Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home CCB Police

ಬೆಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಬೇಟೆ: 16 ಮಂದಿ ಅರೆಸ್ಟ್, ₹5.24 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

CREDOPRESS MEDIA PVT LTD by CREDOPRESS MEDIA PVT LTD
February 27, 2026
in CCB Police,Crime News,Indian Police News,J. JOHN PREM EDITOR,Karnataka News,Namma Police,Namma Police News,National News,Police News
0
ಬೆಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಬೇಟೆ: 16 ಮಂದಿ ಅರೆಸ್ಟ್, ₹5.24 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
0
SHARES
18
VIEWS
Share on FacebookShare on Twitter

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಮತ್ತು 50 ಜೀವಂತ ಗುಂಡುಗಳ ವಶ, ಇಬ್ಬರ ಬಂಧನ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಕ್ರಮವಾಗಿ ಶಸ್ತ್ರಾಸ್ತ್ರ ತರಿಸಿಕೊಳ್ಳುತ್ತಿದ್ದ ಬೆಂಗಳೂರಿನ ಒಬ್ಬ ವ್ಯಕ್ತಿ ಹಾಗೂ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ ಹೊರರಾಜ್ಯದ ಮತ್ತೊಬ್ಬ ವ್ಯಕ್ತಿ ಸೇರಿ ಒಟ್ಟು ಇಬ್ಬರನ್ನು ಬಂಧಿಸಲಾಗಿದೆ.

ಒಂದು 0.32 ಎಂ.ಎಂ. ಕಂಟ್ರಿಮೇಡ್ ಪಿಸ್ತೂಲ್.50 ಜೀವಂತ ಗುಂಡುಗಳು (Live Bullets)


ಸಿಸಿಬಿ ಇನ್ಸ್‌ಪೆಕ್ಟರ್ ರಕ್ಷಿತ್ ಎ.ಕೆ. ಅವರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಫೆಬ್ರವರಿ 25, 2026 ರಂದು ಈ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸೀಮಾಂತ್ ಕುಮಾರ್ ಸಿಂಗ್ (IPS)ಅವರ ನಿರ್ದೇಶನದಲ್ಲಿ, ಅಪರ ಪೊಲೀಸ್ ಆಯುಕ್ತ (ಅಪರಾಧ) ಶ್ರೀ ಅಜಯ್ ಹಿಲೋರಿ (IPS) ಮತ್ತು ಡಿಸಿಪಿ ಶ್ರೀ ರಾಜಾ ಇಮಾಮ್ ಕಾಸಿಂ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ಯಶಸ್ವಿಯಾಗಿದೆ. ಸಿಸಿಬಿ ಎಸಿಪಿಗಳಾದ ಮಹಾನಂದ್ ಮತ್ತು ಎಂ.ಎನ್. ನಾಗರಾಜು ನೇತೃತ್ವದ ಇನ್ಸ್‌ಪೆಕ್ಟರ್‌ಗಳ ತಂಡ ಈ ಪ್ರಕರಣವನ್ನು ಭೇದಿಸಿದೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಸದಾಶಿವನಗರ ಕಳವು ಪ್ರಕರಣ: ಕಂಪನಿಯ ಸಿಬ್ಬಂದಿಯೇ ಮಾಸ್ಟರ್ ಮೈಂಡ್ – ₹81.66 ಲಕ್ಷ ನಗದು ವಶ

    ಸದಾಶಿವನಗರ ಕಳವು ಪ್ರಕರಣ: ಕಂಪನಿಯ ಸಿಬ್ಬಂದಿಯೇ ಮಾಸ್ಟರ್ ಮೈಂಡ್ - ₹81.66 ಲಕ್ಷ ನಗದು ವಶ

    ಜ್ಯೂವೆಲ್ಲರಿ ಅಂಗಡಿ ಹೆಸರಲ್ಲಿ ವಂಚನೆ: ಹೊರರಾಜ್ಯದ ಆರೋಪಿ ಬಂಧನ, ₹33.50 ಲಕ್ಷ ಮೌಲ್ಯದ ಚಿನ್ನ ಜಪ್ತಿ

    ಜ್ಯೂವೆಲ್ಲರಿ ಅಂಗಡಿ ಹೆಸರಲ್ಲಿ ವಂಚನೆ: ಹೊರರಾಜ್ಯದ ಆರೋಪಿ ಬಂಧನ, ₹33.50 ಲಕ್ಷ ಮೌಲ್ಯದ ಚಿನ್ನ ಜಪ್ತಿ

    ನಂಬಿಕೆ ದ್ರೋಹ: ಕೆಲಸದ ಮನೆಯಲ್ಲೇ ಹಂತ ಹಂತವಾಗಿ ಕಳವು ಮಾಡುತ್ತಿದ್ದ ಮಹಿಳೆ ಅರೆಸ್ಟ್ – ₹35 ಲಕ್ಷ ಮೌಲ್ಯದ ವಸ್ತುಗಳ ವಶ

    ನಂಬಿಕೆ ದ್ರೋಹ: ಕೆಲಸದ ಮನೆಯಲ್ಲೇ ಹಂತ ಹಂತವಾಗಿ ಕಳವು ಮಾಡುತ್ತಿದ್ದ ಮಹಿಳೆ ಅರೆಸ್ಟ್ - ₹35 ಲಕ್ಷ ಮೌಲ್ಯದ ವಸ್ತುಗಳ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Excise Department Hoskote Police HSR Layout Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved