Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bidar District Police

ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ

CREDOPRESS MEDIA PVT LTD by CREDOPRESS MEDIA PVT LTD
August 4, 2026
in Bidar District Police,Bidar Police,CREDOPRESS,J. JOHN PREM EDITOR,Karnataka News,Karnataka State Police,Namma Police,Namma Police News
0
ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ
0
SHARES
4
VIEWS
Share on FacebookShare on Twitter

ಶಾಲೆಗಳ ಅಡುಗೆ ಕೋಣೆಗಳಿಂದ ಕಳವು ಮಾಡಲಾಗಿದ್ದ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬೀದರ ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಕಾರ್ಯಾಚರಣೆಯಲ್ಲಿ 55 ಗ್ಯಾಸ್ ಸಿಲಿಂಡರ್‌ಗಳು ಹಾಗೂ ಒಂದು ಕಾರು ಸೇರಿದಂತೆ ಒಟ್ಟು ₹9.75 ಲಕ್ಷ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಶ್ರೀ ಪ್ರದೀಪ್ ಗುಂಟಿ, ಐಪಿಎಸ್ ಅವರ ನಿರ್ದೇಶನ ಹಾಗೂ ನೇರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಶ್ರೀ ಚಂದ್ರಕಾಂತ ಪೂಜಾರಿ ಅವರ ಮುಂದಾಳತ್ವದಲ್ಲಿ, ಭಾಲ್ಕಿ ಉಪ ವಿಭಾಗದ ಡಿಎಸ್ಪಿ ಶ್ರೀ ಬಲ್ಲಪ್ಪ ನಂದಗಾಂವಿ ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ.

ಭಾಲ್ಕಿ ಗ್ರಾಮೀಣ, ಮೇಹಕರ ಹಾಗೂ ಖಟಕ ಚಿಂಚೋಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯ ವಿವಿಧ ಶಾಲೆಗಳ ಅಡುಗೆಮನೆಗಳಿಂದ ಗ್ಯಾಸ್ ಸಿಲಿಂಡರ್‌ಗಳನ್ನು ಕಳವು ಮಾಡಿರುವ ಆರೋಪಿಗಳು ಅವುಗಳನ್ನು ಮಹಾರಾಷ್ಟ್ರದ ಉದಗೀರ ಕಡೆಗೆ ಸಾಗಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಬೀರಿ(ಬಿ) ಕ್ರಾಸ್ ಸಮೀಪ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದರು.

ವಿಚಾರಣೆ ವೇಳೆ ಆರೋಪಿಗಳ ಮಾಹಿತಿ ಆಧರಿಸಿ ದಾಡಗಿ ಕ್ರಾಸ್ ಸಮೀಪದ ಹೋಟೆಲ್‌ನಲ್ಲಿ ಪರಿಶೀಲನೆ ನಡೆಸಿದಾಗ, ವಿವಿಧ ಕಂಪನಿಗಳ 55 ಗ್ಯಾಸ್ ಸಿಲಿಂಡರ್‌ಗಳು ಪತ್ತೆಯಾಗಿದ್ದು, ಅವುಗಳ ಮೌಲ್ಯ ಸುಮಾರು ₹2.75 ಲಕ್ಷ ಎಂದು ಅಂದಾಜಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ₹7 ಲಕ್ಷ ಮೌಲ್ಯದ ಕಾರು ಸಹ ಜಪ್ತಿಯಾಗಿದ್ದು, ಒಟ್ಟು ₹9.75 ಲಕ್ಷ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಭಾಲ್ಕಿ ಗ್ರಾಮೀಣ ವೃತ್ತದ ಸಿಪಿಐ ಶ್ರೀ ಹನುಮರೆಡ್ಡಪ್ಪ, ಪಿಎಸ್‌ಐ ಶ್ರೀ ಅಶೋಕ ಪಾಟೀಲ್ ಹಾಗೂ ಪೊಲೀಸ್ ಸಿಬ್ಬಂದಿ ಭಗವಾನ್, ಗುರುನಾಥ, ಶಾಮ, ಶರಣಬಸಪ್ಪ, ಬೀರಪ್ಪ, ಉಮರ್ ಪಟೇಲ್, ಪ್ರವೀಣ, ಸಂಗಮೇಶ ಮತ್ತು ಜಗದೀಶ ಅವರು ಪ್ರಮುಖ ಪಾತ್ರವಹಿಸಿದ್ದರು.

ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಈ ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಇಲಾಖೆ ಶ್ಲಾಘಿಸಿದೆ.

ಬೀದರ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಹಾಗೂ ಅಪರಾಧ ಪತ್ತೆ ಕಾರ್ಯಾಚರಣೆಗಳನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

    Tags: Bidar PoliceIndian Police NewsKarnataka NewsKarnataka State PoliceNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    Bengaluru City Police

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

    August 27, 2026
    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    Bidar District Police

    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ

    August 21, 2026
    Nasha Mukt Bharat Abhiyan: Drug-Free India Campaign Held at Government Higher School in Yeshwantpura
    Bengaluru City Police

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    August 13, 2026
    Next Post
    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    ಅವಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ₹1.28 ಕೋಟಿ ಮೌಲ್ಯದ ಚಿನ್ನ-ನಗದು ವಶ, 4 ಕಳ್ಳರ ಬಂಧನ

    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!

    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Theft Case Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    • ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    • Nasha Mukt Bharat Abhiyan: Drug-Free India Campaign Held at Government Higher School in Yeshwantpura

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved