Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Karnataka State Police

ಮನೆಗಳ್ಳತನ ಹಾಗೂ ಆಫೀಸ್‌ ಗಳಲ್ಲಿ ಲ್ಯಾಪ್‌ ಟಾಪ್‌ ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ

CREDOPRESS MEDIA PVT LTD by CREDOPRESS MEDIA PVT LTD
January 7, 2025
in Karnataka State Police,Latest News
0
ಮನೆಗಳ್ಳತನ ಹಾಗೂ ಆಫೀಸ್‌ ಗಳಲ್ಲಿ ಲ್ಯಾಪ್‌ ಟಾಪ್‌ ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ
0
SHARES
34
VIEWS
Share on FacebookShare on Twitter

24 ಗ್ರಾಂ ಚಿನ್ನಾಭರಣ ಮತ್ತು ವಿವಿದ ಕಂಪೆನಿಯ 11 ಲ್ಯಾಪ್‌ಟಾಪ್‌ಗಳ ವಶ. ಮೌಲ್ಯ 34 ಲಕ್ಷ.
ಪಿರಾದುದಾರರು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದಿನಾಂಕ:01/07/2024 ರಂದು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ಒಂದು ಕಂಪನಿಯ ಮಾಲೀಕರಾಗಿದ್ದು, ದಿನಾಂಕ:28/06/2024 ರಿಂದ ದಿನಾಂಕ:30/06/2024 ರ ನಡುವೆ ಯಾರೋ ಅಪರಿಚಿತರು ಫಿರಾದುದಾರರ ಕಂಪನಿಯ ಕಛೇರಿ ಒಳಗಿನ ಎಲ್ಲಾ ಬಾಗಿಲುಗಳನ್ನು ಮುರಿದು, ಬೀರುಗಳ ಲಾಕ್‌ನ್ನು ಮುರಿದು, ಅಲ್ಲಿರುವ ಸಮಾರು 20 ಲ್ಯಾಪ್ ಟಾಪಗಳು, ಯುಪಿಎಸ್ ಇನ್ವೆಟರ್ ಬ್ಯಾಟರಿಗಳು, ವಾಷ್ ರೂಂ ಟ್ಯಾಪ್‌ಗಳು ಮತ್ತು ಇನ್ನಿತರ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಹೊಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಮಾಹಿತಿಯನ್ನು ಕಲೆಹಾಕಿ, ದಿನಾಂಕ:04/08/2024ರಂದು ಹಲಸೂರಿನ ಲಕ್ಷ್ಮೀಪುರದ ಹರಿಶ್ಚಂದ್ರ ಸ್ಮಶಾನದ ಬಳಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ಮತ್ತಿಬ್ಬರು ವ್ಯಕ್ತಿಗಳು ಭಾಗಿಯಾಗಿರುವುದನ್ನು ತಿಳಿಸಿರುತ್ತಾರೆ. ಅದೇ ದಿನ ಮತ್ತಿಬ್ಬರು ವ್ಯಕ್ತಿಗಳನ್ನು ಅವರುಗಳ ವಾಸದ ಮನೆಯಿಂದ ವಶಕ್ಕೆ ಪಡೆದುಕೊಳ್ಳಲಾಯಿತು. ಅವರುಗಳನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ.


ದಿನಾಂಕ:05/08/2024 ರಂದು ನಾಲ್ವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು. ಈ ನಾಲ್ವರು ಆರೋಪಿಗಳು ನೀಡಿದ ಮಾಹಿತಿ ಮೇರೆಗೆ, ದಿನಾಂಕ:06/08/2024 ರಂದು ಹಲಸೂರಿನ ಲಕ್ಷ್ಮಿಪುರದ ಹರಿಶ್ಚಂದ್ರ ಸ್ಮಶಾನದ ಮಂಟಪದ ಬಳಿ ಒಂದು ದ್ವಿ-ಚಕ್ರ ವಾಹನ ಮತ್ತು ವಿವಿದ ಕಂಪನಿಯ 11 ಲ್ಯಾಪ್‌ಟಾಪ್‌ಗಳನ್ನು ಹಾಗೂ ದಿನಾಂಕ:08/08/2024 ರಂದು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಬಳಿ ಪುಟ್‌ಬಾತ್‌ನಲ್ಲಿರುವ ಟೀ ಅಂಗಡಿಯ ಮಾಲೀಕನ ಬಳಿ ಅಡಮಾನವಿಟ್ಟಿದ್ದ 24 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ 4,00,000/-(ನಾಲ್ಕು ಲಕ್ಷ ರೂಪಾಯಿ).


ದಿನಾಂಕ:09/08/2024 ರಂದು ನಾಲ್ವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕಾರ್ಯಾಚರಣೆಯನ್ನು ವೈಟ್‌ ಫೀಲ್ಡ್ ವಿಭಾಗದ ಉಪ ಪೊಲೀಸ್‌ ಆಯುಕ್ತರಾದ ಡಾ|| ಶಿವಕುಮಾರ್ ಗುಣಾರೇ, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಶ್ರೀಮತಿ.ರೀನಾ ಸುವರ್ಣ, ಸಹಾಯಕ ಪೊಲೀಸ್ ಆಯುಕ್ತರು, ವೈಟ್‌ಫೀಲ್ಡ್ ಉಪ ವಿಭಾಗ ರವರ ನೇತೃತ್ವದಲ್ಲಿ, ಕಾಡುಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಹೆಚ್.ಎಂ.ರಂಗಸ್ವಾಮಿ ಹಾಗೂ ಅಧಿಕಾರಿ/ಸಿಬ್ಬಂದಿಗಳು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka State PoliceNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    Rape of student in Bengaluru: 5 teams formed to arrest accused, intense search

    Rape of student in Bengaluru: 5 teams formed to arrest accused, intense search

    ಆನ್‌ಲೈನ್ ಮೂಲಕ ನಕಲಿ ಪೆಮೆಂಟ್ ಮಾಡಿ ವಂಚನೆ ಮಾಡುತ್ತಿದ್ದ. ಓರ್ವ ವ್ಯಕ್ತಿಯ ಬಂಧನ.

    ಆನ್‌ಲೈನ್ ಮೂಲಕ ನಕಲಿ ಪೆಮೆಂಟ್ ಮಾಡಿ ವಂಚನೆ ಮಾಡುತ್ತಿದ್ದ. ಓರ್ವ ವ್ಯಕ್ತಿಯ ಬಂಧನ.

    ಗಣೇಶೋತ್ಸವಕ್ಕೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಬಿಬಿಎಂಪಿ ಸರಳಗೊಳಿಸಿದೆ

    ಗಣೇಶೋತ್ಸವಕ್ಕೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಬಿಬಿಎಂಪಿ ಸರಳಗೊಳಿಸಿದೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved