Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home CCB Police

ನಷ್ಟದಲ್ಲಿದ್ದ ಉದ್ಯಮಿಗೆ ನಕಲು ಕಾಟ, 15 ಲಕ್ಷ ಕೋಟಿ ವ್ಯವಹಾರದಲ್ಲಿ ನಕಲಿ ಆರ್ಬಿಐ ಫೈನಿಂದ ವಂಚನೆ

CREDOPRESS MEDIA PVT LTD by CREDOPRESS MEDIA PVT LTD
February 12, 2025
in CCB Police,Karnataka News,Karnataka State Police,Latest News,Namma Police,Namma Police News
0
ನಷ್ಟದಲ್ಲಿದ್ದ ಉದ್ಯಮಿಗೆ ನಕಲು ಕಾಟ, 15 ಲಕ್ಷ ಕೋಟಿ ವ್ಯವಹಾರದಲ್ಲಿ ನಕಲಿ ಆರ್ಬಿಐ ಫೈನಿಂದ ವಂಚನೆ
0
SHARES
9
VIEWS
Share on FacebookShare on Twitter

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಂಚನೆ, ಮೋಸಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನ ಮೂಲಕ ವಂಚಿಸಿ 37.50ಲಕ್ಷ ಹಣ ಪಡೆದಿರುವಂತಹ ಭೀಕರ ಅಪರಾಧವೊಂದು ತೆರೆಗೆ ಬಂದಿದೆ.

 ಬೆಂಗಳೂರಿನ ಶೇಷಾದ್ರಿಪುರಂನ ಖಾಸಗಿ ಸಂಸ್ಥೆಯ ಮಾಲೀಕನೊಬ್ಬನಿಗೆ ಆರ್.ಬಿ.ಐ ನಕಲಿ ಫೈಲ್ಗಳನ್ನು ತೋರಿಸಿ ವಂಚಿಸಿದ್ದಾರೆ. ಖಾಸಗಿ ಸಂಸ್ಥೆಯು ನಷ್ಟದಲ್ಲಿದ್ದ ಸಂದರ್ಭದಲ್ಲಿ ಹಣಕಾಸಿನ ನೆರವಿಗಾಗಿ ಪರಿಚಿತರಿಬ್ಬರ ಬಳಿ ಸಹಾಯ ಕೇಳಿದ್ದು ಆ ಇಬ್ಬರು ಇನ್ನಿಬ್ಬರನ್ನು ಭೇಟಿ ಮಾಡಿಸಿದ್ದರು. ಪರಿಚಿತರಾದ ಅವರು ಆಂಟಿಕ್ ಕಾಪಲ್ ಬೌಲ್ ವಸ್ತುಗಳನ್ನು ವಿದೇಶಿ ಕಂಪನಿಗೆ ಮಾರಿದ್ದು, 15 ಲಕ್ಷ ಕೋಟಿ ರೂಪಾಯಿ ಬರಬೇಕಿದೆ. ಇದಕ್ಕೆ ಆರ್‌ಬಿಐ ಫೈಲ್ ಅನುಸಾರ ತೆರಿಗೆ ಕಟ್ಟಿ ಬಿಡಿಸಲು ದೆಹಲಿಗೆ ಬಂದು ಸಹಕರಿಸುವಂತೆ ನಂಬಿಸಿ, ಹಂತ - ಹಂತವಾಗಿ 37.50 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ.
ವಂಚನೆಗೊಳಗಾದ ವ್ಯಕ್ತಿ ಸಿಸಿಬಿಯ ಸಂಘಟಿತ ಅಪರಾಧ ದಳ (ಪೂರ್ವ)ದಲ್ಲಿ ನೀಡಿದ ದೂರಿನ ಅನುಸಾರ ತನಿಖೆ ನಡೆಸಿದಾಗ ವಂಚನೆ ಮಾಡಿರುವುದು ಖಾತ್ರಿಯಾಗಿದೆ. ಇದರಂತೆ ಬಸವೇಶ್ವರನಗರ ಮತ್ತು ಹುಬ್ಬಳ್ಳಿಯಿಂದ ತಲಾ ಒಬ್ಬರನ್ನು ವಶಕ್ಕೆ ಪಡೆದು ಪ್ರಕರಣದಲ್ಲಿ ವಂಚನೆಗೆ ಬಳಸಿದ್ದ ನಕಲಿ ಆರ್ಬಿಐ ಫೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ.
ನಕಲಿ ಫೈಲ್ ನ ತಯಾರಕನೂ ಸೇರಿ ಒಟ್ಟಾರೆ ಐವರನ್ನು ವಶಕ್ಕೆ ಪಡೆದಿದ್ದು, ಎರಡು ಕಾರು, ಐದು ಮೊಬೈಲ್ ಫೋನ್, ಎರಡು ನಕಲಿ ಆರ್ಬಿಐ ಫೈಲ್ ಮತ್ತು ಒಂದು ಲಕ್ಷ ನಗದನ್ನು ಕಬ್ಜೆಗೆ ಪಡೆದುಕೊಳ್ಳಲಾಗಿದೆ.
ಬೆಂಗಳೂರು ನಗರ ಅಪರ ಪೊಲೀಸ್ ಆಯುಕ್ತರು - ಅಪರಾಧ, ಇವರ ಮಾರ್ಗದರ್ಶನದಂತೆ ಉಪ ಪೊಲೀಸ್ ಆಯುಕ್ತರು- ಅಪರಾಧ, ಇವರ ನೇತೃತ್ವದಲ್ಲಿ ಸಿಸಿಬಿ ಘಟಕದ ಸಂಘಟಿತ ಅಪರಾಧಗಳ ಪೂರ್ವ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ತನಿಖೆಯನ್ನು ಕೈಗೊಂಡಿರುತ್ತಾರೆ.

ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟೆಲ್ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯ ಬಂಧನ

    ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟೆಲ್ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯ ಬಂಧನ

    ಬೀದರ ಜಿಲ್ಲಾ ಪೊಲೀಸ್ ರಿಂದ ಕಳೆದ ಒಂದು ವಾರದಲ್ಲಿ ಬೀದರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಕೊಂಡ ಕ್ರಮ

    ಬೀದರ ಜಿಲ್ಲಾ ಪೊಲೀಸ್ ರಿಂದ ಕಳೆದ ಒಂದು ವಾರದಲ್ಲಿ ಬೀದರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಕೊಂಡ ಕ್ರಮ

    ಮನೆಗಳ್ಳನ ಬಂಧನ ರಾಮನಗರ ಜಿಲ್ಲಾ ಪೊಲೀಸರ ಕ್ರಮ

    ಮನೆಗಳ್ಳನ ಬಂಧನ ರಾಮನಗರ ಜಿಲ್ಲಾ ಪೊಲೀಸರ ಕ್ರಮ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved