ಸಿಸಿಬಿ ಆರ್ಥಿಕ ಅಪರಾಧ ವಿಭಾಗವು 'ಶೂನ್ಯ ಬಡ್ಡಿ ಚಿನ್ನದ ಸಾಲ' ಹೆಸರಿನಲ್ಲಿ ನಡೆಯುತ್ತಿದ್ದ ಬೃಹತ್ ವಂಚನೆ ಪ್ರಕರಣವನ್ನು ಭೇದಿಸಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ." "ವಿದ್ಯಾರಣ್ಯಪುರದಲ್ಲಿ...
'ಪೂಜೆ ನೆಪದಲ್ಲಿ ಹಣದ ಮಳೆ' ಸುರಿಸುವುದಾಗಿ ಸಾರ್ವಜನಿಕರಿಗೆ ನಂಬಿಸಿ ವಂಚಿಸುತ್ತಿದ್ದ ಅಂತರರಾಜ್ಯ ಜಾಲವನ್ನು ಹಲಸೂರು ಗೇಟ್ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಒಟ್ಟು ಹತ್ತು ಮಂದಿ ಆರೋಪಿಗಳನ್ನು...
ನಗರದ ವೈಟ್‌ಫೀಲ್ಡ್ ವಿಭಾಗದ ವರ್ತೂರು ಪೊಲೀಸ್ ಠಾಣಾ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಮೊಬೈಲ್ ಔಟ್‌ಲೆಟ್‌ನಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವರ್ತೂರು ಪೊಲೀಸ್...
ಬೆಂಗಳೂರು ನಗರದಲ್ಲಿ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದ್ದ ಮೊಬೈಲ್ ಕಳ್ಳರ ಜಾಲವನ್ನು ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗದ (CCB) ಮಹಿಳಾ ಸಂರಕ್ಷಣಾ ದಳವು ಭೇದಿಸುವಲ್ಲಿ ಯಶಸ್ವಿಯಾಗಿದೆ. ಸಿಸಿಬಿ...
ದೇಶದ ಪ್ರಪ್ರಥಮ ಗೃಹ ಸಚಿವ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಶುಕ್ರವಾರ 'ಏಕತಾ...
ಮಡಿವಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ಮೊಬೈಲ್ ಫೋನ್ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಐಫೋನ್‌ಗಳು ಮತ್ತು ಆಂಡ್ರಾಯ್ಡ್ ಫೋನ್‌ಗಳು ಸೇರಿದಂತೆ 45 ಕಳುವಾದ ಮೊಬೈಲ್ ಫೋನ್‌ಗಳನ್ನು...
ಬೇಗೂರು ಪೊಲೀಸರು ಮನೆ ಕನ್ನ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರಿಂದ ಅಂದಾಜು 72 ಲಕ್ಷ ಮೌಲ್ಯದ 614 ಗ್ರಾಂ ಚಿನ್ನಾಭರಣಗಳು ಮತ್ತು 470...
ಬೆಂಗಳೂರು: ಸಿದ್ದಾಪುರ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಹೊರ ರಾಜ್ಯದ ನಾಲ್ವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 750 ಕೆ.ಜಿ...
ಮನೆಗಳ್ಳತನ ಮಾಡುತ್ತಿದ್ದ ಖತರ್ನಾಕ್ ಚಡ್ಡಿ ಗ್ಯಾಂಗ್‌ನ ಇಬ್ಬರ ಬಂಧನಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಅರೆಸ್ಟ್ ಚಡ್ಡಿ ಗ್ಯಾಂಗ್ ಕಳ್ಳರನ್ನ ಬಂಧಿಸಿ 32 ಲಕ್ಷ ರೂ. ಮೌಲ್ಯಗಳನ್ನ ವಶಪಡಿಸಿಕೊಂಡ...
ಬೆಂಗಳೂರು ನಗರದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಇತ್ತೀಚೆಗೆ ಎರಡು ಪ್ರಮುಖ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ. ವಿದೇಶಿ ಡ್ರಗ್ ಪೆಡ್ಲರ್‌ಗಳ ಬಂಧನ, ಎಂ.ಡಿ.ಎಂ.ಎ. ವಶ:...
