Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Davangere Police

ದಾವಣಗೆರೆ ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ ಯುವಕನ ಬಂಧನ

CREDOPRESS MEDIA PVT LTD by CREDOPRESS MEDIA PVT LTD
May 2, 2025
in Davangere Police,J. JOHN PREM EDITOR,Karnataka News,Karnataka State Police,Namma Police,Namma Police News,National News,Police News
0
ದಾವಣಗೆರೆ ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ ಯುವಕನ ಬಂಧನ
0
SHARES
11
VIEWS
Share on FacebookShare on Twitter

ನ್ಯಾಮತಿ ತಾಲ್ಲೂಕು ಸಾಲಬಾಳು ಕ್ರಾಸ್ ಬಳಿಯ ಕಲ್ಬಿಗಿರಿ ರಂಗನಾಥ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿ ಯಾರೋ ಯುವಕರು ಬೈಕಿನಲ್ಲಿ ಬಂದು ಪಿರ್ಯಾ ದಿಯ ಮೊಬೈಲ್ ಅನ್ನು ಕಿತ್ತುಕೊಂಡು ಹೋಗಿದ್ದು, ಈ ಬಗ್ಗೆ ಪಿರ್ಯಾದಿಯವರು ಕೂಡಲೇ 112 ಕ್ಕೆ ಕರೆ ಮಾಡಿ ದೂರು ನೀಡಿದ್ದು, ಘಟನಾ ಸ್ಥಳಕ್ಕೆ 112 ಅಧಿಕಾರಿಗಳು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ್ದು ಘಟನಾ ಸ್ಥಳದಲ್ಲಿ ಮೊಬೈಲ್ ಕಸಿದುಕೊಂಡು ಹೋಗಿದ್ದ ಆರೋಪಿತರುಗಳಾದ 01) ಯೋಗೇಶ, 32 ವರ್ಷ, 02) ಯುವರಾಜ, 22 ವರ್ಷ, ಶಿವಮೊಗ್ಗ ಜಿಲ್ಲೆ ಇವರನ್ನು ಪತ್ತೆ ಮಾಡಿ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದಿದ್ದು, ಠಾಣೆಯಲ್ಲಿ ದಸ್ತಗಿರಿ ಕ್ರಮಗಳನ್ನು ಮಾಡಿದ್ದು, ಆರೋಪಿತರುಗಳಿಂದ ಕೃತ್ಯಕ್ಕೆ ಬಳಸಿದ 01 ಬೈಕ್ ಮತ್ತು ಪಿರ್ಯಾದಿಯಿಂದ ಕಿತ್ತುಕೊಂಡಿದ್ದ 02 ಮೊಬೈಲ್‌ಗಳನ್ನು ಕೃತ್ಯಕ್ಕೆ ಬಳಸಿದ 1 ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಆರೋಪಿತರುಗಳನ್ನು ಹಾಲಿ ನ್ಯಾಯಾಂಗ ಬಂಧನದಲ್ಲಿ ಒಪ್ಪಿಸಲಾಗಿರುತ್ತದೆ.

ಮೇಲ್ಕಂಡ ಪ್ರಕರಣದಲ್ಲಿ ಆರೋಪಿತರನ್ನು ಹಾಗೂ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ 112 ಹೊಯ್ಸಳಅಧಿಕಾರಿ ಸಿಬ್ಬಂದಿಗಳಾದ ಶ್ರೀ ಗಿರೀಶ್ ನಾಯ್ಕ, ಶ್ರೀ ಹೇಮರಾಜ್ ಹಾಗೂ ನ್ಯಾಮತಿ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಶ್ರೀ ಆನಂದ ರವರುಗಳ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರವರಾದ ಶ್ರೀಮತಿ ಉಮಾ ಪ್ರಶಾಂತ, ಐ.ಪಿ.ಎಸ್ ರವರು ಶ್ಲಾಘಿಸಿರುತ್ತಾರೆ.

ಸಾರ್ವಜನಿಕರ ಗಮನಕ್ಕೆ:

ಪೊಲೀಸ್ ಇಲಾಖೆಗೆ ಸಂಬಧಿಸಿದತೆ ಯಾವುದೇ ತುರ್ತುಸೇವೆಗಳಿಗಾಗಿ ಹಾಗೂ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ದೂರು/ಮಾಹಿತಿ ನೀಡಲು 112 ಕ್ಕೆ ಕರೆ ಮಾಡಲು ತಿಳಿಸಿ

    Tags: Davangere policeIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ
    Bengaluru City Police

    ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ

    September 9, 2026
    ಕೇರ್ ಟೇಕರ್ ಆಗಿ ಮನೆಗೆ ಸೇರಿಕೊಂಡು,ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳನ ಸೆರೆ
    Bengaluru District Police

    ಕೇರ್ ಟೇಕರ್ ಆಗಿ ಮನೆಗೆ ಸೇರಿಕೊಂಡು,ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳನ ಸೆರೆ

    September 7, 2026
    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    Bengaluru City Police

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

    August 27, 2026
    Next Post
    ಬೇಸಿಗೆಯಲ್ಲಿ ಸಸಿ ನೆಟ್ಟ ಆಯುಕ್ತರು, ಮಹತ್ವದ ಕ್ಷಣಕ್ಕೆ ಪಾತ್ರವಾದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಆವರಣ

    ಬೇಸಿಗೆಯಲ್ಲಿ ಸಸಿ ನೆಟ್ಟ ಆಯುಕ್ತರು, ಮಹತ್ವದ ಕ್ಷಣಕ್ಕೆ ಪಾತ್ರವಾದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಆವರಣ

    ಕನ್ನಕಳವು ಮಾಡುತ್ತಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ

    ಕನ್ನಕಳವು ಮಾಡುತ್ತಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ

    ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 5 ಕೆ.ಜಿ ಗಾಂಜಾ ವಶ, ಮೌಲ್ಯ 5 ಲಕ್ಷ.

    ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 5 ಕೆ.ಜಿ ಗಾಂಜಾ ವಶ, ಮೌಲ್ಯ 5 ಲಕ್ಷ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಬೆಂಗಳೂರು ಪೊಲೀಸರ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’-ಎಎಸ್ಐ ಶಶಿ ಕುಮಾರ ಅವರ ಫಿಟ್‌ನೆಸ್ ಪಯಣ
    • ಕೇರ್ ಟೇಕರ್ ಆಗಿ ಮನೆಗೆ ಸೇರಿಕೊಂಡು,ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳನ ಸೆರೆ
    • ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved