ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಮತ್ತು 50 ಜೀವಂತ ಗುಂಡುಗಳ ವಶ, ಇಬ್ಬರ ಬಂಧನ ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದ್ದ ಜಾಲವನ್ನು...
ನಗರದ ಭದ್ರತೆಗೆ ಸವಾಲಾಗಿದ್ದ ಎರಡು ಪ್ರತ್ಯೇಕ ಕಳವು ಯತ್ನ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬ್ಯಾಂಕ್ ಮತ್ತು ಎಟಿಎಂ ಲೂಟಿಗೆ ಯತ್ನಿಸಿದ ಆರೋಪಿಯನ್ನು ಕೇವಲ 24 ಗಂಟೆಗಳ...
"ಬೆಂಗಳೂರಿನ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾನವೀಯತೆಯ ಘಟನೆಯೊಂದು ನಡೆದಿದೆ. ದಾರಿ ತಪ್ಪಿ ಆತಂಕದಲ್ಲಿದ್ದ 12 ವರ್ಷದ ಬಾಲಕಿಯೊಬ್ಬಳನ್ನು ಪೀಣ್ಯಾ ಪೊಲೀಸರು ಕೇವಲ 12 ನಿಮಿಷಗಳಲ್ಲಿ ರಕ್ಷಿಸಿ,...
ಬೆಂಗಳೂರಿನ ವಿಜಯನಗರದಲ್ಲಿ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದ ಕಳ್ಳನನ್ನು, ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದಿದ್ದಾರೆ. ಮೋಜಿನ ಜೀವನಕ್ಕಾಗಿ ಸಾರ್ವಜನಿಕ...
ಕೆಲಸಕ್ಕೆಂದು ಸೇರಿಕೊಂಡು ಮನೆಯವರ ನಂಬಿಕೆ ಗಳಿಸಿ, ಅದೇ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಕಳ್ಳಿಯನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 30 ಲಕ್ಷ ರೂಪಾಯಿ...
ಸಿಲಿಕಾನ್ ಸಿಟಿಯಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಸಮರ ಸಾರಿರುವ ಸಿಸಿಬಿ ಮತ್ತು ನಗರದ ವಿವಿಧ ಠಾಣಾ ಪೊಲೀಸರು ಅತಿದೊಡ್ಡ ಬೇಟೆಯಾಡಿದ್ದಾರೆ. ವಿವಿಧೆಡೆ ದಾಳಿ ನಡೆಸಿ ಬರೋಬ್ಬರಿ...
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಕಲ್ಲು ತೂರಾಟದ ಘಟನೆ ಈಗ ಸಂಘರ್ಷಕ್ಕೆ ಕಾರಣವಾಗಿದೆ. ನಗರದ ವಿಜಯನಗರ ಬಡಾವಣೆಯಲ್ಲಿ ಹಿಂದೂ ಮನೆಯೊಂದರ ಮೇಲೆ ನಿರಂತರ ಕಲ್ಲು...
ನಗರದ ವಿವಿಧೆಡೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಜಾಲದ ಪತ್ತೆ.ಬೆಂಗಳೂರು ನಗರವನ್ನು ಡ್ರಗ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಸಿಸಿಬಿ (CCB) ಮತ್ತು...
ಮನೆಯ ಮುಂದೆ ನಿಂತಿದ್ದ ವೃದ್ಧೆಯ ಗಮನ ಹರಿಸಿ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದ ಪ್ರಕರಣದ ಭೇದನೆ.ಬೆಂಗಳೂರಿನ ಹೆಬ್ಬಾಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಮನೆ ಬಾಡಿಗೆ ಕೇಳುವ...
ಬೆಂಗಳೂರು ನಗರದ ವಾಯುವ್ಯ ವಿಭಾಗದ ಮಾದನಾಯಕನಹಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದಾಸನಪುರದಲ್ಲಿ ಜ್ಯುವೆಲರಿ ಅಂಗಡಿಯೊಂದನ್ನು ಸುಲಿಗೆ ಮಾಡಿದ್ದ ಹೊರ ರಾಜ್ಯದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
