Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bidar District Police

ಬೀದರ ಜಿಲ್ಲಾ ಪೊಲೀಸ್ ರಿಂದ ಕಳೆದ ಒಂದು ವಾರದಲ್ಲಿ ಬೀದರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಕೊಂಡ ಕ್ರಮ

CREDOPRESS MEDIA PVT LTD by CREDOPRESS MEDIA PVT LTD
April 6, 2025
in Bidar District Police,Bidar Police,J. JOHN PREM EDITOR,Karnataka News,Karnataka State Police,Latest News,Namma Police,Namma Police News
0
ಬೀದರ ಜಿಲ್ಲಾ ಪೊಲೀಸ್ ರಿಂದ ಕಳೆದ ಒಂದು ವಾರದಲ್ಲಿ ಬೀದರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಕೊಂಡ ಕ್ರಮ
0
SHARES
7
VIEWS
Share on FacebookShare on Twitter

ಮಾನ್ಯ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ” ಜಿಲ್ಲೆಯನ್ನು ಶಾಂತಯುತವಾಗಿ ಇಡಲು ಕಾನೂನು ಸೂ ವ್ಯವಸ್ಥೆ ಕಾಪಾಡುವುದು ಅತೀ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಕಳೆದ ಒಂದು ವಾರದಲ್ಲಿ ಮಾರ್ಕೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀದರ ಭಿಕ್ಷು ಭಿಕ್ಷುಣ & ಪಾಸರ ಪಾಸಕಿಯರ ಸಂಘದ ವತಿಯಿಂದ ಭೋಧಗಯ ಮಹಾಭೋಧಿ ಮಹಾವಿಹಾರ ಮುಕ್ತಿ ಆಂದೋಲನ, ಚಿಂತಾಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬರದಾಪೂರ ಗ್ರಾಮದಲ್ಲಿ ದಸ್ತಮಹೇಬುಬಸುಭಾನಿ ಜಾತ್ರಾ, ಮುಡುಬಿ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟ್ ಹಿಪ್ಪರಗ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ರಾಮಲಿಂಗೇಶ್ವರ ಪಲ್ಲಕ್ಕಿ ಮೆರವಣಿಗೆ, ಹಳ್ಳಿಖೇಡ್-ಬಿ ಪೊಲೀಸ್ ಠಾಣಾ ವ್ಯಾಪ್ತಿಯ ದುಬಲಗುಂಡಿ ಗ್ರಾಮದಲ್ಲಿ. ಶ್ರೀ ದೇವರ ದಾಸಿಮಯ್ಯ ರವರ ಜಯಂತಿ ಪ್ರಯುಕ್ತ ಮೆರವಣಿಗೆ, ಹಾಗೂ ಅತೀ ಮುಖ್ಯವಾಗಿ ಜಿಲ್ಲಾದಾದ್ಯಂತ ರಂಜಾನ್ ಹಬ್ಬದ ಪ್ರಯುಕ್ತ ಬ/ಬ, ಜಿಲ್ಲಾದಾದ್ಯಂತ ರಾಜಕೀಯ ಪ್ರತಿ ಭಟನಾ ಬ/ಬ, ಸಾಂಸ್ಕೃತಿಕ ಕಾರ್ಯಕ್ರಮ, ಜಯಂತಿ ಬ/ಬಗಳನ್ನು ಹಾಗೂ ಜಿಲ್ಲೆಯಲ್ಲಿ ಗಣ್ಯರ ಮತ್ತು ಅತೀ ಗಣ್ಯರ ಕಾರ್ಯಕ್ರಮಗಳು, ಪ್ರವಾಸಗಳ ಸಮಯದಲ್ಲಿ ಅವರ ಸುರಕ್ಷತೆಯನ್ನು ಒದಗಿಸುದ್ದು ಮತ್ತು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಸೂಕ್ತ ಕಾನೂನು ಸುವ್ಯವಸ್ಥೆಗೆ ಯಶಸ್ವಿಯಾಗಿ ಜಿಲ್ಲೆಯ ಪೊಲೀಸರು ನಿರ್ವಹಿಸಿರುತ್ತಾರೆ.

ಜಿಲ್ಲೆಯ ಮೂರು ಉಪ-ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯವರು ತಮ್ಮ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಾನೂನು ಸೂ ವ್ಯವಸ್ಥೆ ಕಾಡುವಲ್ಲಿ ಅಚ್ಚು ಕಟ್ಟಾಗಿ ಬ/ಬ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.

    Tags: Bengaluru City PoliceKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post

    EMPLOYEE DETAILS

    ಬೀದರ್ ಜಿಲ್ಲೆಯ ಮಂಠಾಳ ಪೊಲೀಸ್ ರಿಂದ ನೀರಿನ ಸಿಂಟ್ಯಾಕ್ಸ್ & ಸಾಗಿಸಲು ಬಳಸಿದ ವಾಹನ ವಶ, ಆರೋಪಿತರ ಬಂಧನ

    ಬೀದರ್ ಜಿಲ್ಲೆಯ ಮಂಠಾಳ ಪೊಲೀಸ್ ರಿಂದ ನೀರಿನ ಸಿಂಟ್ಯಾಕ್ಸ್ & ಸಾಗಿಸಲು ಬಳಸಿದ ವಾಹನ ವಶ, ಆರೋಪಿತರ ಬಂಧನ

    ಮನೆ ಕೆಲಸದಾಕೆಯಿಂದ ವಜ್ರ ಮತ್ತು ಚಿನ್ನಾಭರಣಗಳ ಕಳವು.

    ಮನೆ ಕೆಲಸದಾಕೆಯಿಂದ ವಜ್ರ ಮತ್ತು ಚಿನ್ನಾಭರಣಗಳ ಕಳವು.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Renukaswamy Sadashivnagar Police SG Palya Police Siddapura Police Siddapura Police Station Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved