Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ವ್ಯಕ್ತಿಗಳಿಬ್ಬರ ಮೇಲೆ ಕಾರಿನಿಂದ ಡಿಕ್ಕಿ ಹೊಡೆದು, ಕೊಲೆಗೆ ಯತ್ನಿಸಿದ್ದ ಓರ್ವ ವ್ಯಕ್ತಿಯ ಬಂಧನ.

CREDOPRESS MEDIA PVT LTD by CREDOPRESS MEDIA PVT LTD
May 18, 2025
in Bengaluru City Police,Indian Police News,Latest News,Namma Police,Namma Police News,National News,Police News
0
ವ್ಯಕ್ತಿಗಳಿಬ್ಬರ ಮೇಲೆ ಕಾರಿನಿಂದ ಡಿಕ್ಕಿ ಹೊಡೆದು, ಕೊಲೆಗೆ ಯತ್ನಿಸಿದ್ದ ಓರ್ವ ವ್ಯಕ್ತಿಯ ಬಂಧನ.
0
SHARES
5
VIEWS
Share on FacebookShare on Twitter

ಕೃತ್ಯಕ್ಕೆ ಉಪಯೋಗಿಸಿದ ಕಾರು ವಶ.

ಸುಬ್ರಮಣ್ಯಪುರ ಪೊಲೀಸ್ ಠಾಣಾ ಸರಹದ್ದಿನ ಜೆ.ಪಿ ನಗರ 7ನೇ ಹಂತದ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಿರುವ ಪಿರ್ಯಾದುದಾರರು ದಿನಾಂಕ:10/05/2025 ರಂದು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರು ಮತ್ತು ಸ್ನೇಹಿತ ಇಬ್ಬರು ದಿನಾಂಕ:10/05/2025 ರಂದು ಬೆಳಗಿನ ಜಾವ ಜೆ.ಪಿ.ನಗರದಿಂದ ಕೋಣನಕುಂಟೆ ಕ್ರಾಸ್ ಹತ್ತಿರ ಬೈಕ್‌ನಲ್ಲಿ ಬಂದು, ತಳ್ಳುವ ಗಾಡಿಯಲ್ಲಿ ಟೀ ಕುಡಿಯುತ್ತಿರುವಾಗ್ಗೆ, ಅಲ್ಲಿಗೆ ಬಂದ ಒಂದು ಬಿಳಿ ಬಣ್ಣದ ಹುಂಡೈ ಕ್ರೇಟಾ ಕಾರಿನಲ್ಲಿದ್ದ ವ್ಯಕ್ತಿಯು, ಪಿರ್ಯಾದುದಾರರನ್ನು ಉದ್ದೇಶಿಸಿ ಸಿಗರೇಟ್ ನೀಡುವಂತೆ ಕೇಳಿದ್ದು, ಆಗ ಪಿರ್ಯಾದುದಾರರು ತಾನು ಟೀ ಕುಡಿಯಲು ಬಂದಿರುವುದಾಗಿ ತಿಳಿಸಿ, ಕಾರಿನಲ್ಲಿದ್ದ ವ್ಯಕ್ತಿಗೆ ಸಿಗರೇಟ್ ಬೇಕಾದರೆ ಬಂದು ತೆಗೆದುಕೋ ಎಂದು ತಿಳಿಸಿರುತ್ತಾನೆ. ಅದಕ್ಕೆ ಹುಂಡೈ ಕ್ರೇಟಾ ಕಾರಿನಲ್ಲಿದ್ದ ವ್ಯಕ್ತಿಯು, ಕಾರಿನಿಂದ ಇಳಿದು ಪಿರ್ಯಾದುದಾರರಿಗೆ ಅವಾಚ್ಯ ಶಬ್ದದಿಂದ ಬೈದು, ಹಲ್ಲೆ ಮಾಡಲು ಮುಂದಾಗಿರುತ್ತಾನೆ. ಪಿರ್ಯಾದುದಾರರು ಮತ್ತು ಸ್ನೇಹಿತನು ವಾಪಸ್ ಮನೆಗೆ ಹೋಗಲು ಕನಕಪುರ ಮುಖ್ಯರಸ್ತೆ ಕಡೆಗೆ ಬೈಕ್‌ನಲ್ಲಿ ಯೂಟರ್ನ್ ತೆಗೆದುಕೊಳ್ಳುತ್ತಿರುವಾಗ್ಗೆ, ಕ್ರೇಟಾ ಕಾರಿನ ಡ್ರೈವರ್ ಏಕಾಏಕಿ ಪಿರ್ಯಾದುದಾರರ ಬೈಕ್‌ಗೆ ಡಿಕ್ಕಿ ಹೊಡೆದು. ಕೊಲೆ ಮಾಡುವ ಉದ್ದೇಶದಿಂದ ಯತ್ನಿಸಿರುತ್ತಾನೆಂದು ತಿಳಿಸಿರುತ್ತಾರೆ. ಈ ಕುರಿತು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ಪ್ರಕರಣ ದಾಖಲಾದ ಕೇವಲ 10 ಗಂಟೆಯೊಳಗೆ ಆ‌ರ್.ಆರ್ ನಗರದಚನ್ನಸಂದ್ರದಲ್ಲಿ ಕೊಲೆ ಮಾಡಲು ಪ್ರಯತ್ನಿಸಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ ಕಾರಿನಿಂದ ಡಿಕ್ಕಿ ಮಾಡಿ. ಕೊಲೆ ಮಾಡಲು ಯತ್ನಿಸಿದ್ದಾಗಿ ತಪ್ಪೋಪ್ಪಿಕೊಂಡಿರುತ್ತಾನೆ. ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಬಿ.ಎಸ್.ಕೆ 6ನೇ ಹಂತದ ತುರಹಳ್ಳಿ ಬಳಿಯಿರುವ ಖಾಲಿ ನಿವೇಶನದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿರುತ್ತಾನೆ.

ದಿನಾಂಕ:11/05/2025 ರಂದು ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ಬಿಳಿ ಬಣ್ಣದ ಹುಂಡೈ ಕ್ರೇಟಾ ಕಾರನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಅದೇ ದಿನ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ ಪೊಲೀಸ್ ಕಮೀಷನರ್ ರವರಾದ ಶ್ರೀ ಲೋಕೇಶ್ ಭರಮಪ್ಪ ಜಗಲಾಸರ್ ಐ.ಪಿ.ಎಸ್ರವರ ಮಾರ್ಗದರ್ಶನದಲ್ಲಿ, ಸುಬ್ರಮಣ್ಯಪುರ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ರವರಾದ ಶ್ರೀ ಗಿರೀಶ್ ಎಸ್.ಬಿರವರ ನೇತೃತ್ವದಲ್ಲಿ, ಸುಬ್ರಮಣ್ಯಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ರಾಜು ಎಂ.ಎಸ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಯವರುಗಳು ಈ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ
    Bengaluru District Police

    ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    May 6, 2026
    Next Post
    ಕಳೆದ ಹೋದ 43 ಮೊಬೈಲ್ ಪತ್ತೆ, ವಾರಸುದಾರರಿಗೆ ಹಸ್ತಾಂತರ

    ಕಳೆದ ಹೋದ 43 ಮೊಬೈಲ್ ಪತ್ತೆ, ವಾರಸುದಾರರಿಗೆ ಹಸ್ತಾಂತರ

    ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ

    ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ

    ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ”ಜಗತ್ತಿಗೆ ಬೇಕಾಗಿರುವುದು ಪ್ರೀತಿ, ಭಯೋತ್ಪಾದನೆಯಲ್ಲ.

    ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ"ಜಗತ್ತಿಗೆ ಬೇಕಾಗಿರುವುದು ಪ್ರೀತಿ, ಭಯೋತ್ಪಾದನೆಯಲ್ಲ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Ramanagara District Police Renukaswamy Sadashivnagar Police SG Palya Police Siddapura Police Siddapura Police Station Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    • ಹೊಸಕೋಟೆ ಪೊಲೀಸರಿಂದ ಭರ್ಜರಿ ಬೇಟೆ 55 ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳ ವಶ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved