ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಿದುರಾಶ್ವತ್ಥ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಿಧುರಾಶ್ವತ್ಥ
ಉತ್ತರ ಪ್ರದೇಶದ ಸಪೀ ಮಹಮದ್ ಬಂಧಿತ ಆರೋಪಿಯಾಗಿದ್ದು
ಬಂಧಿತನಿಂದ 2ಲಕ್ಷ 40 ಸಾವಿರ ಬೆಲೆಯ 8 ಕೆಜಿ 320 ಗ್ರಾಂ ಗಾಂಜಾ ವಶ ಪಡೆಸಿಕೊಂಡ ಪೊಲೀಸರು
ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸರಿಂದ ದಾಳಿ ನಡೆಸಿ
ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಈ ಕಾರ್ಯಾಚರಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ ಪಿ ಕುಶಾಲ್ ಚೌಕ್ಸೆ, ಐಪಿಎಸ್ ಪೊಲೀಸ್ ಉಪಾದೀಕ್ಷಕರು ಶಿವಕುಮಾರ್ ಮತ್ತು ಗೌರಿಬಿದನೂರು ಇನ್ಸ್ಪೆಕ್ಟರ್ ಕೆಪಿ ಸತ್ಯನಾರಾಯಣರವರ ಮಾರ್ಗದರ್ಶನದಲ್ಲಿ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಮೇಶ್ ಗುಗ್ಗರಿಹಾಗೂ ಸಿಬ್ಬಂದಿಗಳಾದ ರಿಜ್ವಾನ್, ಶಿವಕುಮಾರ್, ಜುಲಪ್ಪ, ನವೀನ್ ಕುಮಾರ್, ರವರ ವಿಶೇಷ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ
ಶಶಿಕುಮಾರ್ ವಿ
ನಮ್ಮ ಪೊಲೀಸ್ ನ್ಯೂಸ್









