Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Crime News

ಮಂಠಾಳ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣಗಳಲ್ಲಿ ನಾಲ್ಕು ಜನ ಆರೋಪಿತರ ಬಂಧನ, 4 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

CREDOPRESS MEDIA PVT LTD by CREDOPRESS MEDIA PVT LTD
June 11, 2025
in Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಮಂಠಾಳ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣಗಳಲ್ಲಿ ನಾಲ್ಕು ಜನ ಆರೋಪಿತರ ಬಂಧನ, 4 ಲಕ್ಷ ಮೌಲ್ಯದ ಸ್ವತ್ತು ಜಪ್ತಿ
0
SHARES
5
VIEWS
Share on FacebookShare on Twitter

ಮಾನ್ಯ ಶ್ರೀ ಪ್ರದೀಪ್ ಗುಂಟಿ ಐ.ಪಿ.ಎಸ್, ಪೊಲೀಸ್ ಅಧೀಕ್ಷಕರು ಬೀದರ, ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಬೀದರ ಮಂಠಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣದ ಪತ್ತೆ ಕುರಿತು ಶ್ರೀ ಚಂದ್ರಕಾಂತ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಬೀದರ, ರವರ ಮುಂದಾಳತ್ವದಲ್ಲಿ ಶ್ರೀ ಜಿ.ಎಸ್ ನ್ಯಾಮೇಗೌಡರ್, ಪೊಲೀಸ್ ಉಪಾಧೀಕ್ಷಕರು ಹುಮನಾಬಾದ ರವರ ನೇತೃತ್ವದಲ್ಲಿ ಮಂಠಾಳ ವೃತ್ತದ ಸಿ.ಪಿ.ಐ ಶ್ರೀ ಕೃಷ್ಣಕುಮಾರ, ಪಾಟೀಲ್ ಶ್ರೀಮತಿ ಸುವರ್ಣಾ, ಪಿ.ಎಸ್.ಐ, ಶ್ರೀ ರಾಚಯ್ಯಾ ಮಠಪತಿ, ಪಿ.ಎಸ್.ಐ ಮಂಠಾಳ ಪೊಲೀಸ್ ಠಾಣೆ ಸಿಬ್ಬಂದಿರವರಾದ ಶ್ರೀ ಭದ್ರೇಶ್ವರ, ಶ್ರೀ ಮಲ್ಲಿಕಾರ್ಜುನ್, ಶ್ರೀ ಮಲ್ಲಿನಾಥ, ಶ್ರೀ ಪ್ರಕಾಶ, ಶ್ರೀ ಅನೀಲ, ಶ್ರೀ ಶಿವಲಿಂಗ ರವರನ್ನೊಳಗೊಂಡ ತಂಡವನ್ನು ರಚಿಸಿದ್ದು, ತಂಡವು ಸಿ.ಸಿ ಟಿ.ವಿ ಕಂಟ್ರೋಲ ಕಮಾಂಡ್ ಸೆಂಟರ್ ವಿಭಾಗದಲ್ಲಿನ ಸಿಸಿ ಕ್ಯಾಮರಾ ಫುಟೇಜ, ಪೊಲೀಸ್ ಬಾತ್ಮಿದಾರರಿಂದ ಪಡೆದ ಮಾಹಿತಿ ಆಧಾರದ ಮೇರಗೆ ಆರೋಪಿತರನ್ನು ವಶಕ್ಕೆ ಪಡೆದು ಅವರಿಂದ 41 ಗ್ರಾಂ ಬಂಗಾರದ ಒಡವೆಗಳು ಅ:ಕಿ: 4,00,000=00 ರೂಪಾಯಿ ಬೆಲೆಬಾಳುವ ವಶ ಪಡಿಸಿಕೊಂಡು ಆರೋಪಿತರ ವಿರುದ್ದ ಕಾನೂನು ರಿತ್ಯ ಕ್ರಮ ಕೈಗೊಳ್ಳಲಾಗಿದೆ.

ಅತೀ ಚಾಕ ಚಾಕತ್ಯೆಯಿಂದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.

ಬೀದರ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ, ಪತ್ತೆ ಕಾರ್ಯ ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಸದಾ ಮುಂದುವರೆಯುತ್ತದೆ.

    Tags: Karnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post
    ಬೀದರ ಜಿಲ್ಲೆಯ ಗಾಂಧಿಗಂಜ ಪೊಲೀಸ್ ಠಾಣೆಯ ಎರಡು ಕಳ್ಳತನ ಪ್ರಕರಣಗಳಲ್ಲಿ ಮೂರು ಜನ ಆರೋಪಿತರ ಬಂಧನ, 11 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

    ಬೀದರ ಜಿಲ್ಲೆಯ ಗಾಂಧಿಗಂಜ ಪೊಲೀಸ್ ಠಾಣೆಯ ಎರಡು ಕಳ್ಳತನ ಪ್ರಕರಣಗಳಲ್ಲಿ ಮೂರು ಜನ ಆರೋಪಿತರ ಬಂಧನ, 11 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

    ಸಿ.ಹೆಚ್.ಪೌಡರ್‌‌, ಮಿಲಿಟರಿ ಮದ್ಯ ದುರುಪಯೋಗ, ಮಿಲಿಟರಿ ಹೆಸರಿನ ನಕಲಿ ಮದ್ಯದ ಕಡಿವಾಣಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಸೂಚನೆ

    ಸಿ.ಹೆಚ್.ಪೌಡರ್‌‌, ಮಿಲಿಟರಿ ಮದ್ಯ ದುರುಪಯೋಗ, ಮಿಲಿಟರಿ ಹೆಸರಿನ ನಕಲಿ ಮದ್ಯದ ಕಡಿವಾಣಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಸೂಚನೆ

    ಮಂಗಳೂರು ನಗರ ಪೊಲೀಸರಿಂದ ಪ್ರಗತಿ ಪರಿಶೀಲನಾ ಸಭೆ

    ಮಂಗಳೂರು ನಗರ ಪೊಲೀಸರಿಂದ ಪ್ರಗತಿ ಪರಿಶೀಲನಾ ಸಭೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Excise Department Hoskote Police HSR Layout Police Hulimavu Police Indian Police News J. JOHN PREM EDITOR Kannada Actor Darshan Karnataka News Karnataka State Police Karwar Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved