Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Davangere Police

ಮನೆಯಲ್ಲಿ ಹಾಸಿಗೆ ಹಿಡಿದ ವಯೋವೃದ್ದರ ಪಾಲನೆ ಮಾಡುವ ನೆಪದಲ್ಲಿ ಕೆಲಸಕ್ಕೆ ಸೇರಿ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋದ ಆರೋಪಿತನ ಬಂಧನ

CREDOPRESS MEDIA PVT LTD by CREDOPRESS MEDIA PVT LTD
April 22, 2025
in Davangere Police,Indian Police News,J. JOHN PREM EDITOR,Karnataka News,Karnataka State Police,Namma Police,Namma Police News,Police News
0
ಮನೆಯಲ್ಲಿ ಹಾಸಿಗೆ ಹಿಡಿದ ವಯೋವೃದ್ದರ ಪಾಲನೆ ಮಾಡುವ ನೆಪದಲ್ಲಿ ಕೆಲಸಕ್ಕೆ ಸೇರಿ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋದ ಆರೋಪಿತನ ಬಂಧನ
0
SHARES
14
VIEWS
Share on FacebookShare on Twitter

ಪಿರಯಾಾ ದಿಯವರಾದ ಶ್ರೀ ರಾಘವೇಂದ್ರ.ಪಿ ತಂದೆ ಪದ್ಮನಾಭಶೆಟ್ಟಿ ರವರು ತಮ್ಮ ಹಾಸಿಗೆ ಹಿಡಿದ ವಯೋವೃದ್ದ ತಂದೆಯವರಿಗೆ ನೋಡಿಕೊಳ್ಳಲು ಶ್ರೀ ಗುರುಕೊಟ್ಟುರೇಶ್ವರ ಹೋಮ್ ನರ್ಸಿಂಗ್ ಸರ್ವೀಸ್ ಏಜೆನ್ಸಿಯಿಂದ ಪ್ರತಿ ತಿಂಗಳು 18000/- ರೂ ವೇತನದಂತೆ ವಿಜಯ್ ಎಂಬುವವನಿಗೆ ದಿನಾಂಕ:04-03-2025 ರಂದು ನೇಮಕ ಮಾಡಿಕೊಂಡಿದ್ದು, ಅದರಂತೆ ಸದರಿಯವನು ವಿಜಯ್ ಇವನು ಪರ್ಯಾಜದಿಯವರ ತಂದೆಯವರಿಗೆ ಪಾಲನೆ ಮಾಡುತ್ತಾ ಪಿರ್ಯಾದಿಯವರ ಮನೆಯಲ್ಲಿಯೇ ಇದ್ದು ದಿನಾಂಕ:01-04-2025 ರಂದು ಬೆಳಿಗ್ಗೆ ಪಿರ್ಯಾದಿಯವರ ಮನೆಯ ರೂಮ್ ವಾಲ್ ಡ್ರೂಪ್ ಡ್ರಾ ನಲ್ಲಿಟ್ಟಿದ್ದ 95 ಗ್ರಾಂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾನೆ ಪತ್ತೆ ಮಾಡಿಕೊಡಿ ಅಂತ ದಿ:02.04.2025 ರಂದು ದೂರು ನೀಡಿದ ಮೇರೆಗೆ ಕೆ.ಟಿ.ಜೆ ನಗರ ಪೊಲೀಸ್ ಠಾಣಾ ಗುನ್ನೆ ನಂ-63/2025 ಕಲಂ-306 ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.


ಸದರಿ ಪ್ರಕರಣದಲ್ಲಿ ಆರೋಪಿ ಹಾಗು ಮಾಲು ಪತ್ತೆಗಾಗಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ವಿಜಯಕುಮಾರ್ ಶ್ರೀ ಎಂ.ಸAತೋ಼ಷ್. ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಮಂಜುನಾಥ್. ಜಿ. ಹಾಗೂ ಶ್ರೀ ಶರಣ ಬಸವೇಶ್ವರ.ಬಿ. ಪೊಲೀಸ್ ಉಪಾಧೀಕ್ಷಕರು ದಾವಣಗೆರೆ ನಗರ ಉಪವಿಭಾಗ ದಾವಣಗೆರೆ ರವರ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ. ಸುನೀಲ್ ಕುಮಾರ್.ಹೆಚ್.ಎಸ್. ರವರ ನೇತೃತ್ವದ ತಂಡದ ಪಿ.ಎಸ್.ಐ ರವರಾದ ಶ್ರೀಮತಿ ಲತಾ.ಆರ್. ಹಾಗು ಸಿಬ್ಬಂದಿಯವರನ್ನೊಳಗೊAಡ ತಂಡದವರು ದಿ:17.04.2025 ರಂದು ಆರೋಪಿತನಾದ ವಿಜಯ್ @ ಭದ್ರಪ್ಪ ಬಸಪ್ಪ ಹಡಪದ, 29 ವರ್ಷ, ವಾಸ ಮಣ್ಣೂರು ಗ್ರಾಮ ದೇವರಹಿಪ್ಪರಗಿ ತಾಲ್ಲೂಕ್ ಬಿಜಾಪುರ ಜಿಲ್ಲೆ ಇವನನ್ನು ವಶಕ್ಕೆ ಪಡೆದುಕೊಂಡು ಸದರಿ ಆರೋಪಿತನನ್ನು ಕೂಲಂಕುಷವಾಗಿ ವಿಚಾರಣೆ ಮಾಡಿ ಸದರಿ ಆರೋಪಿತನ ಬಳಿ ಇದ್ದ ಪರ್ಯಾದದಿಯವರ ಮನೆಯಲ್ಲಿ ಕಳ್ಳತನ ಮಾಡಿಕೊಂಡು ಹೋಗಿದ್ದ 1)ಕೆ.ಟಿಜೆ ನಗರ ಪೊಲೀಸ್ ಠಾಣೆ ಗುನ್ನೆ ನಂ-63/2025 ಕಲಂ-306 ಬಿ.ಎನ್.ಎಸ್. ಪ್ರಕರಣದಲ್ಲಿ ಕಳ್ಳತನವಾದ ಅಂದಾಜು 8,00,000/-ರೂಬೆಲೆ ಬಾಳುವ 95 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ದೂರುದಾರರ ಬಾಬ್ತು 95 ಗ್ರಾಂ ಬಂಗಾರದ ಆಭರಣಗಳನ್ನು ಘನ ನ್ಯಾಯಾಲಯದ ಅನುಮತಿ ಆದೇಶದ ಮೇರೆಗೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾಪ್ರಶಾಂತ್ ಐಪಿಎಸ್ರವರು ಪಿರ್ಯಾ ದಿಯವರಾದ ಶ್ರೀ ರಾಘವೇಂದ್ರ.ಪಿ ರವರಿಗೆ ಹಸ್ತಾಂತರಿಸಿ ಸದರಿ ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ಅಧಿಕಾರಿಗಳಾದ ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ. ಸುನೀಲ್ ಕುಮಾರ್.ಹೆಚ್.ಎಸ್. ರವರ ನೇತೃತ್ವದ ತಂಡದ ಪಿ.ಎಸ್.ಐ ರವರಾದ ಶ್ರೀಮತಿ ಲತಾ.ಆರ್. ಮತ್ತು ಸಿಬ್ಬಂದಿಗಳಾದ ಸುರೇಶ್ ಬಾಬು, ಮಹಮದ್ ರಫಿ, ಗಿರೀಶ್ ಗೌಡ, ಸಿದ್ದಪ್ಪ, ಮಂಜಪ್ಪ, ನಾಗರಾಜ. ಡಿ.ಬಿ., ರವಿನಾಯ್ಕ, ಶ್ರೀಮತಿ ಗೌರಮ್ಮ ಮತ್ತು ರಾಮಚಂದ್ರ ಜಾದವ್, ಶಿವಕುಮಾರ್ ಮತ್ತು ಸಿದ್ದಾರ್ಥ್ ರವರುಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾಪ್ರಶಾಂತ್ ಐಪಿಎಸ್ ರವರು ಶ್ಲಾಘಿಸಿರುತ್ತಾರೆ.

    Tags: Bengaluru City PoliceDavangere policeIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಚಿನ್ನಾಭರಣ ಕಳವು ಮಾಡಿದ್ದ ಓರ್ವ ಮಹಿಳೆಯ ಬಂಧನ 258 ಗ್ರಾಂ ಚಿನ್ನಾಭರಣ ವಶ, ಮೌಲ್ಯ ₹ 21 ಲಕ್ಷ

    ಚಿನ್ನಾಭರಣ ಕಳವು ಮಾಡಿದ್ದ ಓರ್ವ ಮಹಿಳೆಯ ಬಂಧನ 258 ಗ್ರಾಂ ಚಿನ್ನಾಭರಣ ವಶ, ಮೌಲ್ಯ ₹ 21 ಲಕ್ಷ

    ಕಾರ್ ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.

    ಕಾರ್ ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.

    ಶಹಾಪುರ ಪೊಲೀಸರಿಂದ ಮಿಂಚಿನ ಕಾರ್ಯಚರಣೆ

    ಶಹಾಪುರ ಪೊಲೀಸರಿಂದ ಮಿಂಚಿನ ಕಾರ್ಯಚರಣೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved