Bidar District Police

ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

ಬಸವಕಲ್ಯಾಣ ನಗರದಲ್ಲಿ ಸಂಚಾರಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀ, ಸಿದ್ದೇಶ್ವರ ಮತ್ತು ಸಿಬ್ಬಂದಿರವರೊಂದಿಗೆ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ...

ಸಂತಪೂರ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

ಸಂತಪೂರ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ

ಸಂತಪೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಜೊಜನಾ ಗ್ರಾಮ ಮತ್ತು ಬಾರ್ಡರ್ ತಾಂಡಾದಲ್ಲಿ ಅಪಘಾತ ತಡೆಯಲು ಮತ್ತು ಅಪಘಾತಂದಿಂದ ಸಂಭವಿಸುವ ಅಮಾಯಕರ ಪ್ರಾಣ ರಕ್ಷಣೆ ಮಾಡುವ ನಿಟ್ಟಿನಲ್ಲಿ...

ಮುಡುಬಿ ಪೊಲೀಸ್ ಠಾಣೆಯ ಸಿಬ್ಬಂದಿಯವರು ತಮ್ಮ ತಮ್ಮ ಬೀಟ್ ಗಳಲ್ಲಿ ಗ್ರಾಮಸ್ಥರ, ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಸಿ.ಸಿ.ಟಿ.ವಿ ಕ್ಯಾಮೆರಾಗಳ ಅಳವಡಿಕೆ

ಮುಡುಬಿ ಪೊಲೀಸ್ ಠಾಣೆಯ ಸಿಬ್ಬಂದಿಯವರು ತಮ್ಮ ತಮ್ಮ ಬೀಟ್ ಗಳಲ್ಲಿ ಗ್ರಾಮಸ್ಥರ, ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಸಿ.ಸಿ.ಟಿ.ವಿ ಕ್ಯಾಮೆರಾಗಳ ಅಳವಡಿಕೆ

ಬೀದರ ಜಿಲ್ಲೆಯ ಮುಡುಬಿ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇನಾಗಂ ರೋಡ್, ವಸುಂಟಾನ ರೋಡ್, ಗುಲ್ಬರ್ಗ ರೋಡ್ ಬಸವಕಲ್ಯಾಣ ರೋಡ್, ಮುಡಬಿ ಬಜಾರ್ ನಡೆಯುವ ಸ್ಥಳದಲ್ಲಿ ಮತ್ತು ವಾಲ್ಮೀಕಿ...

Bengaluru crime

ಬೀದರ ಜಿಲ್ಲಾ ಪೊಲೀಸರಿಂದ ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಲ್ಲಿಯೇ ಹೊಲದಲ್ಲಿ ಬೆಳೆದ ಅತ್ಯಧಿಕ ಎರಡೂ ಕೋಟಿಗೂ ಅಧಿಕ ಮೌಲ್ಯದ ಗಾಂಜಾ ವಶ, ಒಬ್ಬ ಆರೋಪಿತನ ಬಂಧನ

ಜಿಲ್ಲೆಯ ಮಂಠಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಉಜಳಂಬ ಗ್ರಾಮದ ಹೊಲದಲ್ಲಿ ಸರಕಾರದಿಂದ ಯಾವುದೇ ಅನುಮತಿ ಇಲ್ಲದೇ ಗಾಂಜಾ ಬೆಳೆದಿರುವ ಬಗ್ಗೆ ಬೀಟ್ ಸಿಬ್ಬಂದಿಯವರಾದ ಶ್ರೀ ಈಶ್ವರ...

ಚಿಂತಾಕಿ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ಬೀಟ್ ಗಳಲ್ಲಿ ಗ್ರಾಮಸ್ಥರ, ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಸಿ.ಸಿ.ಟಿ.ವಿ ಕ್ಯಾಮೆರಾಗಳ ಅಳವಡಿಕೆ

ಚಿಂತಾಕಿ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ಬೀಟ್ ಗಳಲ್ಲಿ ಗ್ರಾಮಸ್ಥರ, ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಸಿ.ಸಿ.ಟಿ.ವಿ ಕ್ಯಾಮೆರಾಗಳ ಅಳವಡಿಕೆ

ಗ್ರಾಮಗಳಲ್ಲಿ ಅಪರಿಚಿತರ ಓಡಾಟಗಳ ಮೇಲೆ ನಿಗಾ ವಹಿಸಲು ಮತ್ತು ಅಪರಾಧಗಳ ತಡೆಗಟ್ಟುವಲ್ಲಿ, ಅಪರಾಧ ತನಿಖೆಯಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳ ಪಾತ್ರ ಅತೀ ಮಹತ್ವದಾಗಿದ್ದು, ಈ ನಿಟ್ಟಿನಲ್ಲಿ ಚಿಂತಾಕಿ ಪೊಲೀಸ್...

Page 2 of 2 1 2