Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka State Police

” ಬೀದರ ಜಿಲ್ಲಾ ಪೊಲೀಸರಿಂದ ಜಿಲ್ಲೆಯಲ್ಲಿ ಗುರುತಿಸಲಾದ 34 ಕಪ್ಪು ಸ್ಥಳ (Black Spot) ಗಳ ವೈಜ್ಞಾನಿಕ ದುರಸ್ತಿ ಮನವಿಗೆ ಸ್ಪಂದಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದಿಂದ ಕಾಮಗಾರಿ ಪ್ರಾರಂಭ”

CREDOPRESS MEDIA PVT LTD by CREDOPRESS MEDIA PVT LTD
December 24, 2024
in Karnataka State Police,Latest News
0
” ಬೀದರ ಜಿಲ್ಲಾ ಪೊಲೀಸರಿಂದ ಜಿಲ್ಲೆಯಲ್ಲಿ ಗುರುತಿಸಲಾದ 34 ಕಪ್ಪು ಸ್ಥಳ (Black Spot) ಗಳ ವೈಜ್ಞಾನಿಕ ದುರಸ್ತಿ ಮನವಿಗೆ ಸ್ಪಂದಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದಿಂದ ಕಾಮಗಾರಿ ಪ್ರಾರಂಭ”
0
SHARES
7
VIEWS
Share on FacebookShare on Twitter

*‘ಬ್ಲಾಕ್ ಸ್ಪಾಟ್’* ಎಂಬುದನ್ನು 500 ಮೀಟರ್ ಉದ್ದದ ರಾಜ್ಯ ಹೆದ್ದಾರಿ ಅಥವಾ ಯಾವುದೇ ಸ್ಥಳದಲ್ಲಿ 3 ಕ್ಯಾಲೆಂಡರ್ ವರ್ಷಗಳಲ್ಲಿ 5 ಮಾರಣಾಂತಿಕ/ತೀವ್ರ ಸ್ವರೂಪದ ಗಾಯಗಳನ್ನೊಳಗೊಂಡಂತಹ ಅಪಘಾತ ಪ್ರಕರಣಗಳು ಅಥವಾ 10 ಮರಣಗಳನ್ನು ಒಳಗೊಂಡಂತಹ ಅಪಘಾತಗಳು ಜರುಗುವುದು. ಅಂತಹ ಸ್ಥಳಗಳನ್ನು ಕಪ್ಪು ಸ್ಥಳಗಳೆಂದು (Black Spot) ಗುರ್ತಿಸಲಾಗುತ್ತದೆ. ಜಿಲ್ಲೆಯಲ್ಲಿ ಅಂತಹ ಒಟ್ಟು 34 Black Spot ಸ್ಥಳಗಳನ್ನು ಗುರುತಿಸಿ ಸ್ವತಃ SP ರವರೆ ಆ ಸ್ಥಳಗಳಿಗೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಯವರೊಂದಿಗೆ ಅನೇಕ ಸಲ ಸಭೆಗಳನ್ನು ಮಾಡಿ ಗುರುತಿಸಿದ 34 ಕಪ್ಪು ಸ್ಥಳ (Black Spot)ಗಳ ವಿವರವನ್ನು ನೀಡಿ ಅಂತಹ ಸ್ಥಳಗಳಲ್ಲಿ ಯಾವುದೇ ರೀತಿಯ ಪ್ರಾಣ ಹಾನಿಯಾಗದಂತೆ ವೈಜ್ಞಾನಿಕವಾಗಿ ಫಲಕಗಳು, ಅಪಘಾತ ತಡೆ ಸೂಚನಾ ಫಲಕಗಳನ್ನು ಅಳವಡಿಸಿ ಸರಿ ಪಡಿಸುವಂತೆ ಮನವಿ ಮಾಡಿಕೊಂಡಿದ್ದು, ಪ್ರಾಧಿಕಾರವು ಮನವಿಗೆ ಸ್ಪಂದಿಸಿ ಕಾಮಗಾರಿಗಳನ್ನು ಪ್ರಾರಂಭಿಸಿರುತ್ತಾರೆ. ಇಂದು ವಿವಿಧ ಕಾಮಗಾರಿ ಸ್ಥಳಗಳಿಗೆ ಎನ್.ಹೆಚ್.ಎ.ಐ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಲಾಯಿತು.

ಸ್ಪಂದಿಸಿದ NHAI ಅಧಿಕಾರಿಗಳ ಕಾರ್ಯಕ್ಕೆ ಸಮಸ್ತ ಬೀದರ ಜಿಲ್ಲಾ ಪೊಲೀಸರಿಂದ ಅಭಿನಂದನೆಗಳು.

ಜಿಲ್ಲೆಯ ನಾಗರೀಕರಲ್ಲಿ ಮನವಿ ತಾವುಗಳು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ತಮ್ಮ ಮತ್ತು ಇತರರ ಪ್ರಾಣ ರಕ್ಷೆ ಮಾಡಿಕೊಳ್ಳಿ.

ಜನ ಸಾಮಾನ್ಯರ ಪ್ರಾಣ ರಕ್ಷಣೆಯೇ ನಮ್ಮ ಮುಖ್ಯ ಗುರಿ. ಬೀದರ ಜಿಲ್ಲಾ ಪೊಲೀಸ್ ಸದಾ ನಿಮ್ಮ ಸೇವೆಯಲ್ಲಿ.

    Tags: Bidar District PoliceKarnataka State PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಚಿಂತಾಕಿ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ಬೀಟ್ ಗಳಲ್ಲಿ ಗ್ರಾಮಸ್ಥರ, ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಸಿ.ಸಿ.ಟಿ.ವಿ ಕ್ಯಾಮೆರಾಗಳ ಅಳವಡಿಕೆ

    ಚಿಂತಾಕಿ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ಬೀಟ್ ಗಳಲ್ಲಿ ಗ್ರಾಮಸ್ಥರ, ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಸಿ.ಸಿ.ಟಿ.ವಿ ಕ್ಯಾಮೆರಾಗಳ ಅಳವಡಿಕೆ

    ಜಿಲ್ಲಾಡಳಿತ ಹಾಗೂ ಡಿಎಂಆರ್ ಫೌಂಡೇಶನ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳು ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಕುರಿತ ಒಂದು ದಿನದ ಉಚಿತ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

    ಜಿಲ್ಲಾಡಳಿತ ಹಾಗೂ ಡಿಎಂಆರ್ ಫೌಂಡೇಶನ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳು ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಕುರಿತ ಒಂದು ದಿನದ ಉಚಿತ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

    EMPLOYEE DETAILS

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Crime News Cyber Crime Davangere police drugs news Electronic city Police Hebbagodi police Hoskote Police Hulimavu Police Indian Police News J. JOHN PREM J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved