Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಸಿಎಂ ಸಿದ್ದರಾಮಯ್ಯರಿಂದ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಉದ್ಘಾಟನೆ

CREDOPRESS MEDIA PVT LTD by CREDOPRESS MEDIA PVT LTD
January 10, 2025
in Bengaluru City Police,Latest News,Namma Police
0
ಸಿಎಂ ಸಿದ್ದರಾಮಯ್ಯರಿಂದ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಉದ್ಘಾಟನೆ
0
SHARES
11
VIEWS
Share on FacebookShare on Twitter

ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು.

ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಜನಸಂಖ್ಯೆ 7 ಕೋಟಿದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ ಮಾನ ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ದವಿದೆ ಎಂದರು.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಿ ಎಂದು ಸೂಚಿಸಿದರು.

ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದರು.

ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ. ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕು ಎಂದರು.

ಪೇದೆಗಳು, ಎಸ್ ಐ ಗಳು, ಇನ್ಸ್ ಪೆಕ್ಟರ್ ಗಳೇ ಹೆಚ್ಚೆಚ್ಚು ಕೆಲಸ ಮಾಡ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

    Tags: Bengaluru City PoliceKarnataka NewsKarnataka State PoliceNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    Police arrest drug smuggler who attempted to attack constable with knife, shot him in the leg

    Police arrest drug smuggler who attempted to attack constable with knife, shot him in the leg

    ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ

    ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ

    ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡು, ತಾಮ್ರ ಮತ್ತು ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ಓರ್ವ ವ್ಯಕ್ತಿಯ ಬಂಧನ. ಮೌಲ್ಯ 4.50 ಲಕ್ಷ.

    ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡು, ತಾಮ್ರ ಮತ್ತು ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ಓರ್ವ ವ್ಯಕ್ತಿಯ ಬಂಧನ. ಮೌಲ್ಯ 4.50 ಲಕ್ಷ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Excise Department Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved