Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಬಸವೇಶ್ವರ ನಗರ ಪೊಲೀಸರಿಂದ 35 ಲಕ್ಷ ಬೆಲೆಬಾಳುವ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳ ವಶ ಮೂವರು ಆರೋಪಿಗಳ ಬಂಧನ

CREDOPRESS MEDIA PVT LTD by CREDOPRESS MEDIA PVT LTD
May 18, 2025
in Bengaluru City Police,Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಬಸವೇಶ್ವರ ನಗರ ಪೊಲೀಸರಿಂದ 35 ಲಕ್ಷ ಬೆಲೆಬಾಳುವ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳ ವಶ ಮೂವರು ಆರೋಪಿಗಳ ಬಂಧನ
0
SHARES
15
VIEWS
Share on FacebookShare on Twitter

ಬಸವೇಶ್ವರ ನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿ 35 ಲಕ್ಷ ಬೆಲೆಬಾಳುವ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳು ಕಳ್ಳತನವಾಗಿರುವ ಬಗ್ಗೆ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ

ಈ ಪ್ರಕರಣದ ತನಿಖೆಯನ್ನು ಕೈಗೊಂಡ ಬಸವೇಶ್ವರನಗರ ಪೊಲೀಸರು

ವಿವಿಧಾಯಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯನ್ನು ಕಲೆ ಹಾಕಿದ ಪೊಲೀಸರು ಕುರುಬರಹಳ್ಳಿ ವೃತ್ತದ ಬಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಲಾಗಿ ಬಾಲ್ಕನಿಯ ಬಾಗಿಲಿನಿಂದ ಮನೆಗೆ ಪ್ರವೇಶಿಸಿ ಒಂದು ರೈಮಂಡ್ ವೈಲ್ ಕಂಪನಿಯ ಕೈಗಡಿಯಾರ ಒಂದು ಪ್ಲಾಟಿನಮ್ ಚೈನ್ ಮೂರು ಚಿನ್ನದ ಓಲೆಗಳು 300 ಅಮೆರಿಕನ್ ಡಾಲರ್ ಕಳ್ಳತನ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ

ಈ ಕಳ್ಳತನದಲ್ಲಿ ಮತ್ತಿಬ್ಬರು ಸಹಚರರೊಂದಿಗೆ ಸೇರಿಕೊಂಡು ಕೃತ್ಯ ಎಸೆಯಾಗಿರುವುದಾಗಿ ಆರೋಪಿ ತಿಳಿಸಿದ್ದು ಮತ್ತಿಬ್ಬರು ವ್ಯಕ್ತಿಗಳನ್ನು ಜೆಸಿ ನಗರದ ವಾಸದ ಮನೆಯ ಬಳಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು

ಮೂವರು ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿದ ಪೊಲೀಸರು ಎರಡು ಪ್ರಕರಣದಲ್ಲಿ ಕಳುವು ಮಾಡಿದ್ದ ಚಿನ್ನದ ಚೈನು ಕುರುಬರ ಹಳ್ಳಿಯಲ್ಲಿರುವ ಮಣಪ್ಪುರಂ ಫೈನಾನ್ಸ್ ಕಚೇರಿಯಲ್ಲಿ ಗಿರವಿ ಇಟ್ಟಿರುವುದಾಗಿ ಹಾಗೂ ರಾಜಾಜಿನಗರದಲ್ಲಿ ನಿರ್ಮಾಣದ ಹಂತದಲ್ಲಿರುವ ಕಟ್ಟಡ ಒಂದರಲ್ಲಿ ಕಳುವು ಮಾಡಿದ ಇತರೆ ವಸ್ತುಗಳನ್ನು ಬಚ್ಚಿಟ್ಟಿರುವದಾಗಿ ಆರೋಪಿಗಳು ತಿಳಿಸಿರುತ್ತಾರೆ

ಈ ಮೂವರು ಆರೋಪಿಗಳ ಬಂದನದಿಂದ ಬಸವೇಶ್ವರ ಪೊಲೀಸ್ ಠಾಣೆಯ ಹಗಲು ಮನೆ ಕಳವು ಪ್ರಕರಣಗಳು ಪತ್ತೆಯಾಗಿರುತ್ತದೆ

ಸುಮಾರು 35 ಲಕ್ಷ ಬೆಲೆಬಾಳುವ ವಸ್ತುಗಳನ್ನು ಬಸವೇಶ್ವರನಗರ ಪೊಲೀಸರು ವಶಪಡಿಸಿಕೊಂಡಿರುತ್ತಾರೆ

ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ಪಶ್ಚಿಮ ವಿಭಾಗ ಗಿರೀಶ್ ಐಪಿಎಸ್ರವರ ನೇತೃತ್ವದಲ್ಲಿ ಚಂದನ್ ಕುಮಾರ್ ಎನ್ ಸಹಾಯಕ ಪೊಲೀಸ್ ಕಮಿಷನರ್ ವಿಜಯನಗರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಬಸವೇಶ್ವರ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಚಿಕ್ಕಸ್ವಾಮಿ ಮತ್ತು ಅಧಿಕಾರಿ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ

ವರದಿ
ಶಶಿಕುಮಾರ್ ವಿ

    Tags: Basaveshwara Nagar policeBengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದವರಿಂದ ಕಾರ್ಯಾಚರಣೆ 4 ಕೋಟಿ ಮೌಲ್ಯದ 2 ಕೆಜಿ 585 ಗ್ರಾಂ ಎಂಡಿ ಕ್ರಿಸ್ಟಲ್ ವಶ

    ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದವರಿಂದ ಕಾರ್ಯಾಚರಣೆ 4 ಕೋಟಿ ಮೌಲ್ಯದ 2 ಕೆಜಿ 585 ಗ್ರಾಂ ಎಂಡಿ ಕ್ರಿಸ್ಟಲ್ ವಶ

    ಕಬ್ಬನ್ ಪಾರ್ಕ್ ಪೊಲೀಸರಿಂದ ಕಾರಿನ ಡಿಕ್ಕಿಯಲ್ಲಿದ್ದ 2.50 ಲಕ್ಷ ಬೆಲೆಬಾಳುವ ವಸ್ತುಗಳಿರುವ ಬ್ಯಾಗನ್ನು ಕಳುವು ಮಾಡಿದ ಆರೋಪಿಯ ಬಂಧನ

    ಕಬ್ಬನ್ ಪಾರ್ಕ್ ಪೊಲೀಸರಿಂದ ಕಾರಿನ ಡಿಕ್ಕಿಯಲ್ಲಿದ್ದ 2.50 ಲಕ್ಷ ಬೆಲೆಬಾಳುವ ವಸ್ತುಗಳಿರುವ ಬ್ಯಾಗನ್ನು ಕಳುವು ಮಾಡಿದ ಆರೋಪಿಯ ಬಂಧನ

    ಯಲಹಂಕ ಪೊಲೀಸರಿಂದ ಹಗಲು ಮನೆ ಕನ್ನ ಕಳುವು ಮಾಡುತ್ತಿದ್ದ ಹೊರರಾಜ್ಯದ ಇಬ್ಬರು ವ್ಯಕ್ತಿಗಳ ಬಂಧನ 16 ಲಕ್ಷ ಬೆಲೆಬಾಳುವ180 ಗ್ರಾಂ ಚಿನ್ನ ಗಟ್ಟಿಗಳು ವಶ

    ಯಲಹಂಕ ಪೊಲೀಸರಿಂದ ಹಗಲು ಮನೆ ಕನ್ನ ಕಳುವು ಮಾಡುತ್ತಿದ್ದ ಹೊರರಾಜ್ಯದ ಇಬ್ಬರು ವ್ಯಕ್ತಿಗಳ ಬಂಧನ 16 ಲಕ್ಷ ಬೆಲೆಬಾಳುವ180 ಗ್ರಾಂ ಚಿನ್ನ ಗಟ್ಟಿಗಳು ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Renukaswamy Sadashivnagar Police SG Palya Police Siddapura Police Siddapura Police Station Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved