Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವು

CREDOPRESS MEDIA PVT LTD by CREDOPRESS MEDIA PVT LTD
December 24, 2024
in Bengaluru City Police,Crime News,Latest News
0
ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವು
0
SHARES
7
VIEWS
Share on FacebookShare on Twitter

ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.. ಮನೆಯಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ.. ಆತ್ಮಹತ್ಯೆಯೋ, ಕೊಲೆಯೋ ಗೊತ್ತಾಗುತ್ತಿಲ್ಲ.. ಮಹಾರಾಷ್ಟ್ರದ ಧುಲೆ ನಗರದ ಪ್ರಮೋದ್‌ ನಗರದಲ್ಲಿ ಈ ಘಟನೆ ನಡೆದಿದೆ.. ಪೊಲೀಸರು ಸಾವಿಗೆ ಕಾರಣ ಹುಡುಕುತ್ತಿದ್ದಾರೆ..


ಕೃಷಿ ರಸಗೊಬ್ಬರಗಳ ಮಾರಾಟಗಾರ ಪ್ರವೀಣ್‌ ಮಾನ್‌ಸಿಂಗ್‌, ಅವರ ಪತ್ನಿ, ಶಿಕ್ಷಕಿ ಗೀತಾ ಹಾಗೂ ಅವರ ಇಬ್ಬರು ಮಕ್ಕಳಾದ ಸೋಹಂ ಗಿರಾಸೆ, ಮಿತೇಶ್‌ ಗಿರಾಸೆ ಸಾವನ್ನಪ್ಪಿದವರು.. ದೇವಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಸಮರ್ಥ ಕಾಲೋನಿಯಲ್ಲಿ ಇವರು ವಾಸವಿದ್ದರು.. ಮನೆಯಲ್ಲಿ ಇಂದು ಬೆಳಗ್ಗೆ ನಾಲ್ವರ ಮೃತದೇಹಗಳು ಪತ್ತೆಯಾಗಿದೆ.. ಮನೆಯಿಂದ ದುರ್ವಾಸನೆ ಬರುತ್ತಿದ್ದರಿಂದ ಅಕ್ಕಪಕ್ಕದವರು ಕಿಟಕಿಯಲ್ಲಿ ನೋಡಿದಾಗ ಮೃತದೇಹಗಳು ಕಾಣಿಸಿವೆ.. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ..
ಪ್ರವೀಣ್‌ ಗಿರಾಸೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿದ್ದರೆ, ಪತ್ನಿ ಹಾಗೂ ಇಬ್ಬರು ಮಕ್ಕಳು ವಿಷ ಸೇವಿಸಿದ್ದಾರೆ.. ಇದು ಸಾಮೂಹಿಕ ಆತ್ಮಹತ್ಯೆಯೋ ಅಥವಾ ಹತ್ಯೆಯೋ ಗೊತ್ತಾಗುತ್ತಿಲ್ಲ..

ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.. ನಾಲ್ಕು ದಿನಗಳಿಂದ ಮನೆಯ ಬಾಗಿಲು ತೆರೆದಿರಲಿಲ್ಲ.. ಮನೆಗೆಲಸ ಮಾಡಲು ಬರುವ ಮಹಿಳೆ ಕೂಡಾ ಎರಡು ದಿನ ಮನೆ ಬಳಿ ಬಂದು ಬೆಲ್‌ ಮಾಡಿದ್ದಾಳೆ.. ಆದ್ರೆ ಬಾಗಿಲು ತೆಗೆದಿಲ್ಲ.. ಊರಿಗೆ ಹೋಗಿರಬಹುದೆಂದು ಆಕೆ ಸುಮ್ಮನಾಗಿದ್ದಳು ಎಂದು ತಿಳಿದುಬಂದಿದೆ.

    Tags: Bengaluru City PoliceKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ
    Bengaluru City Police

    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    July 19, 2026
    Next Post
    ಕನ್ನ ಕಳವು ಮತ್ತು ವಾಹನ ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ, 70 ಗ್ರಾಂ ಚಿನ್ನಾಭರಣ, 30 ಗ್ರಾಂ ಬೆಳ್ಳಿಯ ನಾಣ್ಯ, 4 ಕಾರುಗಳು, 4 ದ್ವಿ-ಚಕ್ರ ವಾಹನ ಮತ್ತು 2 ಮೊಬೈಲ್ ಫೋನ್‌ಗಳ ವಶ, ಮೌಲ್ಯ 135 ಲಕ್ಷ.

    ಕನ್ನ ಕಳವು ಮತ್ತು ವಾಹನ ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ, 70 ಗ್ರಾಂ ಚಿನ್ನಾಭರಣ, 30 ಗ್ರಾಂ ಬೆಳ್ಳಿಯ ನಾಣ್ಯ, 4 ಕಾರುಗಳು, 4 ದ್ವಿ-ಚಕ್ರ ವಾಹನ ಮತ್ತು 2 ಮೊಬೈಲ್ ಫೋನ್‌ಗಳ ವಶ, ಮೌಲ್ಯ 135 ಲಕ್ಷ.

    ಚೌಕಾಸಿ ಮಾಡಿದ್ದಕ್ಕೆ ಆಕ್ರೋಶ; ಗ್ರಾಹಕನಿಗೆ ಕತ್ತರಿಯಿಂದ ಚುಚ್ಚಿದ ವ್ಯಾಪಾರಿ!

    ಚೌಕಾಸಿ ಮಾಡಿದ್ದಕ್ಕೆ ಆಕ್ರೋಶ; ಗ್ರಾಹಕನಿಗೆ ಕತ್ತರಿಯಿಂದ ಚುಚ್ಚಿದ ವ್ಯಾಪಾರಿ!

    ಐಷಾರಾಮಿ ಎಲ್ಲಾಗಳಲ್ಲಿ ಕಳ್ಳತನ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ, 170 ಗ್ರಾಂ ಚಿನ್ನಾಭರಣ, ವಿವಿಧ ಕಂಪನಿಯ 32 ವಾಚ್‌ಗಳು, 3,900 ಅಮೆರಿಕನ್ ಡಾಲರ್ ಮತ್ತು 05 ಮೊಬೈಲ್ ಫೋನ್‌ಗಳ ವಶ ಒಟ್ಟು ಮೌಲ್ಯ 21 ಲಕ್ಷ.

    ಐಷಾರಾಮಿ ಎಲ್ಲಾಗಳಲ್ಲಿ ಕಳ್ಳತನ ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ, 170 ಗ್ರಾಂ ಚಿನ್ನಾಭರಣ, ವಿವಿಧ ಕಂಪನಿಯ 32 ವಾಚ್‌ಗಳು, 3,900 ಅಮೆರಿಕನ್ ಡಾಲರ್ ಮತ್ತು 05 ಮೊಬೈಲ್ ಫೋನ್‌ಗಳ ವಶ ಒಟ್ಟು ಮೌಲ್ಯ 21 ಲಕ್ಷ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Davangere police Dr G Parameshwara drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved