Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಬಾಣಸವಾಡಿ ಪೊಲೀಸರಿಂದ ಮನೆ ಕಳುವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ 67 ಗ್ರಾಂ ಚಿನ್ನಾಭರಣಗಳ ವಶ

CREDOPRESS MEDIA PVT LTD by CREDOPRESS MEDIA PVT LTD
July 25, 2025
in Bengaluru City Police,J. JOHN PREM EDITOR,Karnataka News,Latest News,Namma Police,Namma Police News,National News,Police News
0
ಬಾಣಸವಾಡಿ ಪೊಲೀಸರಿಂದ ಮನೆ ಕಳುವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ 67 ಗ್ರಾಂ ಚಿನ್ನಾಭರಣಗಳ ವಶ
0
SHARES
5
VIEWS
Share on FacebookShare on Twitter

ಬಾನಸೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ ಎಸ್ ಪಾಳ್ಯದಲ್ಲಿ ಮನೆಯಲ್ಲಿ ಕಳುವಾಗಿರುವ ಬಗ್ಗೆ ದೂರನ್ನು ಸಲ್ಲಿಸಿರುತ್ತಾರೆ ದೂರಿನಲ್ಲಿ ತಂಗಿಯ ಮಗಳು ಹಾಸ್ಮಟ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು ಅವರನ್ನು ನೋಡಲು ಹೋಗಿ ಮರುದಿನ ಬಂದು ನೋಡಲಾಗಿ ಮನೆಯ ಮುಂಬಾಗಿಲು ಹೊಡೆದಿರುವುದು ಕಂಡುಬಂದಿರುತ್ತದೆ ಮನೆಯ ಒಳಗೆ ಹೋಗಿ ನೋಡಲಾಗಿ ವಾರ್ಡ್ರೋಬ್ ಗಳ ಬೀಗಗಳು ಸಹ ಮುರಿದಿದ್ದು ವಾರ್ಡ್ರೋಬ್ ನಲ್ಲಿಟ್ಟಿದ್ದ 2008 ಗ್ರಾಂ ಚಿನ್ನಾಭರಣ ಮತ್ತು 2.30 ಲಕ್ಷನಗದನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣವನ್ನು ದಾಖಲಿಸಿರುತ್ತಾರೆ

ಪ್ರಕರಣದ ತನಕ ನಮ್ಮ ಮುಂದುವರಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯನ್ನು ಕಲೆ ಹಾಕಿ ಶಿವಾಜಿನಗರದ ಬ್ರಾಡ್ ವೆ ಸರ್ಕಲ್ ನಲ್ಲಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಸುಧೀರ್ಘವಾಗಿ ವಿಚಾರಣೆಗಳು ಪಡಿಸಿ ಈ ಪ್ರಕರಣದಲ್ಲಿ ಚಿನ್ನಾಭರಣ ಹಾಗೂ ನಗದು ಕಳುವು ಮಾಡಿರುವುದಾಗಿ ಆರೋಪಿತರು ತಪ್ಪು ಒಪ್ಪಿಕೊಂಡಿರುತ್ತಾರೆ

ಪ್ರಕರಣದಲ್ಲಿ ಕಳುವು ಮಾಡಿದ್ದ ಚಿನ್ನಾಭರಣಗಳ ಪೈಕಿ 52.5 ಗ್ರಾಂ ಚಿನ್ನಾಭರಣವನ್ನು ಆರೋಪಿಯ ಒಬ್ಬನ ವಾಸದ ಮನೆಯಲ್ಲಿಟ್ಟಿರುವುದಾಗಿ ಹಾಗೂ 14 ಗ್ರಾಂ ಚಿನ್ನಾಭರಣವನ್ನು ಮತ್ತೊಬ್ಬ ಆರೋಪಿತನು ಮಣಪ್ಪುರಂ ಫೈನಾನ್ಸ್ ನಲ್ಲಿ ಹಡಮಾನ ಇಟ್ಟಿರುವದಾಗಿ ಆರೋಪಿತರು ತಿಳಿಸಿದ್ದು ಅವುಗಳನ್ನು ಪೊಲೀಸರು ವಶಪಡಿಸಿಕೊಳ್ಳುತ್ತಾರೆ

ಈ ಪ್ರಕರಣದ ಆರೋಪಿಗಳಿಂದ 10 ಲಕ್ಷ ಮೌಲ್ಯದ 66.5 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ

ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಬಾಣಸ್ವಾಡಿ ಎಸಿಪಿ ಉಮಾಶಂಕರ್ ಎಚ್ಎಂರವರ ನೇತೃತ್ವದಲ್ಲಿ ಬಾಣಸವಾಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅರುಣ್ ಸಾಳುಂಕೆ ರವರು ಹಾಗೂ ಅಧಿಕಾರಿ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ

ಶಶಿಕುಮಾರ್ ವಿ

    Tags: Banaswadi PolioceBengaluru City PoliceKarnataka NewsKarnataka State PoliceNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಸಂಪಂಗಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಮನ ಬೇರೆಡೆಗೆ ಸೆಳೆದು ಚಿನ್ನಾಭರಣ ಕಳುವು ಮಾಡುತ್ತಿದ್ದ ಆರೋಪಿಯ ಬಂಧನ 10 ಲಕ್ಷ ಬೆಲೆಬಾಳುವ 116 ಗ್ರಾಂ ಚಿನ್ನಾಭರಣ ವಶ

    ಸಂಪಂಗಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಮನ ಬೇರೆಡೆಗೆ ಸೆಳೆದು ಚಿನ್ನಾಭರಣ ಕಳುವು ಮಾಡುತ್ತಿದ್ದ ಆರೋಪಿಯ ಬಂಧನ 10 ಲಕ್ಷ ಬೆಲೆಬಾಳುವ 116 ಗ್ರಾಂ ಚಿನ್ನಾಭರಣ ವಶ

    ಮನೆ ಕಳವು ಹಾಗೂ ಮೊಬೈಲ್ ಫೋನ್ ಗಳನ್ನು ಕಳುವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 10 ಲಕ್ಷ ಮೌಲ್ಯದ 51 ಗ್ರಾಂ ಚಿನ್ನಭರಣ 26 ಮೊಬೈಲ್ ಫೋನ್ಗಳ ವಶ

    ಮನೆ ಕಳವು ಹಾಗೂ ಮೊಬೈಲ್ ಫೋನ್ ಗಳನ್ನು ಕಳುವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 10 ಲಕ್ಷ ಮೌಲ್ಯದ 51 ಗ್ರಾಂ ಚಿನ್ನಭರಣ 26 ಮೊಬೈಲ್ ಫೋನ್ಗಳ ವಶ

    ದಕ್ಷ ಮತ್ತು ಪ್ರಾಮಾಣಿಕ ನಿಸ್ವಾರ್ಥ ಸೇವೆಗೈದ ಎನ್ಕೌಂಟರ್ ದಯಾ ನಾಯಕ್ ಇಂದು ಸೇವಾ ನಿವೃತ್ತಿ.* ಅಮೋಘ ಸಾಧನೆಯ ಸರದಾರ, ಇತರರಿಗೆ ಸ್ಪೂರ್ತಿದಾಯಕ

    ದಕ್ಷ ಮತ್ತು ಪ್ರಾಮಾಣಿಕ ನಿಸ್ವಾರ್ಥ ಸೇವೆಗೈದ ಎನ್ಕೌಂಟರ್ ದಯಾ ನಾಯಕ್ ಇಂದು ಸೇವಾ ನಿವೃತ್ತಿ.* ಅಮೋಘ ಸಾಧನೆಯ ಸರದಾರ, ಇತರರಿಗೆ ಸ್ಪೂರ್ತಿದಾಯಕ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Crime News Cyber Crime Davangere police drugs news Electronic city Police Hebbagodi police Hoskote Police Hulimavu Police Indian Police News J. JOHN PREM J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved