Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

CREDOPRESS MEDIA PVT LTD by CREDOPRESS MEDIA PVT LTD
June 19, 2026
in Bengaluru City Police,CREDOPRESS,Crime News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
0
SHARES
5
VIEWS
Share on FacebookShare on Twitter

ಮನೆಯಲ್ಲಿದ್ದ ಚಿನ್ನಾಭರಣ ಬೈಕ್ ಸಮೇತ ಗಾರೆ ಕೆಲಸಗಾರರು ಪರಾರಿ,
ಅಂತರರಾಜ್ಯ ಇಬ್ಬರು ಕಳ್ಳರನ್ನ ಬಂಧಿಸಿದ ದೊಡ್ಡಬಳ್ಳಾಪುರ ಪೊಲೀಸರು

ಮನೆ ಕಟ್ಟಲು ಬಿಹಾರದಿಂದ ಬಂದಿದ್ದ ಇಬ್ಬರು ಗಾರೆ ಕೆಲಸಗಾರರು, ಮನೆ ಮಾಲೀಕನ ಮನೆಯ ಬೀರುವಿನಲ್ಲಿಟ್ಟದ ಚಿನ್ನಾಭರಣ, 1 ಲಕ್ಷದ ನಗದು ಹಣ ಮತ್ತು ಬೈಕ್ ಸಮೇತ ಪರಾರಿಯಾಗಿದ್ದರು, ಇಬ್ಬರು ಕಳ್ಳರನ್ನ ಬಂಧಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಆರೋಪಿಗಳಿಂದ 11.42 ಲಕ್ಷಹಣ ಮತ್ತು ಬೈಕ್ ಅನ್ನು ಜಪ್ತಿ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಮೋಪರಹಳ್ಳಿಯ ಸರಳ ಎಂಬುವರ ಮನೆಯಲ್ಲಿ ಮೇ 15 ರಂದು ಕಳ್ಳತನ ಕೃತ್ಯ ನಡೆದಿದ್ದು, ಪ್ರಕರಣ ಸಂಬಂಧಿಸಿದಂತೆ ಆರೋಪಿಗಳಾದ ಗೌರವ್ ಕುಮಾರ್ (19), ವಿಶಾಲ್ ಕುಮಾರ್ (22) ಬಂಧಿಸಲಾಗಿದೆ, ಆರೋಪಿಗಳು ಬಿಹಾರ ರಾಜ್ಯದ ಖಾಗರಿಯಾ ಜಿಲ್ಲೆಯ ಕಾಜಿಚಾಕ್ ಗ್ರಾಮದವರು.

ದೂರುದಾರರಾದ ಸರಳ ತಾವು ವಾಸವಾಗಿದ್ದ ಮನೆಯ ಪಕ್ಕದಲ್ಲಿ ಮನೆಯನ್ನ ಕಟ್ಟುತ್ತಿದ್ದರು, ಮನೆ ಕಟ್ಟುವ ಕೆಲಸಕ್ಕಾಗಿ ಬಿಹಾರದಿಂದ ವಿಶಾಲ್ ಕುಮಾರ್ ಮತ್ತು ಗೌರವ್ ಕುಮಾರ್ ಬಂದಿದ್ದು, ಕಟ್ಟುತ್ತಿದ್ದ ಮನೆಯಲ್ಲಿಯೇ ವಾಸವಾಗಿದ್ದರು, ಆರೋಪಿಗಳು ಸರಳ ಮನೆಗೂ ಬಂದು ಹೋಗುತ್ತಿದ್ದರು ಈ ವೇಳೆ ಅವರು ಚಿನ್ನಾಭರಣ ಇಡುತ್ತಿದ್ದ ಜಾಗವನ್ನು ನೋಡಿಕೊಂಡಿದ್ದರು,

ಮೇ 15 ರಂದು ಸರಳ ಮತ್ತು ಆಕೆಯ ಪತಿ ಕೆಲಸ ನಿಮಿತ್ತ ದೊಡ್ಡಬಳ್ಳಾಪುರ ನಗರಕ್ಕೆ ತೆರಳಿದ್ದಾರೆ, ಮನೆಗೆ ವಾಪಸ್ ಬಂದ ಅವರು ಸಿಲಿಂಡರ್ ಡಿಲಿವರಿ ಮಾಡಿದ ಹುಡುಗನಿಗೆ ಹಣ ಕೊಡಲು ಬೀರುವನ್ನು ತೆಗೆದಾಗ ಬೀರುವಿನಲ್ಲಿದ್ದ 55 ಗ್ರಾಂ ಚಿನ್ನದ ಲಾಂಗ್ ಚೈನ್, 30 ಗ್ರಾಂ ಚಿನ್ನದ ನೆಕ್ಲೇಸ್, 1 ಲಕ್ಷ ನಗದು ಹಣ ಮತ್ತು ಬೈಕ್ ಕಳವಾಗಿತ್ತು, ಮನೆಯ ಸಿಸಿ ಟಿವಿ ಕ್ಯಾಮಾರ ಪರಿಶೀಲನೆ ಮಾಡಿದ್ದಾಗ ಗಾರೆ ಕೆಲಕ್ಕೆ ಬಂದಿದ್ದ ವಿಶಾಲ್ ಮತ್ತು ಗೌರವ್ ಬೈಕ್ ಸಮೇತ ಪರಾರಿಯಾಗುವ ದೃಶ್ಯ ಸೆರೆಯಾಗಿರುವುದು ಪತ್ತೆಯಾಗಿದೆ.

ಮನೆಗಳ್ಳರನ್ನ ಬಂಧಿಸುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ತಂಡ ಯಶಸ್ವಿಯಾಗಿದ್ದು, ಇನ್ಸ್ ಪೇಕ್ಟರ್ ಡಾ. ನವೀನ್ ಕುಮಾರ್.ಎಂ.ಬಿನೇತೃತ್ವದ ಪೊಲೀಸ್ ತಂಡದ ಪಿಎಸ್ ಐ ನಾರಾಯಣಸ್ವಾಮಿ, ಸುಮಂತ್, ಹೆಡ್ ಕಾನ್ಸ್ ಟೇಬಲ್ ಗಳಾದ ರಂಗನಾಥ್, ಸುನೀಲ್ ಬಾಸಗಿ, ಹರೀಶ್, ಮಂಜುನಾಥ್, ಚಂದ್ರಶೇಖರ್, ನಟರಾಜು, ಸಚಿನ್ ಉಪ್ಪಾರ ಮತ್ತು ತಾಂತ್ರಿಕ ಸಿಬ್ಬಂದಿ ಪ್ರಮುಖ ಪಾತ್ರ ವಹಿಸಿದ್ದರು.

    Tags: Bengaluru City PoliceDoddaballapurKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    Bengaluru City Police

    ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ

    August 27, 2026
    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    Bidar District Police

    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ

    August 21, 2026
    Nasha Mukt Bharat Abhiyan: Drug-Free India Campaign Held at Government Higher School in Yeshwantpura
    Bengaluru City Police

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    August 13, 2026
    Next Post
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    ಬೆಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ

    ಬೆಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    • ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    • Nasha Mukt Bharat Abhiyan: Drug-Free India Campaign Held at Government Higher School in Yeshwantpura

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved