್ರಾಹಕನಿಗೆ ಚುಚ್ಚಿದ್ದಾನೆ. ಮೈಸೂರು ಜಿಲ್ಲೆ ಹಣಸೂರು ಬೈಪಾಸ್ ರಸ್ತೆ ಬಳಿ ಈ ಘಟನೆ ನಡೆದಿದೆ. ಈ ಬಗ್ಗೆ...
ಹುಳಿಮಾವು ಪೊಲೀಸ್ ಠಾಣಾ ಸರಹದ್ದಿನ ಬನ್ನೇರುಘಟ್ಟು ಮುಖ್ಯರಸ್ತೆಯ ಎಲ್ಲೇನಹಳ್ಳಿಯಲ್ಲಿ ವಾಸವಿರುವ ಫಿರಾದುದಾರರು ದಿನಾಂಕ:01/08/2024 ರಂದು ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ದಿನಾಂಕ:30/07/2024 ರಂದು ಬೆಳಿಗ್ಗೆ...
ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.. ಮನೆಯಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ.. ಆತ್ಮಹತ್ಯೆಯೋ, ಕೊಲೆಯೋ ಗೊತ್ತಾಗುತ್ತಿಲ್ಲ.. ಮಹಾರಾಷ್ಟ್ರದ ಧುಲೆ ನಗರದ ಪ್ರಮೋದ್ ನಗರದಲ್ಲಿ...
ವಿವಿಧ ಕಾರಣಗಳಿಂದಾಗಿ ಕೆಇಎಯಿಂದ ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈಗ ಪಿಎಸ್ಐ ಪರೀಕ್ಷೆ ಸೇರಿದಂತೆ ವಿವಿಧ ನೇಮಕಾತಿಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇಂದು ಎಕ್ಸ್ ನಲ್ಲಿ...
ದಿನಾಂಕ:30/08/2024 ರಂದು ಫಿರಾದುದಾರರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ವೈಟ್ ಫೀಲ್ಡ್‌ನಲ್ಲಿ ಒಂದು ಕಂಪನಿಯನ್ನು ಹೊಂದಿದ್ದು, ಕಂಪನಿಯಲ್ಲಿ ಓರ್ವ ವ್ಯಕ್ತಿಯು ಸಿಸ್ಟಂ...
300 ಗ್ರಾಂ ಚಿನ್ನಾಭರಣ ಮತ್ತು 1 ಕೆ.ಜಿ ಬೆಳ್ಳಿ ವಸ್ತುಗಳ ವಶ ಮೌಲ್ಯ 1 20 ಲಕ್ಷಬ್ಯಾಡರಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಅಂದ್ರಹಳ್ಳಿ ಮುಖ್ಯರಸ್ತೆಯ ಚೇತನ ಸರ್ಕಲ್...
ದಿನಾಂಕ:03.09.2024 ರಂದು ಓರ್ವ ವ್ಯಕ್ತಿಯು ಇಂದಿರಾನಗರದ ಬಿ.ಡಿ.ಎ ಕಾಂಪ್ಲೆಕ್ಸ್ ಬಳಿ ಸಾರ್ವಜನಿಕರಿಗೆ ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳನ್ನು ಮಾರಾಟ ಮಾಡುತ್ತಿರುವುದಾಗಿ ಇಂದಿರಾನಗರ ಠಾಣಾ ಪೊಲೀಸರಿಗೆ ಬಾ ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು...
19 ಲಕ್ಷ ಮೌಲ್ಯದ 109.8 ಗ್ರಾಂ ಚಿನ್ನದ ಸರ ಮತ್ತು 03 ದ್ವಿ-ಚಕ್ರ ವಾಹನ ವಶ.ಜೆ.ಪಿ.ನಗರ ಪೊಲೀಸ್ ಠಾಣಾ ಸರಹದ್ದಿನ ಮಾರೇನಹಳ್ಳಿಯಲ್ಲಿ ವಾಸವಿರುವ ಫಿರಾದುದಾರರು ದಿನಾಂಕ:22/08/2024 ರಂದು...
5.50 ಲಕ್ಷ ಬೆಳೆಬಾಳುವ 74 ಗ್ರಾಂ ಚಿನ್ನ ಹಾಗೂ 354 ಗ್ರಾಂ ಬೆಳ್ಳಿ ವಸ್ತುಗಳ ವಶ. ಆಡುಗೋಡಿ ಪೊಲೀಸ್ ಠಾಣಾ ಸರಹದ್ದಿನ ವಿ.ಎಸ್.ಆರ್ ಲೇಔಟ್ನಲ್ಲಿ ವಾಸವಿರುವ ಫಿರಾದುದಾರರು...
ವರ್ತೂರು ಪೊಲೀಸ್ ಠಾಣಾ ಸರಹದ್ದಿನ ರಾಮಾಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:23/07/2024 ರಂದು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ದಿನಾಂಕ:23/07/2024 ರಂದು ಮನೆಯ ಮುಂದೆ...
