Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಕಬ್ಬನ್ ಪಾರ್ಕ್ ಪೊಲೀಸರಿಂದ ಕಾರಿನ ಡಿಕ್ಕಿಯಲ್ಲಿದ್ದ 2.50 ಲಕ್ಷ ಬೆಲೆಬಾಳುವ ವಸ್ತುಗಳಿರುವ ಬ್ಯಾಗನ್ನು ಕಳುವು ಮಾಡಿದ ಆರೋಪಿಯ ಬಂಧನ

CREDOPRESS MEDIA PVT LTD by CREDOPRESS MEDIA PVT LTD
May 18, 2025
in Bengaluru City Police,Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಕಬ್ಬನ್ ಪಾರ್ಕ್ ಪೊಲೀಸರಿಂದ ಕಾರಿನ ಡಿಕ್ಕಿಯಲ್ಲಿದ್ದ 2.50 ಲಕ್ಷ ಬೆಲೆಬಾಳುವ ವಸ್ತುಗಳಿರುವ ಬ್ಯಾಗನ್ನು ಕಳುವು ಮಾಡಿದ ಆರೋಪಿಯ ಬಂಧನ
0
SHARES
6
VIEWS
Share on FacebookShare on Twitter

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾರಿನ ಡಿಕ್ಕಿಯಲ್ಲಿದ್ದ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ

ಬೆಳಗ್ಗೆ 8:00 ವೇಳೆಗೆ ಕೋರಮಂಗಲದಿಂದ ಕಬ್ಬನ್ ಪಾರ್ಕ್ ಗೆ ವಾಕ್ಮಾಡುವ ಸಲುವಾಗಿ ಕಾರಿನಲ್ಲಿ ಬಂದಿದ್ದ ಪಿರಿಯಾದುದಾರರು ಕಾರನ್ನು ಕ್ವೀನ್ಸ್ ರಸ್ತೆಯ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿ, ಪಾರ್ಕ್ ಒಳಗಡೆ ವಾಕಿಂಗ್ ಎಂದು ಹೋಗಿರುತ್ತಾರೆ ವಾಕ್ ಮುಗಿಸಿ ಒಂಬತ್ತು ಗಂಟೆಗೆ ಕಾರ್ ಹತ್ತಿರ ಬಂದು ಕಾರಿನ ಡಿಕ್ಕಿಯಲ್ಲಿದ್ದ ಬ್ಯಾಗನ್ನು ತೆಗೆದುಕೊಳ್ಳಲು ಹೋದಾಗ ಡಿಕ್ಕಿಯಲ್ಲಿ ಬ್ಯಾಗ್ ಕಾಣೆಯಾಗಿರುತ್ತದೆ ಬ್ಯಾಗಿನಲ್ಲಿ ಇಟ್ಟಿದ್ದ ಸುಮಾರು 22 ಲಕ್ಷ ಬೆಲೆಬಾಳುವ ವಸ್ತುಗಳನ್ನು ಯಾರು ಅಪರಿಚಿತರು ಕಳುವು ಮಾಡಿಕೊಂಡು ಹೋಗಿರುತ್ತಾರೆಂದು ಪಿರಿಯಾದುದಾರರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿರುತ್ತಾರೆ

ಈ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದ ಕಬ್ಬನ್ ಪಾರ್ಕ್ ಪೊಲೀಸರು ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿ ಕಲೆ ಹಾಕಿ ಓರ್ವ ವ್ಯಕ್ತಿಯನ್ನು ಮಹಾಲಕ್ಷ್ಮಿ ಲೇಔಟ್ ನ ಗಣೇಶ ಬ್ಲಾಕ್ ಹತ್ತಿರ ವಶಕ್ಕೆ ಪಡೆದುಕೊಂಡರು
ವಶಕ್ಕೆ ಪಡೆದ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿ ಈ ಪ್ರಕರಣದ ಕೃತ್ಯ ಎಸಗಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ

ಆರೋಪಿಯಿಂದ ಅದೇ ದಿನ ವಾಸದ ಮನೆಯಾದ ಲಗ್ಗೆರೆಯಿಂದ ಒಟ್ಟು 22.50 ಲಕ್ಷ ಮೌಲ್ಯದ ವಸ್ತುಗಳನ್ನು ಕಬ್ಬನ್ ಪಾರ್ಕ್ ಪೊಲೀಸರು ವಶಪಡಿಸಿಕೊಂಡಿರುತ್ತಾರೆ

ಈ ಕಾರ್ಯಾಚರಣೆಯನ್ನು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರದ ಶೇಖರ್ ಎಚ್‌ಟಿ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಕಬ್ಬನ್ ಪಾರ್ಕ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಬಾಲಕೃಷ್ಣ ಸಿ ರವರ ನೇತೃತ್ವದಲ್ಲಿ ಹಾಗೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗಿರೀಶ್ A K ಹಾಗೂ ಅಧಿಕಾರಿ ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceCubbon Park policeKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    Next Post
    ಯಲಹಂಕ ಪೊಲೀಸರಿಂದ ಹಗಲು ಮನೆ ಕನ್ನ ಕಳುವು ಮಾಡುತ್ತಿದ್ದ ಹೊರರಾಜ್ಯದ ಇಬ್ಬರು ವ್ಯಕ್ತಿಗಳ ಬಂಧನ 16 ಲಕ್ಷ ಬೆಲೆಬಾಳುವ180 ಗ್ರಾಂ ಚಿನ್ನ ಗಟ್ಟಿಗಳು ವಶ

    ಯಲಹಂಕ ಪೊಲೀಸರಿಂದ ಹಗಲು ಮನೆ ಕನ್ನ ಕಳುವು ಮಾಡುತ್ತಿದ್ದ ಹೊರರಾಜ್ಯದ ಇಬ್ಬರು ವ್ಯಕ್ತಿಗಳ ಬಂಧನ 16 ಲಕ್ಷ ಬೆಲೆಬಾಳುವ180 ಗ್ರಾಂ ಚಿನ್ನ ಗಟ್ಟಿಗಳು ವಶ

    ವ್ಯಕ್ತಿಗಳಿಬ್ಬರ ಮೇಲೆ ಕಾರಿನಿಂದ ಡಿಕ್ಕಿ ಹೊಡೆದು, ಕೊಲೆಗೆ ಯತ್ನಿಸಿದ್ದ ಓರ್ವ ವ್ಯಕ್ತಿಯ ಬಂಧನ.

    ವ್ಯಕ್ತಿಗಳಿಬ್ಬರ ಮೇಲೆ ಕಾರಿನಿಂದ ಡಿಕ್ಕಿ ಹೊಡೆದು, ಕೊಲೆಗೆ ಯತ್ನಿಸಿದ್ದ ಓರ್ವ ವ್ಯಕ್ತಿಯ ಬಂಧನ.

    ಕಳೆದ ಹೋದ 43 ಮೊಬೈಲ್ ಪತ್ತೆ, ವಾರಸುದಾರರಿಗೆ ಹಸ್ತಾಂತರ

    ಕಳೆದ ಹೋದ 43 ಮೊಬೈಲ್ ಪತ್ತೆ, ವಾರಸುದಾರರಿಗೆ ಹಸ್ತಾಂತರ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Crime News Cyber Crime Davangere police drugs news Electronic city Police Govindarajnagar Police Hebbagodi police Hoskote Police Hulimavu Police Indian Police News J. JOHN PREM J. JOHN PREM EDITOR Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Vidyaranyapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved