Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home CREDOPRESS

ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

CREDOPRESS MEDIA PVT LTD by CREDOPRESS MEDIA PVT LTD
June 19, 2026
in CREDOPRESS,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,News Informer,Police News
0
ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
0
SHARES
1
VIEWS
Share on FacebookShare on Twitter

ದೊಡ್ಡಬಳ್ಳಾಪುರ: ಶಾಲಾ ಅವರಣದಲ್ಲಿನ ಗಂಧದ ಮರಗಳನ್ನ ಮಧ್ಯರಾತ್ರಿ ಸಮಯದಲ್ಲಿ ಕಟಾವ್ ಮಾಡಿ ಕಳವು ಮಾಡಿದ್ದರು, ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

ಮೇ 13ರ ಮಧ್ಯರಾತ್ರಿ ಕಛೇರಿ ಪಾಳ್ಳಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆ, ದರ್ಗಾ ಮೊಹಲ್ಲಾ ಬಳಿಯ ಮಸೀದಿ ಮತ್ತು ಸ್ಮಶಾನ ಜಾಗದಲ್ಲಿ ಬೆಳೆದಿದ್ದ ಗಂಧದ ಮರಗಳನ್ನ ಕಳವು ಮಾಡಲಾಗಿತ್ತು. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ದೊಡ್ಡಬಳ್ಳಾಪುರ ನಗರ ಪೊಲೀಸರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮೈಸೂರು ಮೂಲದ ವೆಂಕಟೇಶ್ (26) ಹಾಗೂ ತುಮಕೂರು ಮೂಲದ ಅರುಣ್ (34) ಎಂದು ಗುರುತಿಸಲಾಗಿದೆ. ಇಬ್ಬರೂ ದೊಡ್ಡಬಳ್ಳಾಪುರ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ವೃತ್ತಿಯಲ್ಲಿ ಬುಟ್ಟಿ ತಯಾರಿಕೆ ಕೆಲಸ ಮಾಡುತ್ತಿದ್ದವರು. ಜೂನ್ 13ರ ಮಧ್ಯರಾತ್ರಿ ಕೃತ್ಯ ಎಸಗಿದ್ದಾರೆ. ಗಂಧದ ಮರಗಳನ್ನ ಕಟಾವ್ ಮಾಡಿದ ಆರೋಪಿಗಳು ಬೇರೆಡೆ ಸಾಗಿಸಿದ್ದರು. ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳ ಸುಳಿವು ಪತ್ತೆಹಚ್ಚಿದ್ದಾರೆ.ಆರೋಪಿಗಳಿಂದ ಕಳವು ಮಾಡಿದ 200 ಕೆ.ಜಿ ತೂಕದ 13 ಗಂಧದ ಮರದ ತುಂಡುಗಳು, ಸ್ಯಾಂಟ್ರೋ ಕಾರು ಮತ್ತು ಪೆಟ್ರೋಲ್ ಚಾಲಿತ ಗರಗಸವನ್ನ ಜಪ್ತಿ ಮಾಡಿದ್ದಾರೆ.

ಆರೋಪಿಗಳನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾದ ಪೊಲೀಸ್ ತಂಡವನ್ನ ಶ್ಲಾಘಿಸಲಾಗಿದೆ, ಇನ್ಸ್ ಪೇಕ್ಟರ್ ಮುತ್ತುರಾಜ್ ನೇತೃತ್ವದ ತಂಡದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಕೃಷ್ಣಮೂರ್ತಿ, ಪಾಡುರಂಗ, ಹುಸೇನ್ ಸಾಬ್, ಶಿವಾನಂದ್, ಪ್ರದೀಪ್, ಮುನಿರಾಜು, ರೂಪೇಶ್ ಯಾದವ್ ಇದ್ದರು

    Tags: Indian Police NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    ಗ್ರಾಹಕರ ಸೋಗಿನಲ್ಲಿ ಬಂದು ಕೋಟ್ಯಂತರ ಮೌಲ್ಯದ ಚಿನ್ನ ದೋಚಿದ್ದ ಖದೀಮರ ಬಂಧನ
    Bengaluru City Police

    ಗ್ರಾಹಕರ ಸೋಗಿನಲ್ಲಿ ಬಂದು ಕೋಟ್ಯಂತರ ಮೌಲ್ಯದ ಚಿನ್ನ ದೋಚಿದ್ದ ಖದೀಮರ ಬಂಧನ

    June 17, 2026
    Next Post
    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved