ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಆಚರಿಸುವುದು. ಕಾನೂನು ನಿಯಮಗಳನ್ನು ಪಾಲನೆ ಮಾಡಿ, ನಿಯಮಿತವಾಗಿ ವಾಹನ ಚಾಲನೆ ಮಾಡಿ ಮತ್ತು ಸಂಚಾರಿ ನಿಮಯಗಳನ್ನು ಕಡ್ಡಾಯವಾಗಿ ಪಾಲಿಸಿ. ಸಾರ್ವಜನಿಕರು ಶಾಂತಿ ಮತ್ತು...
ಕೆ.ಆರ್ ಪುರ ಪೊಲೀಸ್ ಠಾಣಾ ಸರಹದ್ದಿನ ಶ್ರೀ. ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನದ ಪಕ್ಕದ ಮನೆಯಲ್ಲಿ ವಾಸವಿರುವ ದೇವಸ್ಥಾನದ ಅರ್ಚಕರಾದ ಪಿರಾದುದಾರರು ದಿನಾಂಕ:29/11/2024 ರಂದು ಕೆ.ಆರ್ ಪುರ ಪೊಲೀಸ್...
ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪ್ರತಿ ದಾಳಿಯಾಗಿ ಗುಂಡು ಹಾರಿಸಿದ ಪೊಲೀಸರು. ಬೆಂಗಳೂರಿನ ಹೊರವಲಯದಲ್ಲಿ ರೌಡಿಶೀಟರ್ ಕಾಲಿಗೆ ಬೆಳ್ಳಂಬೆಳಗ್ಗೆ ಗುಂಡಿನ ದರ್ಶನವಾಗಿದೆ. ರೌಡಿಶೀಟರ್ ಸುನೀಲ ಅಲಿಯಾಸ್ ಹಾವೇರಿ ಮೇಲೆ...
ದಿನಾಂಕ:06/12/2024 ರಂದು ಬಿ.ಟಿ.ಎಂ ಲೇಔಟ್‌ನ 2ನೇ ಹಂತದಲ್ಲಿ ವಾಸವಿರುವ ಪಿರಾದುದಾರರು. ಆಗ್ನೆಯ ವಿಭಾಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಒಂದು ಸಾಫ್ಟ್‌ವೇರ್ ಕಂಪನಿಯಲ್ಲಿ...
556 ಗ್ರಾಂ ಚಿನ್ನಾಭರಣ ಹಾಗೂ 1 ಕೆ.ಜಿ 200 ಗ್ರಾಂ ಬೆಳ್ಳಿ ವಸ್ತುಗಳ ವಶ. ಮೌಲ್ಯ 39.62 ಲಕ್ಷ.ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಚಳ್ಳಕೆರೆಯಲ್ಲಿ ವಾಸವಿರುವ ಪಿರಾದುದಾರರು...
ಮಹಾಲಕ್ಷ್ಮೀಲೇಔಟ್‌ನ 8ನೇ ಕ್ಲಾಸ್‌ನಲ್ಲಿ ವಾಸವಿರುವ ಪಿರ್ಯಾದುದಾರರು ದಿನಾಂಕ:11/11/2024 ರಂದು ಸೆನ್ ಪೊಲೀಸ್ ಠಾಣೆ ಉತ್ತರ ವಿಭಾಗದಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಫೇಸ್ ಬುಕ್ ಪೇಜ್ ವೊಂದರಲ್ಲಿ...
76 ಕೆ.ಜಿ 700 ಗ್ರಾಂ ಗಾಂಜಾ, 1 ಬೊಲೇರೋ ಪಿಕ್ ಅಫ್ ವಾಹನ, 3 ಮೊ.ಫೋನ್ ವಠ, ಮೌಲ್ಯ 30.68 ಲಕ್ಷ ದಿನಾಂಕ:04/12/2024 ರಂದು ಆಶೋಕ್ ನಗರ...
ದಿನಾಂಕ:13/12/2024 ರಂದು ಕೆ.ಆರ್.ಪುರ ಪೊಲೀಸ್ ಠಾಣಾ ಸರಹದ್ದಿನ, ಟಿ.ಸಿ ಪಾಳ್ಯದಲ್ಲಿ ವಾಸವಿರುವ ಓರ್ವ ವಿದೇಶಿ ಮಹಿಳೆಯೋರ್ವಳು ಅಂಗಡಿಯೊಂದನ್ನು ಇಟ್ಟುಕೊಂಡಿದ್ದು, ವಿದೇಶಿ ಪ್ರಜೆಗಳಿಗೆ ಬೇಕಾದ ಆಹಾರ ಪದಾರ್ಥಗಳನ್ನು ಮಾರಾಟ...
ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟ ಮಾಡಿದ್ದರ ಕುರಿತು ಸಂಪೂರ್ಣ ವರದಿಯನ್ನು ನೀಡುವಂತೆ ಮುಖ್ಯಮಂತ್ರಿಗಳ ಕಚೇರಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಮಧುಗಿರಿ ಸಿಪಿಐ...
ಬಾಗಲಕೋಟೆ : ಬ್ಯಾಂಕ್‌ವೊಂದರಲ್ಲಿ ದರೋಡೆ ಮಾಡಲು ಹೊರಟಿದ್ದ ದರೋಡೆಕೋರರನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊನ್ನಾಕಟ್ಟಿ ಕ್ರಾಸ್ ಬಳಿ ಕಾರ್‌ವೊಂದರಲ್ಲಿ ಹೊರಟಿದ್ದ ವೇಳೆ ವಿಚಾರಣೆ ನಡೆಸಿದಾಗ ದರೋಡೆ...
