Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಬಾಣಸವಾಡಿ ಪೊಲೀಸರಿಂದ ದ್ವಿಚಕ್ರ ವಾಹನ ಕಳುವು ಮಾಡುತ್ತಿದ್ದ ವ್ಯಕ್ತಿಯ ಬಂಧನ, 9 ಲಕ್ಷ ರೂ ಮೌಲ್ಯ ಬೆಲೆಬಾಳುವ ಎಂಟು ದ್ವಿಚಕ್ರ ವಾಹನಗಳ ವಶ

CREDOPRESS MEDIA PVT LTD by CREDOPRESS MEDIA PVT LTD
March 22, 2025
in Bengaluru City Police,Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಬಾಣಸವಾಡಿ ಪೊಲೀಸರಿಂದ ದ್ವಿಚಕ್ರ ವಾಹನ ಕಳುವು ಮಾಡುತ್ತಿದ್ದ ವ್ಯಕ್ತಿಯ ಬಂಧನ, 9 ಲಕ್ಷ ರೂ ಮೌಲ್ಯ ಬೆಲೆಬಾಳುವ ಎಂಟು ದ್ವಿಚಕ್ರ ವಾಹನಗಳ ವಶ
0
SHARES
25
VIEWS
Share on FacebookShare on Twitter

ಟೀ ಕುಡಿಯಲು ಹೋಗಿದ್ದ ವ್ಯಕ್ತಿ ಒಬ್ಬರು ದ್ವಿಚಕ್ರ ವಾಹನವನ್ನು ನಿಲ್ಲಿಸಿ, ಅಂಗಡಿಗೆ ತೆರಳಿ ಮತ್ತೆ ಮರಳಿ ಬಂದು ನೋಡಿದಾಗ ಕಳ್ಳತನ ಆಗಿರುವುದು ಕಂಡುಬಂದಿರುತ್ತದೆ

ಪಿರ್ಯಾದು ದಾರರು ಸಲ್ಲಿಸಿದ ದೂರದಲ್ಲಿ ಬಾಣಸವಾಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿ ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯನ್ನು ಕಲೆಹಾಕಿ ಕಮ್ಮನಹಳ್ಳಿಯ ಮುಖ್ಯ ರಸ್ತೆಯಲ್ಲಿ ಕಳುವಾಗಿದ್ದ ಒಂದು ದ್ವಿಚಕ್ರ ವಾಹನ ಸಮೇತ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ದ್ವಿಚಕ್ರ ವಾಹನ ಕಳುವು ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ ಹಾಗೂ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳುವು ಮಾಡಿರುವುದಾಗಿ ಹೇಳಿರುತ್ತಾನೆ

ಆರೋಪಿಯನ್ನು ಸುದೀರ್ಘವಾಗಿ ವಿಚಾರಿಸಿದ ಪೊಲೀಸರು ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಕಳುವು ಮಾಡಿದ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಸಲುವಾಗಿ ಕಮ್ಮನಹಳ್ಳಿಯ ಸೆಂಟ್ ಥಾಮಸ್ ಚರ್ಚ್ ಪಕ್ಕದ ಖಾಲಿ ಜಾಗದಲ್ಲಿ 4 ದ್ವಿಚಕ್ರ ವಾಹನಗಳನ್ನು ಹಾಗೂ ಬಾಗಲೂರು ಮುಖ್ಯರಸ್ತೆಯ ಖಾಲಿ ಜಾಗದಲ್ಲಿ ಮೂರು ದ್ವಿಚಕ್ರ ವಾಹನಗಳನ್ನು ನಿಲ್ಲಿಸಿರುವುದಾಗಿ ಆರೋಪಿ ತಿಳಿಸಿರುತ್ತಾನೆ

ಈ ಪ್ರಕರಣದಿಂದ ಆರೋಪಿಯ ವಶದಿಂದ ಒಟ್ಟು ಎಂಟು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ ಇವುಗಳ ಒಟ್ಟು ಮೌಲ್ಯ 9 ಲಕ್ಷ ರೂಪಾಯಿಗಳಾಗಿರುತ್ತದೆ

ಈ ಪ್ರಕರಣದ ಆರೋಪಿ ಬಂಧನದಿಂದ 1.ಬಾಣಸವಾಡಿ ಪೊಲೀಸ್ ಠಾಣೆಯ 4-ದ್ವಿಚಕ್ರ ವಾಹನ ಕಳವು, 2. ಕೆಜಿ ಹಳ್ಳಿಯ ಪೊಲೀಸ್ ಠಾಣೆಯ 2 ದ್ವಿಚಕ್ರವಾಹನ, 3. ಆರ್‌ಟಿ ನಗರ ಪೊಲೀಸ್ ಠಾಣೆಯ 1 ದ್ವಿಚಕ್ರ ವಾಹನ, 4. ಗೋವಿಂದಪುರ ಪೊಲೀಸ್ ಠಾಣೆಯ 1 ದ್ವಿಚಕ್ರ ವಾಹನದ ಪ್ರಕರಣ ಸೇರಿದಂತೆ ಒಟ್ಟು ಎಂಟು ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತದೆ

ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ ಪೊಲೀಸ್ ಕಮಿಷನರ್ ಡಿ ದೇವರಾಜ್ ಐಪಿಎಸ್, ರವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಉಮಾಶಂಕರ್ ಎಚ್ಎಂ ರವರ ನೇತೃತ್ವದಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಸಾಳುಂಕೆ, ರವರ ಅಧಿಕಾರಿ ಸಿಬ್ಬಂದಿ ರವರ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Basavanagudi PoliceBengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.
    Bengaluru City Police

    ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

    May 19, 2026
    10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
    Bengaluru City Police

    10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!

    May 15, 2026
    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    Next Post
    ಬೀದರ ಜಿಲ್ಲೆಯ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಯಲ್ಲಿ ನೂತನವಾಗಿ ಸ್ಥಾಪಿತಗೊಂಡ ಸಿ.ಸಿ ಟಿ.ವಿ ಕಂಟ್ರೋಲ ಕಮಾಂಡ್ ಸೆಂಟರ್ ವಿಭಾಗದಲ್ಲಿನ ಸಿಸಿ ಕ್ಯಾಮರಾ ಫುಟೇಜ ಸಹಾಯದಿಂದ ಕಳ್ಳತನ ಪ್ರಕರಣದಲ್ಲಿ 8 ಲಕ್ಷಕ್ಕೂ ಅಧಿಕ ಮೌಲದ್ಯದ ನಗದು ಹಣ, ವಾಹನ ಜಪ್ತಿ ಪತ್ತೆ, ಐದು ಜನ ಅಂತರ ರಾಜ್ಯ ಕಳ್ಳರ ಬಂಧನ

    ಬೀದರ ಜಿಲ್ಲೆಯ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಯಲ್ಲಿ ನೂತನವಾಗಿ ಸ್ಥಾಪಿತಗೊಂಡ ಸಿ.ಸಿ ಟಿ.ವಿ ಕಂಟ್ರೋಲ ಕಮಾಂಡ್ ಸೆಂಟರ್ ವಿಭಾಗದಲ್ಲಿನ ಸಿಸಿ ಕ್ಯಾಮರಾ ಫುಟೇಜ ಸಹಾಯದಿಂದ ಕಳ್ಳತನ ಪ್ರಕರಣದಲ್ಲಿ 8 ಲಕ್ಷಕ್ಕೂ ಅಧಿಕ ಮೌಲದ್ಯದ ನಗದು ಹಣ, ವಾಹನ ಜಪ್ತಿ ಪತ್ತೆ, ಐದು ಜನ ಅಂತರ ರಾಜ್ಯ ಕಳ್ಳರ ಬಂಧನ

    ವಿಧಿ ಬರಹದ ಆಟ, ಅವಿತಿಟ್ಟಿದ್ದ ಗಾಡಿಯನ್ನು ನೋಡಲು ಬಂದಿದ್ದು, ಇನ್ನೊಂದು ಕದ್ದ ದ್ವಿಚಕ್ರದಲ್ಲಿ

    ವಿಧಿ ಬರಹದ ಆಟ, ಅವಿತಿಟ್ಟಿದ್ದ ಗಾಡಿಯನ್ನು ನೋಡಲು ಬಂದಿದ್ದು, ಇನ್ನೊಂದು ಕದ್ದ ದ್ವಿಚಕ್ರದಲ್ಲಿ

    ಮನೆಯ ಕೆಲಸದಾಕೆಯಿಂದಲೇ ಚಿನ್ನಾಭರಣ ಕಳವು

    ಮನೆಯ ಕೆಲಸದಾಕೆಯಿಂದಲೇ ಚಿನ್ನಾಭರಣ ಕಳವು

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Girinagar Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jallahalli Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರ ಜಂಟಿ ಕಾರ್ಯಾಚರಣೆ, ನಿಷೇಧಿತ ಜಿಂಕೆ ಕೊಂಬು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.
    • 10 ಬೈಕ್‌ಗಳ ಕಳ್ಳತನ ಮಾಡಿದ್ದ ಇಬ್ಬರು ಖದೀಮರ ಬಂಧನ – ಶ್ರೀರಾಮಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved