Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಸಿಸಿಬಿ ಪೊಲೀಸರ ವಿಶೇಷ ಕಾರ್ಯಾಚರಣೆ R&AW ಸಂಸ್ಥೆಯಲ್ಲಿ ಇಂಟಲಿಜೆನ್ ಸ್ಪೆಷಲ್ ಆಫೀಸರ್ ಕೆಲಸ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಹಣ ಪಡೆದುಕೊಂಡು ಕೆಲಸವನ್ನು ಕೊಡಿಸದೆ ವಂಚಿಸುತ್ತಿದ್ದ ಆರೋಪಿತರ ಬಂಧನ

CREDOPRESS MEDIA PVT LTD by CREDOPRESS MEDIA PVT LTD
March 10, 2025
in Bengaluru City Police,Crime News,Karnataka News,Karnataka State Police,Latest News,Namma Police,Namma Police News,National News,Police News
0
ಸಿಸಿಬಿ ಪೊಲೀಸರ ವಿಶೇಷ ಕಾರ್ಯಾಚರಣೆ R&AW ಸಂಸ್ಥೆಯಲ್ಲಿ ಇಂಟಲಿಜೆನ್ ಸ್ಪೆಷಲ್ ಆಫೀಸರ್ ಕೆಲಸ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಹಣ ಪಡೆದುಕೊಂಡು ಕೆಲಸವನ್ನು ಕೊಡಿಸದೆ ವಂಚಿಸುತ್ತಿದ್ದ ಆರೋಪಿತರ ಬಂಧನ
0
SHARES
11
VIEWS
Share on FacebookShare on Twitter

ಜೆಪಿ ನಗರದಲ್ಲಿರುವ ಯಲಚೇನಹಳ್ಳಿಯ ನಿವಾಸಿಯಾದ ಪಿರಿಯಾದುದಾರರು ಸಿಸಿಬಿಯ ವಿಶೇಷ ವಿಚಾರಣಾ ದಳದಲ್ಲಿ ದೂರನ್ನು ಸಲ್ಲಿಸಿರುತ್ತಾರೆ.
ದೂರಿನಲ್ಲಿ ಪಿರಿಯಾದುದಾರರಿಗೆ ಓರ್ವ ವ್ಯಕ್ತಿಯು ತಾನು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ಆರ್ ಅಂಡ್ ಎ ಡಬ್ಲ್ಯೂ ಸಂಸ್ಥೆಯಲ್ಲಿ ಇಂಟಲಿಜೆನ್ಸ್ ಸ್ಪೆಷಲ್ ಆಫೀಸರ್ ಆಗಿ 2021 ನೇ ಸಾಲಿನಿಂದ ಕಾರ್ಯ ನಿರ್ವಹಿಸುತ್ತಿದ್ದು, ಬೆಂಗಳೂರಿನ ಕಚೇರಿಯ ಮುಖ್ಯಸ್ಥನಾಗಿರುತ್ತೇನೆಂದು ಹಾಗೂ ತನಗೆ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ನೇಮಕಾತಿ ಮಾಡಿಕೊಳ್ಳುವ ಅಧಿಕಾರ ಇದೆ ಎಂದು ಪ್ರಿಯಾದುದಾರರಿಗೆ ಹಾಗೂ ಇತರೆ 30 ಸಾರ್ವಜನಿಕ ಉದ್ಯೋಗ ಆಕಾಂಕ್ಷಿಗಳಿಗೆ ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ನಂಬಿಸಿ ಪ್ರತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಹಣವನ್ನು ಪಡೆದುಕೊಂಡು ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗದ ನೇಮಕಾತಿಯ ನಕಲಿ ಆದೇಶವನ್ನು ನೀಡಿ ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ
ಈ ಕುರಿತು ಸಿಸಿಬಿ ವಿಶೇಷ ವಿಚಾರಣಾ ದಳದಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಕೈಗೊಂಡ ಸಿಸಿಬಿ ಪೊಲೀಸರು ಆಂಧ್ರಪ್ರದೇಶದ ಹೈದರಾಬಾದ್ನ ಕಂಪ್ಲಿ ಎಂಬ ಸ್ಥಳದಿಂದ ಪೂರ್ವ ವ್ಯಕ್ತಿಯನ್ನು ಕೋಶಕ್ಕೆ ಪಡೆಯಲಾಯಿತು ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ ತಾನು ಈ ಕೃತ್ಯದಲ್ಲಿ ಭಾಗಿಯಾಗಿರುವುದು ತಪ್ಪು ಒಪ್ಪಿಕೊಂಡಿರುತ್ತಾನೆ. ಹಾಗೂ ಪ್ರಕರಣದಲ್ಲಿ ಮತ್ತುರುವ ವ್ಯಕ್ತಿಯು ಸಹಕರಿಸಿದ್ದು ಆತನು ಬೆಂಗಳೂರಿನ ಜಯನಗರದ 9ನೇ ಬ್ಲಾಕ್ ನಲ್ಲಿ ಒಂದು ಜೆರಾಕ್ಸ್ ಮತ್ತು ಸ್ಟೇಷನರಿ ಅಂಗಡಿಯನ್ನು ಹೊಂದಿರುವುದಾಗಿ ತಿಳಿಸಿರುತ್ತಾನೆ.

ಸುದೀರ್ಘವಾಗಿ ವಿಚಾರಣೆಗೊಳಪಡಿಸಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಜೆರಾಕ್ಸ್ ಮತ್ತು ಸ್ಟೇಷನರಿ ಅಂಗಡಿಯ ಮಾಲೀಕನ ಬಗ್ಗೆ ಮಾಹಿತಿಯನ್ನು ನೀಡಿದ್ದು ಆತನಿಗೆ ಸಿಸಿಬಿ ಕಚೇರಿಯ ಬಳಿ ತನಿಖೆ ಸಲುವಾಗಿ ಬರುವಂತೆ ತಿಳಿಸಿದ್ದು ಸಿಸಿಬಿ ಕಚೇರಿಯಲ್ಲಿ ನೋಟಿಸ್ ಜಾರಿ ಮಾಡಿದಾಗ ಆತನು ನೋಟಿಸ್ ಅನ್ನು ಪಡೆಯದೆ ತಿರಸ್ಕರಿಸಿದಾಗ ವಶಕ್ಕೆ ಪಡೆಯಲಾಯಿತು.

ಅದೇ ದಿನ ಪ್ರಕರಣದ ಪ್ರಮುಖ ಆರೋಪಿಯು ತುಂಬುತ್ತಿದ್ದ ಗಾಂಧಿನಗರದ ಲಾಡ್ಜ್ ಒಂದರಲ್ಲಿ ರಾ ಸಂಸ್ಥೆ ಹೆಸರಿನಲ್ಲಿರುವ 86 ಲೆಟರ್ ಹೆಡ್ ಗಳು, ಆರೋಪಿಯು ರಾ ಸಂಸ್ಥೆಯ ಹೆಸರಿನಲ್ಲಿ ಹೊಂದಿರುವ ಗುರುತಿನ ಚೀಟಿ 6 ಸೇವಾ ಪುಸ್ತಕಗಳು ನಕಲಿ ನೇಮಕಾತಿ ಆದೇಶದ ಪತ್ರಗಳು ಒಂಬತ್ತು ಸೀಲುಗಳನ್ನು ವಶಪಡಿಸಿಕೊಳ್ಳಲಾಯಿತು

ಅದೇ ದಿನ ಯಲಂಕದ ಸುಪ್ರೀಂ ಲೇಔಟ್ ನ ಕಚೇರಿಯಿಂದ ಒಂದು ಎಚ್ ಪಿ ಕಂಪನಿಯ ಕಲರ್ ಪ್ರಿಂಟನ್ನು ವಶಕ್ಕೆ ಪಡೆಯಲಾಯಿತು ಎಸ್ಸಾರ್ ಕಂಪನಿಯ ಲ್ಯಾಪ್ಟಾಪ್ ಅನ್ನು ಸಾಕ್ಷಿದಾರರು ಸಿಸಿಬಿಟ್ಟನಿಗೆ ತಂದು ಹಾಜರುಪಡಿಸಿದ್ದನ್ನು ವಶಪಡಿಸಿಕೊಳ್ಳಲಾಯಿತು

ಈ ಕಾರ್ಯಚರಣೆಯನ್ನು ಕೇಂದ್ರ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತರು ಅಪರಾಧ ರವರ ಮಾರ್ಗದರ್ಶನದಲ್ಲಿ ವಿಶೇಷ ವಿಚಾರಣೆ ದಳದ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳು ಆರೋಪಿತರನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ದ್ವಿಚಕ್ರ ವಾಹನಗಳು ಮಾಡುತ್ತಿದ್ದ ಓರ್ವ ಅಂತರ್ ರಾಜ್ಯದ ವ್ಯಕ್ತಿಯ ಬಂಧನ, 23.5 ಲಕ್ಷ ಬೆಲೆಬಾಳುವ 34 ದ್ವಿಚಕ್ರ ವಾಹನಗಳ ವಶ

    ದ್ವಿಚಕ್ರ ವಾಹನಗಳು ಮಾಡುತ್ತಿದ್ದ ಓರ್ವ ಅಂತರ್ ರಾಜ್ಯದ ವ್ಯಕ್ತಿಯ ಬಂಧನ, 23.5 ಲಕ್ಷ ಬೆಲೆಬಾಳುವ 34 ದ್ವಿಚಕ್ರ ವಾಹನಗಳ ವಶ

    ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.

    ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.

    ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 7 ಲಕ್ಷ ಬೆಲೆ ಬಾಳುವ 10 ದ್ವಿಚಕ್ರ ವಾಹನಗಳ ವಶ

    ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ 7 ಲಕ್ಷ ಬೆಲೆ ಬಾಳುವ 10 ದ್ವಿಚಕ್ರ ವಾಹನಗಳ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Renukaswamy Sadashivnagar Police SG Palya Police Siddapura Police Siddapura Police Station Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved