Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka News

ಸಿ.ಸಿ.ಬಿ ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆ

CREDOPRESS MEDIA PVT LTD by CREDOPRESS MEDIA PVT LTD
February 24, 2025
in Karnataka News,Karnataka State Police,Latest News,Namma Police,Namma Police News
0
ಸಿ.ಸಿ.ಬಿ ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆ
0
SHARES
12
VIEWS
Share on FacebookShare on Twitter

ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಮಹಿಳೆಯರನ್ನು ಅಕ್ರಮವಾಗಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ, ಇಬ್ಬರು ಸಂತ್ರಸ್ತ ಮಹಿಳೆಯರ ರಕ್ಷಣೆ.

ಸಿಸಿಬಿ ಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ

ದಿನಾಂಕ:18/02/2025 ರಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ.

ಮಾಹಿತಿಯಲ್ಲಿ ಬೆಂಗಳೂರು ನಗರ, ಈಶಾನ್ಯ ವಿಭಾಗದ, ಕೋಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಹೊರ ಜಿಲ್ಲೆ/ಹೊರ ರಾಜ್ಯ ದಿಂದ ಇಬ್ಬರು ಮಹಿಳೆಯರನ್ನು ಉದ್ಯೋಗ ಕೊಡಿಸುತ್ತೇನೆಂದು ನಂಬಿಸಿ, ಮಾನವ ಕಳ್ಳ ಸಾಗಣೆಯಲ್ಲಿ ತೊಡಗಿಸಿ, ಮನೆಯಲ್ಲಿರಿಸಿಕೊಂಡು ಇಬ್ಬರಿಗೂ ಹಣದ ಆಮಿಷವೊಡ್ಡಿ. ಮೊಬೈಲ್ ನಂಬರ್‌ಗಳಿಂದ ಪರಿಚಯಸ್ಥ ಗಿರಾಕಿಗಳನ್ನು ಸಂಪರ್ಕಿಸಿ, ಮನೆಗೆ ಬರಮಾಡಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಾ ಅಕ್ರಮ ಹಣ ಸಂಪಾದನೆ ಮಾಡುತ್ತಿರುವ ಬಗ್ಗೆ ಮಾಹಿತಿಯಲ್ಲಿ ತಿಳಿಸಿರುತ್ತಾರೆ.

ಈ ಮಾಹಿತಿಯನ್ನಾದರಿಸಿ ಸಿಸಿಬಿ ಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರುಗಳು ಬಾತ್ಮೀದಾರರು ತಿಳಿಸಿದ ಮನೆಯ ಮೇಲೆ ದಾಳಿ ಮಾಡಿ. ಇಬ್ಬರು ಮಹಿಳೆಯರನ್ನು ಸಂರಕ್ಷಣೆ ಮಾಡಿ, ಆರೋಪಿತೆಯ ವಿರುದ್ಧ ವರದಿಯೊಂದಿಗೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಗೆ ಮುಂದಿನ ಕಾನೂನು ಕ್ರಮ ಜರುಗಿಸುವಂತೆ ನೀಡಲಾಗಿರುತ್ತದೆ.

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    Next Post
    ಬೀದರ ಜಿಲ್ಲೆಯ ನೂತನ ನಗರ ಪೊಲೀಸರಿಂದ 10 ಲಕ್ಷಕ್ಕೂ ಅಧಿಕ ಮೌಲ್ಯದ ಸುಗಂಧಿತ ನಕಲಿ ತಂಬಾಕು ಪದಾರ್ಥ ವಶ, ಒಂದು ವಾಹನ ಜಪ್ತಿ ಆರೋಪಿರ ಬಂಧನ

    ಬೀದರ ಜಿಲ್ಲೆಯ ನೂತನ ನಗರ ಪೊಲೀಸರಿಂದ 10 ಲಕ್ಷಕ್ಕೂ ಅಧಿಕ ಮೌಲ್ಯದ ಸುಗಂಧಿತ ನಕಲಿ ತಂಬಾಕು ಪದಾರ್ಥ ವಶ, ಒಂದು ವಾಹನ ಜಪ್ತಿ ಆರೋಪಿರ ಬಂಧನ

    ಮೊಬೈಲ್ ಫೋನ್‌ಗಳನ್ನು ಕಳುವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.

    ಮೊಬೈಲ್ ಫೋನ್‌ಗಳನ್ನು ಕಳುವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ.

    ದ್ವಿ-ಚಕ್ರ ವಾಹನ ಮತ್ತು ಕನ್ನ ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

    ದ್ವಿ-ಚಕ್ರ ವಾಹನ ಮತ್ತು ಕನ್ನ ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Girinagar Police Halasuru Gate Police Hennur Police Hoskote Police Hulimavu Police Indian Police News J. JOHN PREM EDITOR Jallahalli Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved