Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka News

ಬೀದರ್ ಸೈಬರ್ ಅಪರಾಧ ( ಸಿ.ಇ.ಎನ್) ಪೊಲೀಸ್ ರಿಂದ 54 ಸಾವಿರಕ್ಕೂ ಅಧಿಕ ಮೌಲ್ಯದ ಅಕ್ರಮ ನಾರ್ಕೋಟಿಕ್ ಅಂಶ ಇರುವ ಔಷಧಿ ಬಾಟಲಗಳು ಮತ್ತು ಮಾತ್ರೆಗಳು, ಗಾಂಜಾ ಹಾಗೂ ಒಂದು ದ್ವಿಚಕ್ರ ವಾಹನ ವಶ. ಮೂರು ಜನ ಆರೋಪಿತರ ಬಂಧನ

CREDOPRESS MEDIA PVT LTD by CREDOPRESS MEDIA PVT LTD
December 16, 2024
in Karnataka News,Karnataka State Police,Namma Police,Namma Police News
0
ಬೀದರ್ ಸೈಬರ್ ಅಪರಾಧ ( ಸಿ.ಇ.ಎನ್) ಪೊಲೀಸ್ ರಿಂದ 54 ಸಾವಿರಕ್ಕೂ ಅಧಿಕ ಮೌಲ್ಯದ ಅಕ್ರಮ ನಾರ್ಕೋಟಿಕ್ ಅಂಶ ಇರುವ ಔಷಧಿ ಬಾಟಲಗಳು ಮತ್ತು ಮಾತ್ರೆಗಳು, ಗಾಂಜಾ ಹಾಗೂ ಒಂದು ದ್ವಿಚಕ್ರ ವಾಹನ ವಶ. ಮೂರು ಜನ ಆರೋಪಿತರ ಬಂಧನ
0
SHARES
2
VIEWS
Share on FacebookShare on Twitter

ಬೀದರದ ದೀನ ದಯಾಳ ಕಾಲೋನಿಯಲ್ಲಿ ನಾರ್ಕೋಟಿಕ್ ಅಂಶ ಇರುವ ಔಷಧಿ ಬಾಟಲಗಳು ಮತ್ತು ಮಾತ್ರೆಗಳನ್ನು ಕಾಲೋನಿಯಲ್ಲಿ ಸರಕಾರದಿಂದ ಯಾವುದೇ ಪರವಾನಿಗೆ ಇರಲಾರದೆ ಅಕ್ರಮವಾಗಿ 357 ಗ್ರಾಂ ಗಾಂಜಾ ಮತ್ತು ನಶೇ ಬರಿಸುವ ಔಷಧಿ, ಗುಳಿಗೆಗಳನ್ನು ಸಗ್ರಹ ಮಾಡಿ ಮಾರಾಟ ಮಾಡುತ್ತಿರುವ ಮಾಹಿತಿಯಂತೆ ಬೀದರ್ ಸೈಬರ್ ಅಪರಾಧ ( ಸಿ.ಇ.ಎನ್) ಪೊಲೀಸ್ ಠಾಣೆಯ ಪಿ.ಐ ಶ್ರೀ, ಶಿವಾನಂದ ಗಾಣಿಗೇರ ರವರು ತಮ್ಮ ಸಿಬ್ಬಂದಿರವರಾದ ಶ್ರೀ ಅರುಣ ಪಾಟೀಲ್, ಶ್ರೀ ಮಲ್ಲಿಕಾರ್ಜುನ ಪಾಟೀಲ್, ಶ್ರೀ ಶಿವಕುಮಾರ, ಶ್ರೀ ಮಲ್ಲಿನಾಥ, ಶ್ರೀ ಪ್ರಶಾಂತ್ ರೆಡ್ಡಿ, ಶ್ರೀ ಸಿದ್ರಾಮ್, ಮಾರ್ಕೇಟ್ ಪೊಲೀಸ್ ಠಾಣೆಯ ಶ್ರೀಮತಿ ಅನಿತಾ, ಮ.ಎ.ಎಸ್.ಐ, ಶ್ರೀ ಸಂಗನ ಬಸವ ರವರನ್ನೊಳಗಂಡ ತಂಡವು ದಾಳಿ ಮಾಡಿ 357 gm ಗಾಂಜಾ, 174 ಗುಳಿಗೆಗಳು, 100 ml ನ 169. ಬಾಟಲಗಳನ್ನು ವಶ ಪಡಿಸಿಕೊಂಡು ಆರೋಪಿತರಿಂದ 3 ಮೊಬೈಲ್ ಮತ್ತು ಒಂದು ದ್ವಿಚಕ್ರ ವಾಹನ ಹೀಗೆ ಒಟ್ಟು ಅಃಕಿಃ 54,078=00 ರೂಪಾಯಿ ಮೌಲ್ಯದವುಗಳನ್ನು ವಶ ಪಡಿಸಿಕೊಂಡು ಮೂರು ಜನ ಆರೋಪಿತರನ್ನು ದಸ್ತಗಿರಿ ಮಾಡಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನಶೇ ಬರಿಸುವ ವಸ್ತುಗಳನ್ನು ವಶ ಪಡಿಸಿಕೊಂಡ ಅಧಿಕಾರಿ, ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.

ಜಿಲ್ಲೆಯನ್ನು ನಶಾ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಮುಂದುವರೆಯುತ್ತದೆ

    Tags: Bidar PoliceKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ದ್ವಿ-ಚಕ್ರ ವಾಹನಗಳನ್ನು, ಕಳ್ಳತನ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 14 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 10 ಲಕ್ಷ

    ದ್ವಿ-ಚಕ್ರ ವಾಹನಗಳನ್ನು, ಕಳ್ಳತನ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 14 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 10 ಲಕ್ಷ

    ನಿಷೇಧಿತ ಮಾದಕವಸ್ತು ಎಂಡಿಎಂಎ ಕ್ರಿಸ್ಟೆಲ್‌ನ್ನು ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯ ಬಂಧನ, 1 ಕೆ.ಜಿ 3 ಗ್ರಾಂ ಎಂಡಿಎಂಎ ಕ್ರಿಸ್ಟೆಲ್‌ಗಳ ವಶ, ಮೌಲ್ಯ 1 ಕೋಟಿ 50 ಲಕ್ಷ

    ನಿಷೇಧಿತ ಮಾದಕವಸ್ತು ಎಂಡಿಎಂಎ ಕ್ರಿಸ್ಟೆಲ್‌ನ್ನು ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯ ಬಂಧನ, 1 ಕೆ.ಜಿ 3 ಗ್ರಾಂ ಎಂಡಿಎಂಎ ಕ್ರಿಸ್ಟೆಲ್‌ಗಳ ವಶ, ಮೌಲ್ಯ 1 ಕೋಟಿ 50 ಲಕ್ಷ

    ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

    ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police Dr G Parameshwara drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved