ಗೋವಿಂದರಾಜ ನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ 29 ಲಕ್ಷ ಮೌಲ್ಯದ ಚಿನ್ನಾಭರ ಮತ್ತು ಒಂದು ದ್ವಿಚಕ್ರ ವಾಹನ ವಶ ಮನೆಗಳಲ್ಲಿ ಕಳುವು ಮಾಡುತ್ತಿದ್ದ ಓರ್ವ ಆರೋಪಿಯ ಬಂಧನ

ಗೋವಿಂದರಾಜ ನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ 29 ಲಕ್ಷ ಮೌಲ್ಯದ ಚಿನ್ನಾಭರ ಮತ್ತು ಒಂದು ದ್ವಿಚಕ್ರ ವಾಹನ ವಶ ಮನೆಗಳಲ್ಲಿ ಕಳುವು ಮಾಡುತ್ತಿದ್ದ ಓರ್ವ ಆರೋಪಿಯ ಬಂಧನ

ಗೋವಿಂದರಾಜನಗರ ಪೊಲೀಸ್ ಠಾಣ ಸರಹದ್ದಿನ ಎರಡನೇ ಮುಖ್ಯ ರಸ್ತೆಯಲ್ಲಿ ರಾತ್ರಿ 9:00ಯಲ್ಲಿ ದ್ವಿಚಕ್ರ ವಾಹನವನ್ನು ಮನೆಯ ಹಿಂಭಾಗದಲ್ಲಿ ನಿಲ್ಲಿಸಿದ್ದು ಬೆಳಿಗ್ಗೆ ಎಂಟು ಗಂಟೆಯಲ್ಲಿ ಕೆಲಸಕ್ಕೆ ಹೋಗುವ ಮುನ್ನ...

ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು: ಸಿ.ಎಂ ಸೂಚನೆ

ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು: ಸಿ.ಎಂ ಸೂಚನೆ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು.ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು...

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ‌ ಕಾರ್ಯ ನಿರ್ವಹಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ‌ ಕಾರ್ಯ ನಿರ್ವಹಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು ಎಂಬ...

ಚಿಕ್ಕಬಳ್ಳಾಪುರ ಟೌನ್ ಪೊಲೀಸರಿಂದ ಮನೆ ಕಳ್ಳತನ ಮಾಡುತ್ತಿದ್ದ ಓರ್ವ ಕಳ್ಳನ ಬಂಧನ 9 ಲಕ್ಷ ಮೌಲ್ಯದ 103 ಗ್ರಾಂ ಚಿನ್ನಾಭರಣ ವಶ

ಚಿಕ್ಕಬಳ್ಳಾಪುರ ಟೌನ್ ಪೊಲೀಸರಿಂದ ಮನೆ ಕಳ್ಳತನ ಮಾಡುತ್ತಿದ್ದ ಓರ್ವ ಕಳ್ಳನ ಬಂಧನ 9 ಲಕ್ಷ ಮೌಲ್ಯದ 103 ಗ್ರಾಂ ಚಿನ್ನಾಭರಣ ವಶ

ಚಿಕ್ಕಬಳ್ಳಾಪುರ ಟೌನ್ ಪೊಲೀಸರಿಂದ ಮನೆ ಕಳ್ಳತನ ಮಾಡುತ್ತಿದ್ದ ಓರ್ವ ಕಳ್ಳನ ಬಂಧನ 9 ಲಕ್ಷ ಮೌಲ್ಯದ 103 ಗ್ರಾಂ ಚಿನ್ನಾಭರಣ ವಶ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ...

ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹದಳದ ಕಾರ್ಯಾಚರಣೆ

ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹದಳದ ಕಾರ್ಯಾಚರಣೆ

ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ವಿದೇಶಿ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ಇಬ್ಬರ ವಿದೇಶಿ...

ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿಯ ದಾಳಿ

ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿಯ ದಾಳಿ

ಸಿಸಿಬಿ ಯ ಅಧಿಕಾರಿ ಮತ್ತು ಸಿಬ್ಬಂದಿಯವರ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಂಡು ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿರುತ್ತಾರೆ. ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ತಂಗುವ ಬ್ಯಾರಕ್ ಗಳಲ್ಲಿ ಶೋಧನಾ...

ಬೀದರ ಜಿಲ್ಲೆಯ ಗಾಂಧಿಗಂಜ ಪೊಲೀಸ್ ರಿಂದ 38 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ

ಬೀದರ ಜಿಲ್ಲೆಯ ಗಾಂಧಿಗಂಜ ಪೊಲೀಸ್ ರಿಂದ 38 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ

ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಗಾಂಧಿಗಂಜ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಮೇಶ್ವರ ಕಾಲೋನಿ...

ರೀಲ್ಸ್‌ ಗಾಗಿ ಹಾಡಹಗಲೇ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ, ಪಾದಚಾರಿಗಳಿಗೆ ಬಿಯರ್‌ ಹಂಚಿರುವುದು ಘಟನೆ 7 ಮಂದಿ ಅರೆಸ್ಟ್

ರೀಲ್ಸ್‌ ಗಾಗಿ ಹಾಡಹಗಲೇ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ, ಪಾದಚಾರಿಗಳಿಗೆ ಬಿಯರ್‌ ಹಂಚಿರುವುದು ಘಟನೆ 7 ಮಂದಿ ಅರೆಸ್ಟ್

ಇತ್ತೀಚೆಗೆ ಜೈಪುರ್‌ ನಲ್ಲಿ ರೀಲ್ಸ್ ಹುಚ್ಚಾಟವೊಂದು ನಡೆದಿದ್ದು, ಜೂನ್‌ 6ರಂದು ಯುಟ್ಯೂಬ್ ಇನ್‌ ಫ್ಲೂಯೆನ್ಸರ್‌ ರೀಲ್ಸ್‌ ಗಾಗಿ ಹಾಡಹಗಲೇ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ, ಪಾದಚಾರಿಗಳಿಗೆ ಬಿಯರ್‌ ಹಂಚಿರುವುದು...

ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದವರಿಂದ ಕಾರ್ಯಾಚರಣೆ.

ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದವರಿಂದ ಕಾರ್ಯಾಚರಣೆ.

ಡ್ರಗ್‌ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಓರ್ವ ವಿದೇಶಿ ಮಹಿಳೆಯ ಬಂಧನ,5 ಕೆ.ಜಿ 325 ಗ್ರಾಂ ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಕ್ರಿಸ್ಟೆಲ್ ವಶ. ಮೌಲ್ಯ 10 ಕೋಟಿ. ದಿನಾಂಕ:10/06/2025 ರಂದು...

ಸಿ.ಹೆಚ್.ಪೌಡರ್‌‌, ಮಿಲಿಟರಿ ಮದ್ಯ ದುರುಪಯೋಗ, ಮಿಲಿಟರಿ ಹೆಸರಿನ ನಕಲಿ ಮದ್ಯದ ಕಡಿವಾಣಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಸೂಚನೆ

ಸಿ.ಹೆಚ್.ಪೌಡರ್‌‌, ಮಿಲಿಟರಿ ಮದ್ಯ ದುರುಪಯೋಗ, ಮಿಲಿಟರಿ ಹೆಸರಿನ ನಕಲಿ ಮದ್ಯದ ಕಡಿವಾಣಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಸೂಚನೆ

ಬೆಂಗಳೂರು: ಅಪಾಯಕಾರಿ ಸಿಎಚ್ ಪೌಡರ್‌ ಮಿಕ್ಸಿಂಗ್ ಬಗ್ಗೆ ಎಚ್ಚರವಹಿಸಿ, ಯಾವುದೇ ಕಾರಣಕ್ಕೂ ಸೇಂದಿ ಮಾರಾಟವಾಗದಂತೆ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್...

Page 17 of 36 1 16 17 18 36