ಮಾನ್ಯ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ” ಜಿಲ್ಲೆಯನ್ನು ಶಾಂತಯುತವಾಗಿ ಇಡಲು ಕಾನೂನು ಸೂ ವ್ಯವಸ್ಥೆ ಕಾಪಾಡುವುದು ಅತೀ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಕಳೆದ ಒಂದು ವಾರದಲ್ಲಿ ಕಮಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾತೃಶ್ರೀ ರಮಾಬಾಯಿ ಅಂಬೇಡ್ಕರ್ ರವರ 127 ನೇ ಜಯಂತಿ ಬ/ಬ. ಧನ್ನೂರ ಪೊಲೀಸ್ ಠಾಣೆಯ ಕಣಜಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಥೇರ್ ಹಾಗೂ ಪಲ್ಲಕ್ಕಿ ಮೆರವಣಿಗೆ ಬ/ಬ. ಮಂಠಾಳ ಗ್ರಾಮದಲ್ಲಿ ಶ್ರೀ ಗುರುಲಿಂಗೇಶ್ವರ ಚೌಕಿ ಮ ಪಟ್ಟಾಧಿಕಾರಿ ವಾರ್ಷಿಕೋತ್ಸವದ ಬ/ಬ. ಚಿಂತಾಕಿ ಪೊಲೀಸ್ ಠಾಣಾ ವ್ಯಾಪ್ತಿಯ ಉಜನಿ ಗ್ರಾಮದಲ್ಲಿ ಲಕ್ಷ್ಮಿ ಮಂದಿರ ಬ/ಬ. ಹಳ್ಳಿಖೇಡ್-ಬಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಿ ಪಾಶಾ ಬೀರನಹಳ್ಲಿ ಸಾಹೇಬರ ಸಂದಲ್ ಮೆರವಣಿಗೆ ಮತ್ತು ಬೀದರ ಜಿಲ್ಲಾದಾದ್ಯಂತ ರಾಜಕೀಯ ಪ್ರತಿ ಭಟನಾ ಬ/ಬ, ಸಾಂಸ್ಕೃತಿಕ ಕಾರ್ಯಕ್ರಮ, ಜಯಂತಿ ಬ/ಬಗಳನ್ನು ಹಾಗೂ ಜಿಲ್ಲೆಯಲ್ಲಿ ಗಣ್ಯರ ಮತ್ತು ಅತೀ ಗಣ್ಯರ ಕಾರ್ಯಕ್ರಮಗಳು ಮತ್ತು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಸೂಕ್ತ ಕಾನೂನು ಸುವ್ಯವಸ್ಥೆಗೆ ಯಶಸ್ವಿಯಾಗಿ ಜಿಲ್ಲೆಯ ಪೊಲೀಸರು ನಿರ್ವಹಿಸಿರುತ್ತಾರೆ.

ಜಿಲ್ಲೆಯ ಮೂರು ಉಪ-ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯವರು ತಮ್ಮ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಾನೂನು ಸೂ ವ್ಯವಸ್ಥೆ ಕಾಡುವಲ್ಲಿ ಅಚ್ಚು ಕಟ್ಟಾಗಿ ಬ/ಬ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.
ಬೀದರ ಜಿಲ್ಲಾ ಪೊಲೀಸ್ ಜಿಲ್ಲೆಯಲ್ಲಿ ಶಾಂತಿ ಸೂ ವ್ಯವಸ್ಥೆ ಕಾಪಾಡುವುದು ಸದಾ ಕಾರ್ಯಪ್ರವರ್ತಗಾಗಿದ್ದು, ಬೀದರ ಜಿಲ್ಲಾ ಪೊಲೀಸ್ ಸದಾ ನಿಮ್ಮ ಸೇವೆಯಲ್ಲಿ.









