Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಹೆಬ್ಬಗೋಡಿಯಲ್ಲಿ ಸರಗಳ್ಳನ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನದ ಸರ ವಶ!

CREDOPRESS MEDIA PVT LTD by CREDOPRESS MEDIA PVT LTD
March 7, 2026
in Bengaluru City Police,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಹೆಬ್ಬಗೋಡಿಯಲ್ಲಿ ಸರಗಳ್ಳನ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನದ ಸರ ವಶ!
0
SHARES
10
VIEWS
Share on FacebookShare on Twitter

ಬಂಧಿತನಿಂದ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ವಶ.ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು 6,22,600/-.ಕಾರ್ಯಾಚರಣೆ ನಡೆಸಿದ ಹೆಬ್ಬಗೋಡಿ ಪೊಲೀಸರು.

ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದಾರೆ. ಕಳೆದ ಫೆಬ್ರವರಿ 2 ರಂದು ಸಂಜೆ ಕಾಚನಾಯಕನಹಳ್ಳಿಯ ಶ್ರೀ ಬಾಲಾಜಿ ಶುದ್ಧ ನೀರಿನ ಘಟಕದ ಬಳಿ ಮಹಿಳೆಯೊಬ್ಬರು ತಮ್ಮ ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ, ಹಿಂಬದಿಯಿಂದ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಅವರ ಕೊರಳಲ್ಲಿದ್ದ 40 ಗ್ರಾಂ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡ ಹೆಬ್ಬಗೋಡಿ ಪೊಲೀಸರು ತನಿಖೆ ಕೈಗೊಂಡು, ಖಚಿತ ಮಾಹಿತಿಯ ಮೇರೆಗೆ ಕಾಚನಾಯಕನಹಳ್ಳಿಯ ಸರ್ಕಾರಿ ಶಾಲೆ ಬಳಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದರು. ವಿಚಾರಣೆಯ ವೇಳೆ ಆತನು ‘ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ’ (Juvenile) ಎಂದು ತಿಳಿದುಬಂದಿದ್ದು, ಕೃತ್ಯವೆಸಗಿರುವುದನ್ನು ಒಪ್ಪಿಕೊಂಡಿದ್ದಾನೆ.

ಬಂಧಿತನಿಂದ ₹ 6,22,600/- ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದ್ದು, ಬಾಲಕನನ್ನು ಮಾನ್ಯ ಬಾಲ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಡಿಸಿಪಿ ನಾರಾಯಣ ಎಂ ಮತ್ತು ಎಸಿಪಿ ಕೆ.ಎಂ.ಸತೀಶ್ ಅವರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಸೋಮಶೇಖರ್ ಜಿ ಮತ್ತು ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.

    Tags: Bengaluru City PoliceHebbagodi policeKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಸಿಸಿಬಿ ಬಲೆಯಲ್ಲಿ ಇಬ್ಬರು ಕುಖ್ಯಾತ ರೌಡಿಗಳು; ಪಿಸ್ತೂಲ್, ಗುಂಡುಗಳ ವಶ

    ಸಿಸಿಬಿ ಬಲೆಯಲ್ಲಿ ಇಬ್ಬರು ಕುಖ್ಯಾತ ರೌಡಿಗಳು; ಪಿಸ್ತೂಲ್, ಗುಂಡುಗಳ ವಶ

    ಮಾದಕ ವಸ್ತು ಜಾಲದ ಮೇಲೆ ಪೊಲೀಸರ ದಾಳಿ; ನಾಲ್ವರ ಬಂಧನ

    ಮಾದಕ ವಸ್ತು ಜಾಲದ ಮೇಲೆ ಪೊಲೀಸರ ದಾಳಿ; ನಾಲ್ವರ ಬಂಧನ

    ನಂಬಿದ ಮನೆಯಲ್ಲೇ ಕೈಚಳಕ ತೋರಿದ್ದ ಕಳ್ಳ ಅಂದರ್!

    ನಂಬಿದ ಮನೆಯಲ್ಲೇ ಕೈಚಳಕ ತೋರಿದ್ದ ಕಳ್ಳ ಅಂದರ್!

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police Dr G Parameshwara drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved