Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ಗಿರಿನಗರ ಪೊಲೀಸರಿಂದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯ ಬಂಧನ ದಿಂದ 24.51 ಲಕ್ಷ ರೂಪಾಯಿಗಳ 258 ಗ್ರಾಂ ಚಿನ್ನಾಭರಣಗಳ ವಶ

CREDOPRESS MEDIA PVT LTD by CREDOPRESS MEDIA PVT LTD
May 14, 2025
in Bengaluru City Police,Crime News,Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,Police News
0
ಗಿರಿನಗರ ಪೊಲೀಸರಿಂದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯ ಬಂಧನ ದಿಂದ 24.51 ಲಕ್ಷ ರೂಪಾಯಿಗಳ 258 ಗ್ರಾಂ ಚಿನ್ನಾಭರಣಗಳ ವಶ
0
SHARES
6
VIEWS
Share on FacebookShare on Twitter

ಗಿರಿನಗರ ಪೊಲೀಸ್ ಠಾಣಾ ಸರಾ ದಿನ ಬನಶಂಕರಿ ಮೂರನೇ ಹಂತದಲ್ಲಿ ವಾಸವಿರುವ ಪಿರಿಯಾದುದಾರರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ

ಪಿರಿಯಾದುದಾರರು ಪತ್ನಿಯ ಜೊತೆ ಕೆಲಸದ ನಿಮಿತ್ತ ಮುಂಬೈಗೆ ತೆರಳಿದ್ದು ವಾಪಸ್ ಬಂದು ನೋಡಲಾಗಿ ಮನೆಯಲ್ಲಿಟ್ಟಿದ್ದ ಗೋದ್ರೆಜ್ ಲಾಕರನ್ನು ತೆಗೆಯಲು ಹೋದಾಗ ಲಾಕರ್ನ ಬಾಗಿಲು ತೆರೆದಿರುವುದು ಕಂಡುಬಂದಿರುತ್ತದೆ ಲಾಕರ್ ನಲ್ಲಿಟ್ಟಿದ್ದ 325 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುತ್ತವೆ

ಪ್ರಕರಣದ ತನಿಖೆಯನ್ನು ಕೈಗೊಂಡ ಗಿರಿನಗರ ಪೊಲೀಸರು ಪಿರಿಯಾದುದಾರರ ಪತ್ನಿಯ ತಂಗಿಯ ಒಂದು ಕಂಪನಿಯಲ್ಲಿ ಉದ್ಯೋಗಿಯಾಗಿದ್ದವನನ್ನು ವಶಕ್ಕೆ ಪಡೆದು ವಿಚಾರಣೆ ಪಡಿಸಿದಾಗ ಈ ಪ್ರಕರಣದಲ್ಲಿ ಚಿನ್ನಾಭರಣಗಳನ್ನು ಕಳುವು ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ

ಕಳುವು ಮಾಡಿದ ಚಿನ್ನಾಭರಣಗಳನ್ನು ಸ್ನೇಹಿತನ ಮುಖಾಂತರ ಬೆಂಗಳೂರಿನ ಪ್ಯಾಲೇಸ್ ಗುಟ್ಟ ಹಳ್ಳಿಯಲ್ಲಿರುವ ಎರಡು ಜ್ಯುವೆಲ್ಲರಿ ಅಂಗಡಿಗಳಲ್ಲಿ ಮತ್ತು ಚೆನ್ನೈನಲ್ಲಿರುವ ಜುವೆಲ್ಲರಿ ಅಂಗಡಿಯೊಂದರಲ್ಲಿ ಮಾರಾಟ ಮಾಡಿರುವುದಾಗಿ ಆರೋಪಿ ತಿಳಿಸಿರುತ್ತಾನೆ

ಪೊಲೀಸರು ಎರಡು ಜೆವೆಲ್ಲರಿ ಅಂಗಡಿಯ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ ಆರೋಪಿತನು ಮಾರಿದ್ದ ಚಿನ್ನಾಭರಣಗಳನ್ನು ಜೆವೆಲರಿ ಅಂಗಡಿ ಮಾಲೀಕರಿಂದ 258 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಯಿತು

ಈ ಕಾರ್ಯಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರದ ಲೋಕೇಶ್ ಭರಮಪ್ಪ ಹಾಗೂ ವಿವಿ ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರದ ಸಮೀದ್ ಪಾಷಾ ರವರ ಮಾರ್ಗದರ್ಶನದಲ್ಲಿ ಗಿರಿನಗರ ಪೊಲೀಸ್ ಇನ್ಸ್ಪೆಕ್ಟರ್ ಸತೀಶ್ ಕುಮಾರ್ ಹಾಗೂ ಅಧಿಕಾರಿ ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceGirinagar PoliceKarnataka NewsKarnataka State PoliceLatest NewsNamma PoliceNamma Police NewsPolice NewsPrime News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    Bengaluru City Police

    50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ

    May 13, 2026
    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Bengaluru City Police

    ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

    May 13, 2026
    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    Next Post
    ಸಾರ್ವಜನಿಕರನ್ನು ಆನ್ಲೈನ್ ಮೂಲಕವಾಗಿ ವಂಚಿಸಿ ಫೋನ್ ಪೇ/ಗೂಗಲ್ ಪೇ ಹಾಗೂ ಬ್ಯಾಂಕ್ಗಳ ಮೂಲಕ ಹಣ ವರ್ಗಾವಣೆ ಪಡೆದು ಮೋಸ ಮಾಡುತ್ತಿದ್ದ ಅಂತರಾಜ್ಯದ 12 ಆರೋಪಿಗಳ ಬಂಧನ

    ಸಾರ್ವಜನಿಕರನ್ನು ಆನ್ಲೈನ್ ಮೂಲಕವಾಗಿ ವಂಚಿಸಿ ಫೋನ್ ಪೇ/ಗೂಗಲ್ ಪೇ ಹಾಗೂ ಬ್ಯಾಂಕ್ಗಳ ಮೂಲಕ ಹಣ ವರ್ಗಾವಣೆ ಪಡೆದು ಮೋಸ ಮಾಡುತ್ತಿದ್ದ ಅಂತರಾಜ್ಯದ 12 ಆರೋಪಿಗಳ ಬಂಧನ

    ಎಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆ ಭರ್ಜರಿ ಕಾರ್ಯಚರಣೆ 60 ಲಕ್ಷ ಮೌಲ್ಯದ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ 62 ಕೆಜಿ ಗಾಂಜಾ ಮತ್ತು ಐಷರ್ ಗೂಡ್ಸ್ ಕ್ಯಾರಿಯರ್ ವಾಹನ ವಶ

    ಎಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆ ಭರ್ಜರಿ ಕಾರ್ಯಚರಣೆ 60 ಲಕ್ಷ ಮೌಲ್ಯದ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ 62 ಕೆಜಿ ಗಾಂಜಾ ಮತ್ತು ಐಷರ್ ಗೂಡ್ಸ್ ಕ್ಯಾರಿಯರ್ ವಾಹನ ವಶ

    ಗೋವಿಂದರಾಜ ನಗರ ಪೊಲೀಸರಿಂದ ಓರ್ವ ರೌಡಿ ವ್ಯಕ್ತಿಯ ಬಂಧನ 25 ಲಕ್ಷ ಮೌಲ್ಯದ 43 ಕೆಜಿ 80 ಗ್ರಾಂ ಗಾಂಜಾ ವಶ

    ಗೋವಿಂದರಾಜ ನಗರ ಪೊಲೀಸರಿಂದ ಓರ್ವ ರೌಡಿ ವ್ಯಕ್ತಿಯ ಬಂಧನ 25 ಲಕ್ಷ ಮೌಲ್ಯದ 43 ಕೆಜಿ 80 ಗ್ರಾಂ ಗಾಂಜಾ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Crime News Cyber Crime Davangere police Dr G Parameshwara drugs news Electronic city Police Hebbagodi police Hoskote Police Hulimavu Police Indian Police News J. JOHN PREM J. JOHN PREM EDITOR Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • 50 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕುಖ್ಯಾತ ಕಳ್ಳ ಪೊಲೀಸರ ಬಲೆಗೆ
    • ಬೆಂಗಳೂರಿನಲ್ಲಿ ಭಾರಿ ಕಾರ್ಯಾಚರಣೆ: ₹2.56 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved