Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಬಾಣಸವಾಡಿ ಪೊಲೀಸರಿಂದ ಚಿನ್ನದ ಸರಗಳನ್ನು ಕಳುವು ಮಾಡುತ್ತಿದ್ದ ನಾಲ್ವರು ಮಹಿಳೆಯರ ಬಂಧನ

CREDOPRESS MEDIA PVT LTD by CREDOPRESS MEDIA PVT LTD
July 24, 2025
in Bengaluru City Police,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
ಬಾಣಸವಾಡಿ ಪೊಲೀಸರಿಂದ ಚಿನ್ನದ ಸರಗಳನ್ನು ಕಳುವು ಮಾಡುತ್ತಿದ್ದ ನಾಲ್ವರು ಮಹಿಳೆಯರ ಬಂಧನ
0
SHARES
12
VIEWS
Share on FacebookShare on Twitter

ಬಾಣಸವಾಡಿ ಪೊಲೀಸರಿಂದ ಚಿನ್ನದ ಸರಗಳನ್ನು ಕಳುವು ಮಾಡುತ್ತಿದ್ದ ನಾಲ್ವರು ಮಹಿಳೆಯರನ್ನು ಬಂಧಿಸಿ ಬಂಧಿತರಿಂದ 14 ಲಕ್ಷ ಮೌಲ್ಯದ 140 ಗ್ರಾಂ ಚಿನ್ನದ ಸರಗಳನ್ನು ವಶಪಡಿಸಿಕೊಂಡಿರುತ್ತಾರೆ.

ಬಾಣಸವಾಡಿಯಲ್ಲಿ ನಡೆಯುವ ಶ್ರೀ ಜಗನ್ನಾಥ ಸ್ವಾಮಿ ರಥೋತ್ಸವವನ್ನು ನೋಡಲು ಬಂದಿದ್ದ ಮಹಿಳೆಯ ಕೊರಳಿನಲ್ಲಿದ್ದ 48 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆಂದು ದೂರನ್ನು ಸಲ್ಲಿಸಿರುತ್ತಾರೆ

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯನ್ನು ಕಲೆ ಹಾಕಿ ನಾಲ್ವರು ಮಹಿಳೆಯರೆಯನ್ನು ಎಲೆಕ್ಟ್ರಾನಿಕ್ ಸಿಟಿಯ ಹುಸ್ಕೂರು ಗೇಟ್ ಬಳಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾರೆ

ಈ ಪ್ರಕರಣದಲ್ಲಿ ಕಳುವು ಮಾಡಿದ ಚಿನ್ನದ ಸರಗಳನ್ನು ಆರೋಪಿಗಳ ಓರ್ವಳ ವಾಸದ ಮನೆಯಲ್ಲಿಟ್ಟಿರುವುದಾಗಿ ಆರೋಪಿಗಳು ತಿಳಿಸಿರುತ್ತಾರೆ

ಯಡವನಹಳ್ಳಿಯ ಚರ್ಚ್ ಬಳಿ ಇರುವ ಆರೋಪಿ ಒಬ್ಬಳ ವಾಸದ ಮನೆಯಿಂದ 140 ಗ್ರಾಂ ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಂಡಿರುತ್ತಾರೆ

ಈ ಪ್ರಕರಣದ ಆರೋಪಿತರ ಬಂದದಿಂದ ಬಾಣಸವಾಡಿ ಪೊಲೀಸ್ ಠಾಣೆಯ ಮೂರು ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ

ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪವಿಭಾಗದ ಎಸಿಪಿ ಉಮಾಶಂಕರ್ ಎಚ್ಎಂ ರವರ ನೇತೃತ್ವದಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅರುಣ್ ಸಾಳುಂಕೆ ಹಾಗೂ ಇತರೆ ಅಧಿಕಾರಿ ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

ವರದಿ
ಶಶಿಕುಮಾರ್ ವಿ

    Tags: Bengaluru City PoliceKarnataka NewsKarnataka State PoliceLatest NewsNamma PoliceNamma Police NewsPolice News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    CREDOPRESS

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    June 19, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    Next Post
    ವಿದ್ಯಾರಣ್ಯಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ 1 ಕೋಟಿ 40 ಲಕ್ಷ ರೂಪಾಯಿ ಮೋಸದಿಂದ ಹಣವನ್ನು ದೋಚುತ್ತಿದ್ದ 15 ಆರೋಪಿಗಳ ಬಂಧನ

    ವಿದ್ಯಾರಣ್ಯಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ 1 ಕೋಟಿ 40 ಲಕ್ಷ ರೂಪಾಯಿ ಮೋಸದಿಂದ ಹಣವನ್ನು ದೋಚುತ್ತಿದ್ದ 15 ಆರೋಪಿಗಳ ಬಂಧನ

    27 ಲಕ್ಷ ಮೌಲ್ಯದ ಮೂರು ಸ್ಟೀಲ್ ಕಾಯಿಲ್ ರೋಲ್ ಚಾಲಕನಿಂದ ಕಳುವು ಜಾಲಹಳ್ಳಿ ಪೊಲೀಸರ ಬಲೆಗೆ ಬಿದ್ದ ಆರೋಪಿ

    27 ಲಕ್ಷ ಮೌಲ್ಯದ ಮೂರು ಸ್ಟೀಲ್ ಕಾಯಿಲ್ ರೋಲ್ ಚಾಲಕನಿಂದ ಕಳುವು ಜಾಲಹಳ್ಳಿ ಪೊಲೀಸರ ಬಲೆಗೆ ಬಿದ್ದ ಆರೋಪಿ

    ಬಾಣಸವಾಡಿ ಪೊಲೀಸರಿಂದ ಮನೆ ಕಳುವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ 67 ಗ್ರಾಂ ಚಿನ್ನಾಭರಣಗಳ ವಶ

    ಬಾಣಸವಾಡಿ ಪೊಲೀಸರಿಂದ ಮನೆ ಕಳುವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ 67 ಗ್ರಾಂ ಚಿನ್ನಾಭರಣಗಳ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police Mangaluru Police MDMA Namma Police Namma Police News Police News Prime News Ramanagara District Police Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved