Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಬಾಗಲೂರಿನಲ್ಲಿ 2 ಕೆ.ಜಿ. ಎಂಡಿಎಂಎ ವಶ, ಓರ್ವ ವಿದೇಶಿ ಪ್ರಜೆಯ ಬಂಧನ, ಎನ್ ಡಿ ಪಿ ಎಸ್ ಕಾಯ್ದೆಯಡಿ ದಾಖಲಾದ ಪ್ರಕರಣ

CREDOPRESS MEDIA PVT LTD by CREDOPRESS MEDIA PVT LTD
September 4, 2025
in Bengaluru City Police,Crime News,Indian Police News,Karnataka State Police,Latest News,Namma Police,Namma Police News,National News,Police News
0
ಬಾಗಲೂರಿನಲ್ಲಿ 2 ಕೆ.ಜಿ. ಎಂಡಿಎಂಎ ವಶ, ಓರ್ವ ವಿದೇಶಿ ಪ್ರಜೆಯ ಬಂಧನ, ಎನ್ ಡಿ ಪಿ ಎಸ್ ಕಾಯ್ದೆಯಡಿ ದಾಖಲಾದ ಪ್ರಕರಣ
0
SHARES
16
VIEWS
Share on FacebookShare on Twitter

ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಿಷಿದ್ಧ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 2 ಕೆ.ಜಿ 36 ಗ್ರಾಂ ಎಂಡಿಎಂಎ, ನಗದು, ತೂಕದ ಯಂತ್ರ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹ 2.30 ಕೋಟಿ ಎಂದು ಅಂದಾಜಿಸಲಾಗಿದೆ.

 ಬಾಗಲೂರು ಗ್ರಾಮದ ಸಂತೆ ಸರ್ಕಲ್‌ನಿಂದ ಸಿಎಂಆರ್ ಕಾಲೇಜ್‌ಗೆ ಹೋಗುವ ರಸ್ತೆಯಲ್ಲಿ ಓರ್ವ ವಿದೇಶಿ ವ್ಯಕ್ತಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದಾನೆ ಎಂದು ಮಾಹಿತಿ ಬಂದಿತ್ತು. ಈ ಮಾಹಿತಿ ಮೇರೆಗೆ ಬಾಗಲೂರು ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ದಾಳಿ ನಡೆಸಿ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ, ಆರೋಪಿಯು ಕಡಿಮೆ ಬೆಲೆಗೆ ಎಂಡಿಎಂಎ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾಗಿ ಒಪ್ಪಿಕೊಂಡಿದ್ದಾನೆ.
ಈ ಕಾರ್ಯಾಚರಣೆಯನ್ನು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರು ಶ್ರೀ. ವಿ ಜೆ ಸಜೀತ್ಮತ್ತು ಸಂಪಿಗೆಹಳ್ಳಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ಮುರುಗೇಂದ್ರಯ್ಯ ಅವರ ನೇತೃತ್ವದಲ್ಲಿ ಬಾಗಲೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶ್ರೀ. ಶಬರೀಶ್  ವಿ ಎಸ್ ಮತ್ತು ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.

ವರದಿ – ಮೋಹನ್ ಕುಮಾರ್ ಎಸ್ ನಾಯ್ಕ್

    Tags: Bagalur PoliceBengaluru City PoliceIndian Police NewsKarnataka NewsLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    CREDOPRESS

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    June 19, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    Next Post
    ಬೀದರ ಜಿಲ್ಲಾ ಪೊಲೀಸ್ ಹುಮನಾಬಾದ ಸಂಚಾರಿ ಪೊಲೀಸರಿಂದ ಸಂಚಾರಿ ಅರಿವು ಕಾರ್ಯಕ್ರಮ

    ಬೀದರ ಜಿಲ್ಲಾ ಪೊಲೀಸ್ ಹುಮನಾಬಾದ ಸಂಚಾರಿ ಪೊಲೀಸರಿಂದ ಸಂಚಾರಿ ಅರಿವು ಕಾರ್ಯಕ್ರಮ

    Maid Arrested for Theft of Gold and Silver Items; 67g of Gold Jewelry and 300g of Silver Items Seized, Valued at ₹7 Lakh

    Maid Arrested for Theft of Gold and Silver Items; 67g of Gold Jewelry and 300g of Silver Items Seized, Valued at ₹7 Lakh

    ONE Arrested for Cheating by Promising to Convert 21-Karat Gold Jewelry to 24-Karat Gold Bars

    ONE Arrested for Cheating by Promising to Convert 21-Karat Gold Jewelry to 24-Karat Gold Bars

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Crime News Cyber Crime Davangere police drugs news Electronic city Police Hebbagodi police Hoskote Police Hulimavu Police Indian Police News J. JOHN PREM J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved