Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru District Police

ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

CREDOPRESS MEDIA PVT LTD by CREDOPRESS MEDIA PVT LTD
July 23, 2026
in Bengaluru District Police,CREDOPRESS,J. JOHN PREM EDITOR,Karnataka News,Karnataka State Police,Namma Police,Namma Police News,Police News
0
ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
0
SHARES
5
VIEWS
Share on FacebookShare on Twitter

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜುಲೈ 11 ಹಾಗೂ ಜುಲೈ 14ರಂದು ದಾಖಲಾಗಿದ್ದ ಎರಡು ಪ್ರತ್ಯೇಕ ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ಸಂಬಂಧ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಮೊದಲ ಪ್ರಕರಣದಲ್ಲಿ ಸುಮಾರು 600 ಮೀಟರ್ ಹಾಗೂ ಎರಡನೇ ಪ್ರಕರಣದಲ್ಲಿ ಸುಮಾರು 6,000 ಮೀಟರ್ ಅಲ್ಯೂಮಿನಿಯಂ ಕೇಬಲ್ ಕಳವು ನಡೆದಿರುವ ಕುರಿತು ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಸುಮಾರು ₹10 ಲಕ್ಷ ಮೌಲ್ಯದ ಅಲ್ಯೂಮಿನಿಯಂ ಕೇಬಲ್, ₹5 ಲಕ್ಷ ಮೌಲ್ಯದ ವಾಹನ ಸೇರಿದಂತೆ ಒಟ್ಟು ₹15 ಲಕ್ಷ ಮೌಲ್ಯದ ಕಳವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸ್ ತಂಡ ಈ ಕಾರ್ಯಾಚರಣೆ ನಡೆಸಿದೆ. ಪ್ರಕರಣ ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿದ್ದಾರೆ..

    Tags: Indian Police NewsKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    Bidar District Police

    ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ

    August 21, 2026
    Nasha Mukt Bharat Abhiyan: Drug-Free India Campaign Held at Government Higher School in Yeshwantpura
    Bengaluru City Police

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    August 13, 2026
    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!
    Bengaluru City Police

    ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!

    August 10, 2026
    Next Post
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ

    ಶಾಲೆಗಳ ಅಡುಗೆಮನೆಯಿಂದ ಗ್ಯಾಸ್ ಸಿಲಿಂಡರ್ ಕಳವು: ಭಾಲ್ಕಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ₹9.75 ಲಕ್ಷ ಮೌಲ್ಯದ 55 ಸಿಲಿಂಡರ್, ಕಾರು ಜಪ್ತಿ; ಆರೋಪಿಗಳ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Court News Credo Press CREDOPRESS MEDIA Cyber Crime Davangere police drugs news Electronic city Police Girinagar Police Hoskote Police Hulimavu Police Indian Police News J. JOHN PREM EDITOR Jallahalli Police Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    • Nasha Mukt Bharat Abhiyan: Drug-Free India Campaign Held at Government Higher School in Yeshwantpura
    • ಬೆಂಗಳೂರಿನಲ್ಲಿಭರ್ಜರಿಡ್ರಗ್ಸ್ಬೇಟೆ — ₹55.80 ಕೋಟಿಮೌಲ್ಯದಮಾದಕವಸ್ತುವಶ!

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved