Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

CREDOPRESS MEDIA PVT LTD by CREDOPRESS MEDIA PVT LTD
March 13, 2026
in Bengaluru City Police,Indian Police News,J. JOHN PREM EDITOR,Karnataka News,Karnataka State Police,Latest News,Namma Police,National News
0
ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!
0
SHARES
11
VIEWS
Share on FacebookShare on Twitter

ಯಲಹಂಕದ ಜೂಡಿಷಿಯಲ್ ಲೇಔಟ್‌ನಲ್ಲಿ ನಡೆದಿದ್ದ ಬೃಹತ್ ಕಳವು ಪ್ರಕರಣವನ್ನು ಭೇದಿಸಿರುವ ಈಶಾನ್ಯ ವಿಭಾಗದ ಪೊಲೀಸರು, ರಾಜಸ್ಥಾನದ ಉದಯಪುರ ಮೂಲದ ಆರೋಪಿಯನ್ನು ಬಂಧಿಸಿ ಬರೋಬ್ಬರಿ 3 ಕೋಟಿರೂಪಾಯಿ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಯಲಹಂಕದ ಮನೆಯ ಮಾಲೀಕರು ಅಮೆರಿಕಾದಲ್ಲಿದ್ದ ಸಮಯ ಸಾಧಿಸಿದ ಕಳ್ಳರು, ಫೆಬ್ರವರಿ 15ರಂದು ಟೆರೇಸ್ ಬಾಗಿಲು ಮುರಿದು ಒಳನುಗ್ಗಿದ್ದರು. ಮನೆಯಲ್ಲಿದ್ದ ಅಪಾರ ಪ್ರಮಾಣದ ವಜ್ರ ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ತಾಂತ್ರಿಕ ತನಿಖೆ ನಡೆಸಿದ ಪೊಲೀಸರು ಆರೋಪಿ ರಾಜಸ್ಥಾನದ ಮಣಗಿರಿಪಾಲ ಗ್ರಾಮದಲ್ಲಿದ್ದಾನೆಂದು ಪತ್ತೆಹಚ್ಚಿ, ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದ್ದಾರೆ.ಆರೋಪಿಯ ಮನೆಯಲ್ಲೇ ಬಚ್ಚಿಟ್ಟಿದ್ದ 1 ಕೆಜಿ 833 ಗ್ರಾಂ ತೂಕದ ವಜ್ರ ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.ರಾಜಸ್ಥಾನದ ನ್ಯಾಯಾಲಯದಿಂದ ‘ಟ್ರಾನ್ಸಿಟ್ ವಾರೆಂಟ್’ ಪಡೆದು ಆರೋಪಿಯನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಜಿ.ಕೆ.ಮಿಥನ್ ಕುಮಾರ್, ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ, ಯಲಹಂಕ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನರಸಿಂಹಮೂರ್ತಿ.ಪಿ ರವರ ನೇತೃತ್ವದಲ್ಲಿ, ಯಲಹಂಕ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಎಂ.ಎಲ್.ಕೃಷ್ಣಮೂರ್ತಿ ಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPrime NewsYelahanka police
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ

    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ – 10 ದ್ವಿಚಕ್ರ ವಾಹನಗಳ ವಶ

    ಬೊಮ್ಮನಹಳ್ಳಿ ಪೊಲೀಸರಿಂದ ಬೈಕ್ ಕಳ್ಳನ ಬಂಧನ - 10 ದ್ವಿಚಕ್ರ ವಾಹನಗಳ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved