Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ ಐವರು ಖದೀಮರ ಬಂಧನ

CREDOPRESS MEDIA PVT LTD by CREDOPRESS MEDIA PVT LTD
March 12, 2026
in Bengaluru City Police,Indian Police News,Karnataka State Police,Latest News,Namma Police,Namma Police News,National News,Police News
0
ನಂಬಿದ ಮನೆಯಲ್ಲೇ ಕೈಚಳಕ ತೋರಿದ್ದ ಕಳ್ಳ ಅಂದರ್!
0
SHARES
13
VIEWS
Share on FacebookShare on Twitter

ಬೆಂಗಳೂರಿನ ಬನಶಂಕರಿ 2ನೇ ಹಂತದಲ್ಲಿ ನಡೆದಿದ್ದ ಬೃಹತ್ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿ ಅಂದಾಜು 1.26 ಕೋಟಿಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ.

ಜನವರಿ 25ರಂದು ಉದ್ಯಮಿಯೊಬ್ಬರು ಕುಟುಂಬ ಸಮೇತ ತಮಿಳುನಾಡಿಗೆ ಹೋಗಿದ್ದಾಗ, ಮನೆ ಬೀಗ ಮುರಿದು ನುಗ್ಗಿದ್ದ ಕಳ್ಳರು ಸುಮಾರು 900 ಗ್ರಾಂ ಚಿನ್ನ ಹಾಗೂ ಪ್ಲಾಟಿನಂ ಆಭರಣಗಳನ್ನು ದೋಚಿದ್ದರು. ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಯಲಹಂಕ ರೈಲ್ವೆ ನಿಲ್ದಾಣದ ಬಳಿ ದ್ವಿಚಕ್ರ ವಾಹನದ ಸಮೇತ ಓರ್ವ ಆರೋಪಿಯನ್ನು ಹಿಡಿದ ಪೊಲೀಸರು, ಆತನ ಮೂಲಕ ಇಡೀ ಗ್ಯಾಂಗ್ ಅನ್ನು ಪತ್ತೆಹಚ್ಚಿದ್ದಾರೆ.589 ಗ್ರಾಂ ಚಿನ್ನಾಭರಣ 1 ಕೆ.ಜಿ 126 ಗ್ರಾಂ ಬೆಳ್ಳಿಯ ವಸ್ತುಗಳು. 9.50 ಲಕ್ಷ ನಗದು.ಕಳವು ಮಾಡಿದ ಹಣದಲ್ಲಿ ಖರೀದಿಸಿದ್ದ 01 ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದ 03 ದ್ವಿಚಕ್ರ ವಾಹನಗಳು ವಶಪಡಿಸಿಕೊಂಡಿದ್ದಾರೆ ಒಟ್ಟು ಮೌಲ್ಯ: ಸುಮಾರು 1,26,63,000/– (ಒಂದು ಕೋಟಿ ಇಪ್ಪತ್ತಾರು ಲಕ್ಷದ ಅರವತ್ತ ಮೂರು ಸಾವಿರ ರೂಪಾಯಿ).

ಪೊಲೀಸರು ಆರೋಪಿಗಳನ್ನು ಹಿಂಬಾಲಿಸಿ ಕೋಣನಕುಂಟೆ ಮೆಟ್ರೋ ನಿಲ್ದಾಣ ಮತ್ತು ತಲಕಾಡಿನ ಕಲಿಯೂರು ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ಬಂಧಿಸಿದ್ದಾರೆ. ಕದ್ದ ಆಭರಣಗಳನ್ನು ಖರೀದಿಸಿದ್ದ ಜ್ಯುವೆಲ್ಲರಿ ಅಂಗಡಿಯಿಂದಲೂ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ, ಲೋಕೇಶ ಭರಮಪ್ಪ ಜಗಲಾಸರ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ವಿ ನಾರಾಯಣಸ್ವಾಮಿ ರವರ ಉಸ್ತುವಾರಿಯಲ್ಲಿ ಬನಶಂಕರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಕೊಟ್ರೇಶಿ ಹಾಗೂ ಶ್ರೀ ನಿಂಗನಗೌಡ ಪಾಟೀಲ್ ರವರು ಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Banashankari PoliceBengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    ರಾಜಸ್ಥಾನದಲ್ಲಿ ಅಡಗಿದ್ದ ಖದೀಮನ ಬಂಧನ; ₹3 ಕೋಟಿ ಮೌಲ್ಯದ ವಜ್ರ, ಚಿನ್ನಾಭರಣ ವಶ!

    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ

    ಪೊಲೀಸ್ ಸಮವಸ್ತ್ರ ಧರಿಸಿ ಸುಲಿಗೆ ಮಾಡಿದ್ದ ಖದೀಮರ ಬಂಧನ; ₹52.90 ಲಕ್ಷ ಮೌಲ್ಯದ ಸ್ವತ್ತು ವಶ

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    ಬಿಡದಿ ಪೊಲೀಸರಿಂದ ಗ್ಯಾಸ್‌ ಸಿಲಿಂಡರ್‌ ಕಳ್ಳತನ ಮಾಡಿದ್ದ ಆರೋಪಿತರ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Adugodi Police B Dayananada Begur Police Belagavi Police Bengaluru City Police Bidar District Police Bidar Police Bommanahalli Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hennur Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved